ICC ODI Men’s World CUP 2023 Aus VS AfG
Voice Of Janata Desk News
Score :AfG 292
Score : Aus 136/7 27
ಐಸಿಸಿ ವಿಶ್ವಕಪ್ ೨೦೨೩: ಮಂಗಳವಾರ, ನವೆಂಬರ್ 7ರಂದು ಮುಂಬೈನ ಐಕಾನಿಕ್ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನ 39ನೇ ಮಹತ್ವದ ಪಂದ್ಯದಲ್ಲಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡದ ನಾಯಕ ಹಶ್ಮತುಲ್ಲಾ ಶಾಹಿದಿ ಮೊದಲು ಬ್ಯಾಟಿಂಗ್ ಮಾಡುವ ಆಯ್ಕೆ ಮಾಡಿಕೊಂಡರು. ಹೀಗಾಗಿ ಪ್ಯಾಟ್ ಕಮ್ಮಿನ್ಸ್ ನಾಯಕತ್ವದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಮಾಡಲಿದೆ.
ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ತಂಡಗಳ ಆಡುವ 11ರ ಬಳಗ
ಅಫ್ಘಾನಿಸ್ತಾನ ತಂಡ: ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ರಹಮತ್ ಶಾ, ಹಶ್ಮತುಲ್ಲಾ ಶಾಹಿದಿ(ನಾಯಕ), ಅಜ್ಮತುಲ್ಲಾ ಒಮರ್ಜಾಯ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್(ವಿಕೆಟ್ ಕೀಪರ್), ರಶೀದ್ ಖಾನ್, ಮುಜೀಬ್-ಉರ್-ರಹಮಾನ್, ನೂರ್ ಅಹ್ಮದ್, ನವೀನ್-ಉಲ್-ಹಕ್.
ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಶ್ ಇಂಗ್ಲಿಸ್(ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮ್ಮಿನ್ಸ್(ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.