• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI World Cup 2023: ಅಫಘನ್ ವಿರುದ್ಧ ಕಿವೀಸ್ ಭರ್ಜರಿ ಗೆಲುವು..!

      Voice of Janata News Desk

      October 19, 2023
      0
      ICC ODI World Cup 2023: ಅಫಘನ್ ವಿರುದ್ಧ ಕಿವೀಸ್ ಭರ್ಜರಿ ಗೆಲುವು..!
      0
      SHARES
      96
      VIEWS
      Share on FacebookShare on TwitterShare on whatsappShare on telegramShare on Mail

      Voice of Janata News Desk

      ICC ODI World Cup 2023: ಅಪಘನ್ ವಿರುದ್ಧ ಕಿವೀಸ್ ಭರ್ಜರಿ ಗೆಲುವು..!

      ಐಸಿಸಿ ವಿಶ್ವಕಪ್ 2023 : ICC ODI World Cup 2023:

      ಚೆನ್ನೈ: ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ 2023 ಟೂರ್ನಿಯ ಇಂದಿನ ಪಂದ್ಯದಲ್ಲಿ ಪ್ರಬಲ ನ್ಯೂಜಿಲೆಂಡ್ ತಂಡ ಆಫ್ಘಾನಿಸ್ತಾನವನ್ನು 149ರನ್ ಗಳ ಅಂತರದಲ್ಲಿ ಹೀನಾಯವಾಗಿ ಮಣಿಸಿದೆ.

      ಚೆನ್ನೈನ ಎಂಎ ಚಿದಂಬರಂ ಕ್ರಿಕೆಟ್ ಮೈದಾನದಲ್ಲಿ ಇಂದು ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ತಂಡ ನಿಗಧಿತ 50 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 288 ರನ್ ಕಲೆಹಾಕಿತು. ನ್ಯೂಜಿಲೆಂಡ್ ಪರ ವಿಲ್ ಯಂಗ್ (54 ರನ್), ಟಾಮ್ ಲಾಥಮ್ (68 ರನ್) ಮತ್ತು ಗ್ಲೆನ್ ಫಿಲಿಪ್ಸ್ (71 ರನ್)ರ ಅರ್ಧಶತಕಗಳ ನೆರವಿನಿಂದ ಆಫ್ಘಾನಿಸ್ತಾನಕ್ಕೆ 289ರನ್ ಗಳ ಸವಾಲಿನ ಗುರಿ ನೀಡಿತು.

      ಈ ಗುರಿಯನ್ನು ಬೆನ್ನು ಹತ್ತಿದ ಆಫ್ಘಾನಿಸ್ತಾನ ತಂಡ ಮಿಚೆಲ್ ಸ್ಯಾಂಥ್ನರ್, ಲಾಕಿ ಫರ್ಗೂಸನ್ (ತಲಾ 3 ವಿಕೆಟ್) ಮತ್ತು ಟ್ರೆಂಟ್ ಬೌಲ್ಟ್ (2 ವಿಕೆಟ್) ಮಾರಕ ಬೌಲಿಂಗ್ ಗೆ ರನ್ ಗಳಿಸಲು ಪರದಾಡಿತು. ಆರಂಭದಿಂದಲೂ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ಆಫ್ಘಾನಿಸ್ತಾನ 34.4 ಓವರ್ ನಲ್ಲಿ ಕೇವಲ 139 ರನ್ ಗಳಿಗೆ ತನ್ನಲ್ಲಾ ವಿಕೆಟ್ ಕಳೆದುಕೊಂಡು 149ರನ್ ಗಳ ಅಂತರದಲ್ಲಿ ಹೀನಾಯ ಸೋಲು ಕಂಡಿತು.

      ಎರಡು ತಂಡಗಳ ಸಕ್ಷಿಪ್ತ ಸ್ಕೋರ್‌..

      ನ್ಯೂಜಿಲೆಂಡ್‌: 50 ಓವರ್‌ಗಳಲ್ಲಿ6 ವಿಕೆಟ್‌ಗೆ 288 (ವಿಲ್‌ ಯಂಗ್‌ 54, ಟಾಮ್ ಲೇಥಮ್‌ 68, ಗ್ಲೆನ್‌ ಫಿಲಿಪ್ಸ್ 71; ನವೀನ್‌ ಉಲ್‌ ಹಕ್‌ 48ಕ್ಕೆ 2, ಅಜಾಮತ್‌ಉಲ್ಲಾ56ಕ್ಕೆ 6)

      ಅಫಘಾನಿಸ್ತಾನ: 34.4 ಓವರ್‌ಗಳಲ್ಲಿ139 (ರೆಹ್ಮತ್‌ ಶಾ 36, ಅಜಮತ್‌ಉಲ್ಲಾ27, ಇಕ್ರಾಮ್‌ 19*; ಮಿಚೆಲ್‌ ಸ್ಯಾಂಟ್ನರ್‌ 39ಕ್ಕೆ 3, ಫರ್ಗ್ಯೂಸನ್‌ 19ಕ್ಕೆ 3, ಟ್ರೆಂಟ್‌ ಬೌಲ್ಟ್‌ 18ಕ್ಕೆ 2).

      Tags: #ICC ODI world Cup 2023:#ICC ODI World Cup 2023: ಅಪಘನ್ ವಿರುದ್ಧ ಕಿವೀಸ್ ಭರ್ಜರಿ ಗೆಲುವು..!#Newzaland VS afaganistan#Voice of Janata News Desk:#ಐಸಿಸಿ ವಿಶ್ವಕಪ್ ೨೦೨೩
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

      September 21, 2026
      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

      September 21, 2026
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.