ವಿಶ್ವಕಪ್ 2023 : ಇಂದು ಬಲಿಷ್ಠ ತಂಡಗಳ ಹಣಾಹಣಿ, ಯಾವ ಬಲಿಷ್ಡ ತಂಡ, ಟಾಸ್ ಗೆದ್ದಿದು ಯಾರು ಗೊತ್ತಾ..!
Voice of Janata News Desk : ವಿಶ್ವಕಪ್ 2023 :
ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆಸ್ಟ್ರೇಲಿಯಾ ಆಡುವ 11ರ ಬಳಗ
ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ವೀವನ್ ಸ್ಮಿತ್, ಮಾರ್ನಸ್ ಲ್ಯಾಬುಸ್ಚಾಗ್ನೆ, ಜೋಸ್ ಇಂಗ್ಲಿಸ್ (ವಿಕೆಟ್ ಕೀಪರ್), ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್.
ದಕ್ಷಿಣ ಆಫ್ರಿಕಾ ಆಡುವ 11ರ ಬಳಗ
ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಕಗಿಸೊ ರಬಾಡ, ತಬ್ರೈಜ್ ಶಂಸಿ
ಪಂದ್ಯ: ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ, ಐಸಿಸಿ ಪುರುಷರ ವಿಶ್ವಕಪ್ 2023 10ನೇ ಪಂದ್ಯ
ದಿನಾಂಕ: ಅಕ್ಟೋಬರ್ 12, 2023 ಗುರುವಾರ
ಸಮಯ: ಮಧ್ಯಾಹ್ನ 2 ಗಂಟೆ (ಭಾರತೀಯ ಕಾಲಮಾನ)
ಸ್ಥಳ: ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕನಾ ಕ್ರಿಕೆಟ್ ಸ್ಟೇಡಿಯಂ, ಲಕ್ನೋ