• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI Men’s WORLD CUP 2023 : ಆಂಗ್ಲರ ಸದ್ದುಡಗಿಸಿದ ಭಾರತ ಬೌಲರಗಳು..!

      Voice of Janata News Desk

      October 30, 2023
      0
      ICC ODI Men’s WORLD CUP 2023 : ಆಂಗ್ಲರ ಸದ್ದುಡಗಿಸಿದ ಭಾರತ ಬೌಲರಗಳು..!
      0
      SHARES
      133
      VIEWS
      Share on FacebookShare on TwitterShare on whatsappShare on telegramShare on Mail

      ICC ODI Men’s WORLD CUP 2023 : ಆಂಗ್ಲರ ಸದ್ದುಡಗಿಸಿದ ಭಾರತ ಬೌಲರಗಳು..!

      Voice of Janata News Desk : Cricket World Cup 2023 | India vs England : ಪ್ರಸಕ್ತ ಸಾಲಿನ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಟೂರ್ನಿಯಲ್ಲಿ ಸೋಲಿಲ್ಲದ ಸರದಾರೆನಿಸಿರುವ ಟೀಮ್ ಇಂಡಿಯಾ ಸತತ 6 ಜಯದೊಂದಿಗೆ ಅಂಕಪಟ್ಟಿಯ ಅಗ್ರಸ್ಥಾನಕ್ಕೇರಿದೆ. ಡಿಫೆಂಡಿಂಗ್‌ ಚಾಂಪಿಯನ್ಸ್‌ ಇಂಗ್ಲೆಂಡ್‌ ಎದುರು ಲಖನೌದ ಏಕನಾ ಕ್ರೀಡಾಂಗಣದಲ್ಲಿ ನಡೆದ ಲೋ ಸ್ಕೋರಿಂಗ್ ಪಂದ್ಯದಲ್ಲಿ ಒತ್ತಡ ನಿಭಾಯಿಸಿ ಅದ್ಭುತ ಆಟವಾಡಿದ ಭಾರತ 100 ರನ್‌ಗಳ ಜಯ ದಾಖಲಿಸಿತು. ಸೋತು ಸುಣ್ಣವಾದ ಇಂಗ್ಲೆಂಡ್‌ ಅಂಕಪಟ್ಟಿಯ ಪಾತಾಳದಲ್ಲಿ ಮತ್ತಷ್ಟು ಹುದುಗಿಹೋಗಿದೆ.

      ಅಟಲ್ ಬಿಹಾರಿ ವಾಜಪೇಯಿ ಏಕಾನ ಸ್ಟೇಡಿಯಮ್‌ನಲ್ಲಿ ನಡೆಯುತ್ತಿರುವ ವಿಶ್ಚಕಪ್‌ 2023 ಟೂರ್ನಿಯಲ್ಲಿ ಭಾರತ ವಿರುದ್ಧ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡವು ಫೀಲ್ಡಿಂಗ್‌ ಆಯ್ದುಕೊಂಡಿತ್ತು.

      ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ಆರಂಭಿಕ ಆಘಾತಕ್ಕೊಳಗಾಯಿತು. ಶುಭಮನ್ ಗಿಲ್‌ (9), ವಿರಾಟ್‌ ಕೊಹ್ಲಿ (0) ಮತ್ತು ಶ್ರೇಯಸ್‌ ಅಯ್ಯರ್‌ (4) ಬಹುಬೇಗ ಪೆವಿಲಿಯನ್‌ ಸೇರಿದರು. ಆದರೆ, ಇನ್‌ಫಾರ್ಮ್‌ ಓಪನರ್‌ ಹಾಗೂ ನಾಯಕ ರೋಹಿತ್‌ ಶರ್ಮಾ (87) ಜವಾಬ್ದಾರಿಯುತ ಆಟವಾಡಿ ತಂಡಕ್ಕೆ ಚೇತರಿಕೆ ತಂದರು. ಆದರೆ, ಅವರಿಗೆ ಉತ್ತಮ ಬೆಂಬಲ ಸಿಗದೇ ಹೋಯಿತು. ಸಿಕ್ಕ ಆರಂಭವನ್ನು ದೊಡ್ಡ ಇನಿಂಗ್ಸ್‌ ಆಗಿ ಪರಿವರ್ತಿಸಲು ವಿಫಲರಾದರು. ಪರಿಣಾಮ 50 ಓವರ್‌ಗಳಲ್ಲಿ ಭಾರತ ತಂಡ 9 ವಿಕೆಟ್‌ ಕಳೆದುಕೊಂಡು 229 ರನ್‌ಗಳ ಸಾಧಾರಣ ಮೊತ್ತ ಕಲೆಹಾಕಲಷ್ಟೇ ಶಕ್ತವಾಯಿತು.

      ಇನ್ನೂ ಗುರಿ ಬೆನ್ನಟ್ಟಿದ ಇಂಗ್ಲೆಂಡ ತಂಡ ಭಾರತದ ಬೌಲರ್ ಗಳ ಎದುರು ಮಂಡಿಯೂರಿತು. 230 ರನ್ ಗಳ ಗುರಿ ಬೆನ್ನಟ್ಟಿದ ಇಂಗ್ಲೆಂಡ್ 129 ಕ್ಕೆ ಸರ್ವಪತನ ಕಂಡಿತು. ಇದಕ್ಕೂ ಮುನ್ನ, ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ತಂಡ ನಿಗಧಿತ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 229ರನ್ ಗಳಿಸಿದ್ದು, ಇಂಗ್ಲೆಂಡ್ ಗೆಲ್ಲಲು 230ರನ್ ಗಳ ಸಾಧಾರಣ ಗುರಿ ನೀಡಿತ್ತು.

      Tags: #Cricket world cup 2023#ICC ODI Men's World Cup : 2023#ICC ODI Men's WORLD CUP 2023 : ಆಂಗ್ಲರ ಸದ್ದುಡಗಿಸಿದ ಭಾರತ ಬೌಲರಗಳು..!#India#Ingaland#VOICE OF JANATA (VOJ-VOJ)#Voice Of Janata Desk News
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.