ICC ODI World Cup 2023 : ಆಂಗ್ಲರ ವಿರುದ್ಧ ಹರಣಿಗಳ ಸೆಣಸಾಟ..! ಇಂದು ಮಧ್ಯಾಹ್ನ 2 ಘಂಟೆಗೆ
ICC ODI World Cup 2023 : England vs South Africa Cricket World Cup
Voice of Janata Desk News : ಶನಿವಾರ ನಡೆಯಲಿರುವ ಎರಡನೇ ಪಂದ್ಯ ಬಲಿಷ್ಠ ತಂಡಗಳ ಕದನವಾಗಿರಲಿದೆ. ಈ ಬಾರಿಯ ವಿಶ್ವಕಪ್ ಟೂರ್ನಿಯ ಎರಡು ಬಲಿಷ್ಠ ತಂಡಗಳು ಎನಿಸಿಕೊಂಡಿರುವ ಇಂಗ್ಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಶನಿವಾರ ಮುಖಾಮುಖಿಯಾಗಲಿದ್ದು ಈ ಮುಖಾಮುಖಿಯಲ್ಲಿ ಯಾರಿಗೆ ಗೆಲುವು ದೊರೆಯಲಿದೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.
ಎರಡು ತಂಡದ ಸಂಭಾವ್ಯ ಆಡುವ ಬಳಗ
ದಕ್ಷಿಣ ಆಫ್ರಿಕಾ: ಟೆಂಬಾ ಬವುಮಾ (ನಾಯಕ), ಕ್ವಿಂಟನ್ ಡಿ ಕಾಕ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಜೆರಾಲ್ಡ್ ಕೋಟ್ಜಿ, ಲುಂಗಿ ಎನ್ಗಿಡಿ
ಇಂಗ್ಲೆಂಡ್: ಜಾನಿ ಬೈರ್ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ & ವಿಕೆಟ್ ಕೀಪರ್), ಲಿಯಾಮ್ ಲಿವಿಂಗ್ಸ್ಟೋನ್, ಸ್ಯಾಮ್ ಕರ್ರಾನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ
ಪಂದ್ಯ ಆರಂಭ: ಮಧ್ಯಾಹ್ನ 2
ನೇರ ಪ್ರಸಾರ: ಸ್ಟಾರ್ ಸ್ಪೋರ್ಟ್ಸ್ ನೆಟ್ವರ್ಕ್