• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

      Voiceofjanata.in

      January 9, 2026
      0
      ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
      0
      SHARES
      26
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

      ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ

      ಜನತೆಗೆ ಕೃತಜ್ಞತೆ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

      ವಿಜಯಪುರ : ಜನವರಿ 09:ರಾಜ್ಯದ ಜನರು ಮತ್ತು ಹೈ ಕಮಾಂಡ್ ಆಶೀರ್ವಾದ, ಶಾಸಕರ ಬೆಂಬಲದಿಂದ ನಾನು ಎರಡನೇ ಬಾರಿ ಮುಖ್ಯಮಂತ್ರಿಯಾಗಿ ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ ಎಂದು ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದರು.

      ಅವರು ಇಂದು ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವಿಜಯಪುರ ಜಿಲ್ಲೆ ವತಿಯಿಂದ ವಿಜಯಪುರ ದ ವಿ. ಬಿ ಶಾಲಾ ಆವರಣದಲ್ಲಿ ಆಯೋಜಿಸಲಾಗಿದ್ದ ವಿಜಯಪುರ ಜಿಲ್ಲೆಯ ವಿವಿಧ ಯೋಜನೆಯ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಸಮಾರಂಭ ದಲ್ಲಿ ಭಾಗವಹಿಸಿ ಕಾರ್ಯಕ್ರಮ ವನ್ನು ಉದ್ಘಾಟನೆ ಮಾಡಿ ನಂತರ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರೆವೇರಿಸಿ ಮಾತನಾಡಿದರು.

      ದೇವರಾಜ ಅರಸು ಅವರ 7 ವರ್ಷ 239 ದಿನಗಳ ಸುದೀರ್ಘ ಅವಧಿಗೆ ಮುಖ್ಯಮಂತ್ರಿ ಆಗಿದ್ದ ದಾಖಲೆಯನ್ನು ಮುರಿದು ಕರ್ನಾಟಕದ ದೀರ್ಘಾವಧಿ ಮುಖ್ಯಮಂತ್ರಿ ಎಂಬ ದಾಖಲೆ ಮಾಡಲು ಸಾಧ್ಯವಾಗಿದ್ದು ಜನರ ಆಶೀರ್ವಾದದಿಂದ. ಅದಕ್ಕಾಗಿ ರಾಜ್ಯದ ಜನತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೃತಜ್ಞತೆಗಳನ್ನು ಅರ್ಪಿಸಿದರು.

      ವಿಜಯಪುರದ ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಆರು ಕ್ಷೇತ್ರಗಳನ್ನು ಗೆದ್ದಿದ್ದು, ಚುನಾವಣೆಯಲ್ಲಿ 135 ಕ್ಷೇತ್ರಗಳಲ್ಲಿ ಗೆಲ್ಲಬೇಕಾದರೆ ವಿಜಯಪುರ ಜನರ ಆಶೀರ್ವಾದ ಬಹಳ ಮುಖ್ಯ ಎಂದರು. 45 ವರ್ಷಗಳಿಂದ ಇಡೀ ರಾಜ್ಯ ಸುತ್ತಾಡಿದ್ದು, ವಿಜಯಪುರ ಜಿಲ್ಲೆಯ ಜನ ಆಶೀರ್ವಾದ ಮಾಡಿದ್ದಾರೆ ಎಂದರು.

      *82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ*

      ವಿಜಯಪುರ ಜಿಲ್ಲೆಯಲ್ಲಿ 800 ಕ್ಕೂ ಹೆಚ್ಚು ಕೋಟಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. 82 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಹಾಗೂ 730 ಕೋಟಿಗೂ ಹೆಚ್ಚು ಮೊತ್ತದ ಕಾಮಗಾರಿಗಳ ಶಂಕುಸ್ಥಾಪನೆ ಮಾಡಲಾಗಿದೆ. ರಾಣಿ ಚನ್ನಮ್ಮ ಪ್ರತಿಮೆ ಲೋಕಾರ್ಪಣೆ ಸೇರಿದಂತೆ ಕಿತ್ತೂರು ರಾಣಿ ಚೆನ್ನಮ್ಮ ಬಸ್ ನಿಲ್ದಾಣ ಎಂದು ನಾಮಕರಣ ಮಾಡಲಾಗಿದೆ ಎಂದರು .

      ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್
      ಈ ಭಾಗದಲ್ಲಿ ಸೈಕ್ಲಿಸ್ಟ್ ಗಳಿಗಾಗಿ , ದಕ್ಷಿಣ ಭಾರತದಲ್ಲಿಯೇ ಮೊದಲ ವೆಲೊಡ್ರೋಮ್ ನ್ನು ಸ್ಥಾಪಿಸಲಾಗಿದೆ ಎಂದರು.

      ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ
      ವಿಜಯಪುರದಲ್ಲಿ ವೈದ್ಯಕೀಯ ಕಾಲೇಜು

      ಸ್ಥಾಪನೆಯಾಗಬೇಕೆಂದು ಹಿಂದಿನ ಸರ್ಕಾರ ಪಿಪಿಪಿ ಮಾದರಿಯಲ್ಲಿ ಕೈಗೊಳ್ಳಬೇಕೆಂದು ಚಿಂತಿಸಿತ್ತು. ಮುಂದಿನ ದಿನಗಳಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದರು.

      ರಾಜ್ಯದಲ್ಲಿ 71 ವೈದ್ಯಕೀಯ ಕಾಲೇಜುಗಳಿದ್ದು ಈ ಪೈಕಿ 22 ಸರ್ಕಾರಿ ವೈದ್ಯಕೀಯ ಕಾಲೇಜುಗಳಿವೆ. ಉಳಿದ ಜಿಲ್ಲೆಗಳಲ್ಲಿಯೂ ಟ್ರಾಮಾ ಸೆಂಟರ್, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದರು.

      160 ಕೋಟಿ ವೆಚ್ಚದ ಮೇಲ್ಸೇತುವೆ
      ಬಸನಗೌಡ ಯತ್ನಾಳ್ ಅವರು ಅನೇಕ ಬೇಡಿಕೆಗಳನ್ನು ಇಟ್ಟಿದ್ದು, ಕನಕದಾಸ ವೃತ್ತದಿಂದ ಅಂಬೇಡ್ಕರ್ ಹಾಗೂ ಶಿವಾಜಿ ವೃತ್ತದವರೆಗೆ 160 ಕೋಟಿ ವೆಚ್ಚದ ಮೂರು ಕಿಮೀ ಮೇಲ್ಸೇತುವೆ ಮಾಡಬೇಕೆಂದು ಮನವಿ ಮಾಡಿದ್ದು ಅದನ್ನು ನೆರವೇರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.

      ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ.ಪಾಟೀಲ್, ಸಚಿವ ಶಿವಾನಂದ ಪಾಟೀಲ್, ಶಾಸಕ, ಬಸನಗೌಡ ಯತ್ನಾಳ್, ಮೊದಲಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ದಿವಂಗತ ದೇವರಾಜ ಅರಸು ಅವರ ದಾಖಲೆ ಮುರಿದಿದ್ದೇನೆ : ವಿಜಯಪುರದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.