• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ:5ನೇ ಹೆಚ್ಚುವರಿ ಜಿಲ್ಲಾ ಸತ್ರ ಮುದ್ದೇಬಿಹಾಳ ನ್ಯಾಯಾಲಯದ ಮಹತ್ವದ ತೀರ್ಪು

      @voiceofjanata

      February 20, 2026
      0
      ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ:5ನೇ ಹೆಚ್ಚುವರಿ ಜಿಲ್ಲಾ ಸತ್ರ ಮುದ್ದೇಬಿಹಾಳ ನ್ಯಾಯಾಲಯದ ಮಹತ್ವದ ತೀರ್ಪು
      0
      SHARES
      35
      VIEWS
      Share on FacebookShare on TwitterShare on whatsappShare on telegramShare on Mail

      ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ:5ನೇ ಹೆಚ್ಚುವರಿ ಜಿಲ್ಲಾ ಸತ್ರ ಮುದ್ದೇಬಿಹಾಳ ನ್ಯಾಯಾಲಯದ ಮಹತ್ವದ ತೀರ್ಪು

      ​
      ಮುದ್ದೇಬಿಹಾಳ: ಪತ್ನಿಯ ಶೀಲದ ಮೇಲೆ ಸಂಶಯಪಟ್ಟು ಆಕೆಯನ್ನು ಕ್ರೂರವಾಗಿ ಹತ್ಯೆಗೈದ ಆರೋಪಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 1.5 ಲಕ್ಷ ರೂಪಾಯಿ ದಂಡ ವಿಧಿಸಿ ಐತಿಹಾಸಿಕ ತೀರ್ಪು ನೀಡಿದೆ.

      ​ತಾಲೂಕಿನ ಅಬ್ಬೀಹಾಳ ಗ್ರಾಮದ ಲಕ್ಷ್ಮಣ ಕಾರಕೂರ ಶಿಕ್ಷೆಗೊಳಗಾದ ಅಪರಾಧಿ.5ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಶ್ರೀ ನ್ಯಾಯಾಧೀಶರಾದ ಸಚಿನ್ ಕೌಶಿಕ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ.

      ​ಪ್ರಕರಣದ ಹಿನ್ನೆಲೆ:ಆರೋಪಿ ಲಕ್ಷ್ಮಣ ತನ್ನ ಪತ್ನಿಯ ನಡತೆಯ ಮೇಲೆ ಸದಾ ಸಂಶಯ ಪಡುತ್ತಿದ್ದನು. ಈ ವಿಚಾರವಾಗಿ ದೈಹಿಕ ಮತ್ತು ಮಾನಸಿಕ ಹಿಂಸೆ ನೀಡುತ್ತಿದ್ದ ಕಾರಣ, ಮೃತ ಮಹಿಳೆಯು ತನ್ನ ಅಪ್ರಾಪ್ತ ಮಗನೊಂದಿಗೆ ತವರು ಮನೆಗೆ ತೆರಳಿ ವಾಸವಾಗಿದ್ದಳು. ಇದರಿಂದ ಕೆರಳಿದ ಆರೋಪಿ, ಪತ್ನಿಯ ತವರು ಮನೆಗೆ ನುಗ್ಗಿ ಹೊಲಿಗೆ ಯಂತ್ರದಿಂದ ಆಕೆಯ ತಲೆಯ ಮೇಲೆ ಹಲ್ಲೆ ನಡೆಸಿ ಬರ್ಬರವಾಗಿ ಕೊಲೆ ಮಾಡಿದ್ದನು.

