• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಜಿಲ್ಲೆಗಾಗಿ ವಿಧಾನ ಸಭೆಯಲ್ಲಿ ಶಾಸಕ ಯಶವಂತರಾಯಗೌಡ ಪಾಟೀಲರ ಮಾತು ಏನು..?

    ಸಕ್ಕರೆ ಸೇವನೆ ಕೊಲೆಸ್ಟಾçಲ ಏರಿಕೆ ಕಿಡ್ನಿ ಸಮಸ್ಯೆಗೆ ಕಾರಣ

    ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ -ಸಂತೋಷ ಬಂಡೆ

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

    ಚಿನ್ಮಯ ಜೆಸಿ ಟ್ಯಾಲೆಂಟ್ ಅವಾರ್ಡ್- ಸ್ಪರ್ಧಾತ್ಮಕ ಪರೀಕ್ಷೆ

    ಮಾಚ್‌ 14 ರಂದು ವಿಜಯಪುರದಲ್ಲಿ ರಂಭಾಪುರಿ ಶಾಖಾಮಠಕ್ಕೆ ಭೂಮಿ ಪೂಜೆ: ಸೋಮಯ್ಯ ಗಣಾಚಾರಿ ​

    ಯೋಜನೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಜಿಪಂ ಸಿಇಒ‌ ರಿಷಿ ಆನಂದ‌ ಸೂಚನೆ

    ಜಿಲ್ಲೆಯಲ್ಲಿ ಗೃಹ ಬಳಕೆ ಸಿಲಿಂಡರ್ ಕೊರತೆ ಇಲ್ಲ..!

    ಸಮಾಜದ ಅಂಕು-ಡೊಂಕು ತಿದ್ದುವಲ್ಲಿ ಮಹಿಳೆಯರ ಜವಾಬ್ದಾರಿ ಅತ್ಯಂತ ಪ್ರಮುಖ..!

    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಮಾನವ ಜನ್ಮ ದೊಡ್ಡದು : ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ

      Voiceofjanata.in

      August 27, 2024
      0
      ಮಾನವ ಜನ್ಮ ದೊಡ್ಡದು : ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ
      0
      SHARES
      250
      VIEWS
      Share on FacebookShare on TwitterShare on whatsappShare on telegramShare on Mail

      ಮಾನವ ಜನ್ಮ ದೊಡ್ಡದು : ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ

      ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಸಿವಿ ರಾಮನ್ ಪದವಿ ಪೂರ್ವ ವಿದ್ಯಾಲಯದಲ್ಲಿ ಸೋಮವಾರ ವಿಶ್ವಹಿಂದೂ ಪರಿಷದ್ ಭಜರಂಗದಳ ಅವರ ಸಹಯೋಗದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪರಿಷದ ಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

      ಆಲಮೇಲ ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ ಮಾತನಾಡಿ, ಮಾನವ ಜನ್ಮ ದೊಡ್ಡದು. ಸರ್ವ ಜನಾಂಗ ಶಾಂತಿಯ ತೋಟ ನಾವೆಲ್ಲರೂ ಕೂಡಿ ಬಾಳುವುದರಲ್ಲಿ ಸಾಮರಸ್ಯವಿದೆ ಎಂದು ಹೇಳಿದರು
      ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬೆಂಗಳೂರಿನ ಕ್ಷತ್ರಿಯ ವಿಶ್ವ ಹಿಂದೂ ಪರಿಷತ್‌ನ ಸೂರ್ಯ ನಾರಾಯಣಜಿ ಮಾತನಾಡಿ, ದೇಶ ದೊಡ್ಡದು. ದೇಶಕ್ಕಾಗಿ ನಾವೆಲ್ಲರೂ ದುಡಿಯೋಣ. ದೇಶವಿದ್ದರೆ ನಾವು ಅನ್ನುವ ಭಾವನೆಯನ್ನು ಯುವಕರು ತುಂಬಿಕೊಳ್ಳಬೇಕೆಂದು ಮಾರ್ಮಿಕವಾಗಿ ನುಡಿದರು.
      ಸಿ.ವಿ. ರಾಮನ್ ಸಂಸ್ಥೆಯ ಸಂಸ್ಥಾಪಕÀ ಶಿವಾನಂದ್ ಕಾಮಗೊಂಡ ಮಾತನಾಡಿ, ಮಾನವ ಧರ್ಮ ದೊಡ್ಡದು ಮಾನವೀಯ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು

      ವಿ.ಹಿಂ.ಪ ಮುಖಂಡ ಶ್ರೀಮಂತ ದುದಗ್ಗಿ ಕೃಷ್ಣನ ಜನ್ಮ ಚರಿತ್ರೆ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಮಾಯಕ್ಕ ಚೌದರಿ ಶಾಂತಿ ಸಂದೇಶದ ಮಂತ್ರಗಳನ್ನು ಪಠಿಸಿದರು.

      ಸುನಿಲ್ ಜಮಖಂಡಿ, ಪ್ರಕಾಶ್ ಬಿರಾದಾರ, ವಿಠ್ಠಲ ಹೊಸಮನಿ, ಮಲ್ಲಿಕಾರ್ಜುನ ಬಿರಾದಾರ, ನೇತಾಜಿ ಪವಾರ ಸೇರಿದಂತೆ ಇನ್ನಿತರರು ಇದ್ದರು.

      ಐವತ್ತಕ್ಕೂ ಹೆಚ್ಚು ಮಕ್ಕಳು ಕೃಷ್ಣನ ವೇಷ ಧರಿಸಿ ಜನ್ಮಾಷ್ಟಮಿಯಲ್ಲಿ ಪಾಲ್ಗೊಂಡಿದ್ದರು. ಸಂಸ್ಥೆಯ ನಿರ್ದೇಶಕರಾದ ಮಹಾವೀರ್ ವರ್ಧಮಾನ್, ಸನ್ಮತಿ ಹಳ್ಳಿ, ಶೈಲೇಶ್ ಬಿಳಗಿ, ಪ್ರಸನ್ನ ಕುಮಾರ್ ನಾಡಗೌಡ ಉಪಸ್ಥಿತರಿದ್ದರು.

      ಇಂಡಿ: ಪಟ್ಟಣದ ಸಿಂದಗಿ ರಸ್ತೆಯ ಸಿವಿ ರಾಮನ್ ಪದವಿ ಪೂರ್ವ ವಿದ್ಯಾಲಯದಲ್ಲಿ ಸೋಮವಾರ ವಿಶ್ವಹಿಂದೂ ಪರಿಷದ್ ಭಜರಂಗದಳ ಅವರ ಸಹಯೋಗದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಪರಿಷದ ಸ್ಥಾಪನಾ ದಿನಾಚರಣೆ ಆಚರಿಸಲಾಯಿತು.

      Tags: #Collage CV ramana#Human birth is great: Jagadeva Mallibommaya Swamiji of Viraktamatha#indi / vijayapur#Public News#Shrikrishna janmastami#VHP#Voiceofjanata.in#ಮಾನವ ಜನ್ಮ ದೊಡ್ಡದು : ವಿರಕ್ತಮಠದ ಜಗದೇವ ಮಲ್ಲಿಬೊಮ್ಮಯ್ಯ ಸ್ವಾಮೀಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಶೇ. 56ರಷ್ಟು ಮೀಸಲಾತಿ ಕಾಯ್ದೆಗೆ ಕಾನೂನಾತ್ಮಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ದೆಹಲಿಯಲ್ಲಿ ಮಹತ್ವದ ಹೆಜ್ಜೆ

      ಬಿಜೆಪಿ ಪ್ರಯಾಸದ ಗೆಲುವು

      March 14, 2026
      ಮೋಬೈಲ್ ನಿಂದ ಮಕ್ಕಳಿಗೆ ದೂರವಿಡಿ : ವಿಶ್ವರಾಧ್ಯ ಶ್ರೀ

      March 13, 2026
      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      ಪತ್ರಕರ್ತ ಸಿದ್ದು ಚಲವಾದಿ ಅವರಿಗೆ ಪಿತೃವಿಯೋಗ: ನಿವೃತ್ತ ಪೌರನೌಕರ ಮಲ್ಲಪ್ಪ ಚಲವಾದಿ ನಿಧನ

      March 13, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.