• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

    ಇಂಡಿ | ನಗರದಲ್ಲಿಯ ಮಹಿಳಾ ಸಿದ್ದಸಿರಿ ಬ್ಯಾಂಕಿನ ೭ ನೇ ವರ್ಷದ ವಾರ್ಷಿಕೋತ್ಸವದ

    ಅಬ್ಬಬ್ಬಾ ಇಂಡಿಯಲ್ಲಿ ರಂಗಪಂಚಮಿ ಹೇಗೆ ಇತ್ತು ಗೊತ್ತಾ..?

    ಈಗ ಮಹಿಳೆ ಅಬಲೆಯಲ್ಲಿ ಸಬಲೆಯಾಗಿದ್ದಾಳೆ : ಐಡಿಯಾ ಶಿಕ್ಷಣ ಸಂಸ್ಥೆಯ ನಿರ್ದೇಶಕಿ ಶೈಲಜಾ ತೆಲ್ಲೂರ

    ಇಂದಿನ ಯುವ ಜನಾಂಗ ಪಶ್ಚಿಮಾತ್ಯ ದೇಶಗಳ ಆಚರಣೆಗಳ ಬಗ್ಗೆ ಮೊರೆ ಹೋಗುತ್ತಿರುವುದು ದುರಂತ..!  ಜಗದ್ಗುರು ಬಸವ ಜಯ ಮೃತ್ಯುಂಜಯ ಮಹಾಸ್ವಾಮೀಜಿ

    ವಿಶ್ವ ಮಹಿಳಾ ದಿನಾಚರಣೆ ಆರೋಗ್ಯ ಭಾಗ್ಯ ದೊಡ್ಡದು:ನಂದಿನಿ

    ನ್ಯೂ ಎಕ್ಸ್‌ಪರ್ಟ್ ಪಬ್ಲಿಕ್ ಶಾಲೆಯ ವಾರ್ಷಿಕೋತ್ಸವ: ಮಕ್ಕಳ ಪ್ರತಿಭೆ ಅನಾವರಣಕ್ಕೆ ವೇದಿಕೆ.

    ಸೈನಿಕ ಶಾಲೆ ಪ್ರವೇಶ ಪರೀಕ್ಷೆ: ಮುದ್ದೇಬಿಹಾಳದ ವಿದ್ಯಾರ್ಥಿಗಳ ಐತಿಹಾಸಿಕ ಸಾಧನೆ

    ಮುದ್ದೇಬಿಹಾಳದ ಸಾವಿತ್ರಿ ವಣಕ್ಯಾಳಗೆ ಜಿಲ್ಲಾ ಮಟ್ಟದ ‘ಸಾಧಕಿ’ ಪ್ರಶಸ್ತಿ ಗೌರವ

    ಆದ್ಯತೆ‌ ಮೇರೆಗೆ ಮನರೇಗಾ ಯೋಜನೆ‌ ಕಾಮಗಾರಿ ಪೂರ್ಣಗೊಳಿಸಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023 : ಅಫ್ಘಾನಿಸ್ತಾನ ಬೌಲರಗಳ ವಿರುದ್ಧ ಅಕ್ಷರಶಃ ನಲುಗಿದ ಶ್ರೀಲಂಕಾ ತಂಡ, 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡ ಅಪಘನ್

      Voice Of Janata Desk News : ICC ODI Men's WORLD CUP 2023 : Shrilanka VS Afaganistan

      October 31, 2023
      0
      ICC ODI Men’s World Cup : 2023 : ಇಂದು ಬಾಂಗ್ಲಾ ಹುಲಿಗಳಿಗೆ, ಡಚ್ಚರು ತೊಡೆ ತಟ್ಟು ನಿಲ್ಲುವವರೆ..!
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023 : ಅಫ್ಘಾನಿಸ್ತಾನ ಬೌಲರಗಳ ವಿರುದ್ಧ ಅಕ್ಷರಶಃ ನಲುಗಿದ ಶ್ರೀಲಂಕಾ ತಂಡ, 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡ ಅಪಘನ್

      Voice Of Janata Desk News : ICC ODI Men’s WORLD CUP 2023 : Shrilanka VS Afaganistan

      ಪುಣೆ :ಇಲ್ಲಿನ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಕ್ರೀಡಾಂಗಣದಲ್ಲಿ ಶ್ರೀಲಂಕಾ ನೀಡಿದ 242 ರನ್‌ ಗುರಿ ಹಿಂಬಾಲಿಸಿದ ಅಫಘಾನಿಸ್ತಾನ ತಂಡ, ರಹಮತ್‌ ಶಾ, ಹಷ್ಮತ್‌ವುಲ್ಲಾ ಶಾಹಿದಿ ಹಾಗೂ ಅಝಮತ್‌ವುಲ್ಲಾ ಅರ್ಧಶತಕಗಳ ಬಲದಿಂದ 45.2 ಓವರ್‌ಗಳಿಗೆ 3 ವಿಕೆಟ್‌ ನಷ್ಟಕ್ಕೆ 242 ರನ್‌ ಗಳಿಸಿ 7 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಪುಣೆಯಲ್ಲಿ ನಡೆದ ಒಡಿಐ ವಿಶ್ವಕಪ್-2023ರ ಪಂದ್ಯದಲ್ಲಿ ಲಂಕಾ ವಿರುದ್ಧ ಆಫ್ಘಾನಿಸ್ತಾನ 7 ವಿಕೆಟ್ ಗಳ ಜಯ ಗಳಿಸಿದೆ.