      ​ಮಗನ ಸಾಕ್ಷ್ಯವೇ ಪ್ರಮುಖ ತಿರುವು:
      ​ಈ ಪ್ರಕರಣದಲ್ಲಿ ಕಣ್ಣಾರೆ ಕಂಡ ಸಾಕ್ಷಿಯಾಗಿದ್ದ ಅಪ್ರಾಪ್ತ ಮಗ, ತನ್ನ ತಂದೆಯ ವಿರುದ್ಧವೇ ಧೈರ್ಯದಿಂದ ನ್ಯಾಯಾಲಯದಲ್ಲಿ ಸಾಕ್ಷ್ಯ ನುಡಿದಿದ್ದಾನೆ. ಮಗನ ಹೇಳಿಕೆಯನ್ನು ಅತ್ಯಂತ ನಂಬಿಕಾರ್ಹವೆಂದು ಪರಿಗಣಿಸಿದ ನ್ಯಾಯಾಲಯ, ಇಂತಹ ಕ್ರೂರ ಕೃತ್ಯಕ್ಕೆ ಯಾವುದೇ ಸಡಿಲಿಕೆ ನೀಡಬಾರದು ಎಂದು ಅಭಿಪ್ರಾಯಪಟ್ಟಿದೆ.

      ​ಶಿಕ್ಷೆಯ ವಿವರ: ಜೀವಾವಧಿ ಶಿಕ್ಷೆ: ಭಾರತೀಯ ನ್ಯಾಯ ಸಂಹಿತೆ–2023ರ ಸೆಕ್ಷನ್ 103(1) ಅಡಿಯಲ್ಲಿ ಶಿಕ್ಷೆ ವಿಧಿಸಲಾಗಿದೆ.
      ​ದಂಡದ ಮೊತ್ತ: 1.5 ಲಕ್ಷ ರೂಪಾಯಿ. ದಂಡ ಪಾವತಿಸಲು ವಿಫಲವಾದರೆ ಹೆಚ್ಚುವರಿ 1.5 ವರ್ಷ ಕಠಿಣ ಕಾರಾಗೃಹ ಶಿಕ್ಷೆ.
      ​ಪರಿಹಾರ: ದಂಡದ ಮೊತ್ತದಲ್ಲಿ 1.30 ಲಕ್ಷ ರೂಪಾಯಿಯನ್ನು ಅನಾಥವಾಗಿರುವ ಮೃತರ ಅಪ್ರಾಪ್ತ ಮಗನಿಗೆ ಪರಿಹಾರವಾಗಿ ನೀಡಲು ಆದೇಶಿಸಲಾಗಿದೆ.

      ​ತನಿಖಾ ತಂಡದ ಶ್ರಮ:​ ಸಿಪಿಐ (ಪ್ರಸ್ತುತ ಲೋಕಾಯುಕ್ತ ಡಿವೈಎಸ್ಪಿ) ಮಲ್ಲಿಕಾರ್ಜುನ ತುಳಸಿಗೇರಿ, ಪಿಎಸ್ಐಗಳಾದ ಗುರುಶಾಂತ ದಾಶ್ಯಾಳ ಹಾಗೂ ಸಂಜಯ ತಿಪರೆಡ್ಡಿ ಅವರು ಪ್ರಕರಣದ ನಿಷ್ಪಕ್ಷಪಾತ ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಅಭಿಯೋಜಕ ವಿ.ಜಿ. ಮಾಮನಿ ಅವರು ವಾದ ಮಂಡಿಸಿದ್ದರು.

      ​ಸದ್ಯ ತಾಯಿಯನ್ನು ಕಳೆದುಕೊಂಡು, ತಂದೆ ಜೈಲು ಪಾಲಾದ ಹಿನ್ನೆಲೆಯಲ್ಲಿ ಮಗು ಅಜ್ಜಿಯ ಆಶ್ರಯದಲ್ಲಿ ವಿದ್ಯಾಭ್ಯಾಸ ಮುಂದುವರಿಸುತ್ತಿದೆ.

      Tags: #Husband sentenced to life imprisonment for wife's murder: 5th Additional District Session Muddebihal Court's important verdict#indi / vijayapur#Public News#State News#Today News#Voice Of Janata#Voiceofjanata.in#ಪತ್ನಿಯ ಕೊಲೆಗೈದ ಪತಿಗೆ ಜೀವಾವಧಿ ಶಿಕ್ಷೆ:5ನೇ ಹೆಚ್ಚುವರಿ ಜಿಲ್ಲಾ ಸತ್ರ ಮುದ್ದೇಬಿಹಾಳ ನ್ಯಾಯಾಲಯದ ಮಹತ್ವದ ತೀರ್ಪು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.