      ಈ ಗೆಲುವಿನ ಮೂಲಕ ಅಫ್ಘಾನಿಸ್ತಾನ ವಿಶ್ವಕಪ್ ಟೂರ್ನಿ ಅಂಕಪಟ್ಟಿಯಲ್ಲಿ 5 ನೇ ಸ್ಥಾನಕ್ಕೇರಿದ್ದು, ಶ್ರೀಲಂಕಾಗೆ ಟೂರ್ನಿಯಿಂದಲೇ ಹೊರಬೀಳುವ ಸಾಧ್ಯತೆ ದಟ್ಟವಾಗಿದೆ. ಇನ್ನೂ ಟಾಸ್ ಗೆದ್ದ ಅಫ್ಘಾನಿಸ್ತಾನ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡು, ಲಂಕಾ ತಂಡವನ್ನು 50 ಓವರ್ ಗಳಿಗೆ ಇನ್ನೂ 3 ಎಸೆತ ಬಾಕಿ ಇರುವಾಗಲೇ 241 ಸಾಧಾರಣ ಮೊತ್ತಕ್ಕ ಕಟ್ಟಿ ಹಾಕಿತ್ತು.

      ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಆಫ್ಘಾನಿಸ್ತಾನದ ವಿರುದ್ಧ ಶ್ರೀಲಂಕಾ ತಂಡ 241 ರನ್ ಗಳಿಗೆ ಆಲೌಟ್ ಆಗಿದ್ದು, ಶಾಹಿದಿ ಪಡೆಗೆ ಗೆಲ್ಲಲು 242 ರನ್ ಗಳ ಸಾಧಾರಣ ಗುರಿ ನೀಡಿದೆ.

      ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಶನ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಆಫ್ಘಾನಿಸ್ತಾನ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತ್ತು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ತಂಡ ಆಫ್ಘಾನಿಸ್ತಾನದ ಫಜಲ್ಹಕ್ ಫಾರೂಕಿ ಮತ್ತು ಮುಜೀಬ್ ಉರ್ ರೆಹಮಾನ್ ಬೌಲಿಂಗ್ ದಾಳಿ ಅಕ್ಷರಶಃ ನಲುಗಿ ಹೋಯಿತು.

      ಸ್ಕೋರ್‌ ವಿವಿರ್

      ಶ್ರೀಲಂಕಾ: 49.3 ಓವರ್‌ಗಳಿಗೆ 241-10 (ಪಥುಮ್‌ ನಿಸಾಂಕ 46, ಕುಸಾಲ್‌ ಮೆಂಡಿಸ್‌ 39, ಸದೀರ ಸಮರವಿಕ್ರಮ 36, ಮಹೇಶ ತೀಕ್ಷಣ 29; ಫಝಲಕ್‌ ಫಾರೂಖಿ 34ಕ್ಕೆ 4, ಮುಜೀಬ್‌ ಉರ್‌ ರೆಹಮಾನ್‌ 38ಕ್ಕೆ 2)

      ಅಫಘಾನಿಸ್ತಾನ: 45.2 ಓವರ್‌ಗಳಿಗೆ 242-3 (ಇಬ್ರಾಹಿಂ ಝರ್ಡಾನ್‌ 39, ರಹಮತ್‌ ಶಾ 62, ಹಷಮತ್‌ವುಲ್ಲಾ ಶಾಹಿದಿ 58*, ಅಝಮತ್‌ವುಲ್ಲಾ ಓಮರ್‌ಝೈ 73*; ದಿಲ್ಷಾನ್‌ ಮಧುಶಂಕ 48ಕ್ಕೆ 2)

      Tags: #ICC ODI Men's World Cup : 2023#Shrilanka VS Afaganistan#Voice Of Janata Desk News ICC ODI Men's WORLD CUP 2023 : Shrilanka VS Afaganistan#ಐಸಿಸಿ ವಿಶ್ವಕಪ್ ೨೦೨೩#ಕ್ರಿಕೇಟ್#ಪುಣೆ7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡ ಅಪಘನ್ಐಸಿಸಿ ವಿಶ್ವಕಪ್ 2023 : ಅಫ್ಘಾನಿಸ್ತಾನ ಬೌಲರಗಳ ವಿರುದ್ಧ ಅಕ್ಷರಶಃ ನಲುಗಿದ ಶ್ರೀಲಂಕಾ ತಂಡ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬುಲೆರ ಬೈಕ್ ಡಿಕ್ಕಿ..! ಸವಾರ ಸ್ಥಳದಲ್ಲಿಯೇ ಸಾವು

      March 9, 2026
      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      ದೇಶದಲ್ಲಿಯ ಮಹಿಳೆಯರ ಪ್ರಗತಿಯೇ ಆ ದೇಶದ ಪ್ರಗತಿ

      March 9, 2026
      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      ಸಂಸ್ಕಾರಯುತ ಶಿಕ್ಷಣದಿಂದ ಮಾತ್ರ ಉಜ್ವಲ ರಾಷ್ಟ್ರ ನಿರ್ಮಾಣ ಸಾಧ್ಯ..!

      March 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.