• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI World Cup 2023 : ಹರಿಣಗಳ ವಿರುದ್ಧ ಆಂಗ್ಲರಿಗೆ ಸೋಲು..!

      Voice Of Janata DesK News

      October 22, 2023
      0
      ICC ODI World Cup 2023 : ಆಂಗ್ಲರ ವಿರುದ್ಧ ಹರಣಿಗಳ ಸೆಣಸಾಟ..! ಇಂದು ಮಧ್ಯಾಹ್ನ 2 ಘಂಟೆಗೆ
      0
      SHARES
      85
      VIEWS
      Share on FacebookShare on TwitterShare on whatsappShare on telegramShare on Mail

      ICC ODI World Cup 2023 : ಹರಿಣಗಳ ವಿರುದ್ಧ ಆಂಗ್ಲರಿಗೆ ಸೋಲು..!

      Inglend Vs South Africa

      Voice Of Janata DesK News : ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ನ 20ನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಸೌತ್ ಆಫ್ರಿಕಾ ಅಮೋಘ ಗೆಲುವು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್​ ಆರಂಭಿಸಿದ ಸೌತ್ ಆಫ್ರಿಕಾ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆದರೂ ಮದ್ಯಮ ಕ್ರಮಾಂಕದ ಆಟಗಾರರ ಆ ಭರ್ಜರಿ ಬ್ಯಾಟಿಂಗ್ ನೆರವಿನಿಂದಾಗಿ ಸೌತ್ ಆಫ್ರಿಕಾ ತಂಡವು 50 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 399 ರನ್ ಕಲೆಹಾಕಿತು.

      400 ರನ್​ಗಳ ಕಠಿಣ ಗುರಿ ಪಡೆದ ಇಂಗ್ಲೆಂಡ್ ತಂಡಕ್ಕೆ ಸೌತ್ ಆಫ್ರಿಕಾ ಬೌಲರ್​ಗಳು ಆರಂಭಿಕ ಆಘಾತ ನೀಡಿದರು. ಆದರೆ ಇಂಗ್ಲೆಂಡ್ 170 ರನ್​ಗಳಿಗೆ ಇನಿಂಗ್ಸ್​ ಅಂತ್ಯಗೊಳಿಸಿತು. ಇದರೊಂದಿಗೆ ಸೌತ್ ಆಫ್ರಿಕಾ ತಂಡವು 229 ರನ್​ಗಳ ಅಮೋಘ ಗೆಲುವು ದಾಖಲಿಸಿತು.

      ಎರಡು ತಂಡದ ಸ್ಕೋರ್‌ ವಿವರ್

      ದಕ್ಷಿಣ ಆಫ್ರಿಕಾ: 50 ಓವರ್‌ಗಳಲ್ಲಿ7 ವಿಕೆಟ್‌ಗೆ 399 (ಹೆನ್ರಿಕ್ ಕ್ಲಾಸೆನ್‌ 109, ಮಾರ್ಕೊ ಯೆನ್ಸನ್‌ 75*, ರೀಝಾ ಹೆಂಡ್ರಿಕ್ಸ್‌ 85, ವ್ಯಾನ್‌ ಡೆರ್‌ ಡುಸೆನ್‌ 60; ರೀಸ್‌ ಟಾಪ್ಲಿ 88ಕ್ಕೆ 3, ಅಟ್ಕಿನ್ಸನ್‌ 60ಕ್ಕೆ 2, ಆದಿಲ್‌ ರಶೀದ್‌ 61ಕ್ಕೆ 2).

      ಇಂಗ್ಲೆಂಡ್‌: 22 ಓವರ್‌ಗಳಲ್ಲಿ170-10 (ಮಾರ್ಕ್ ವುಡ್‌ 43*, ಅಟ್ಕಿನ್ಸನ್‌ 35; ಗೆರಾಲ್ಡ್‌ 35ಕ್ಕೆ 3, ಲುಂಗಿ ಎನ್ಗಿಡಿ 26ಕ್ಕೆ 2, ಮಾರ್ಕೊ ಯೆನ್ಸನ್‌ 35ಕ್ಕೆ 2).

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಹೆನ್ರಿಕ್‌ ಕ್ಲಾಸೆನ್‌

      Tags: #Ctricket#ICC ODI CUP 2023#ICC ODI World Cup 2023 : ಹರಿಣಗಳ ವಿರುದ್ಧ ಆಂಗ್ಲರಿಗೆ ಸೋಲು..!#Ing VS South africa#VOICE OF JANATA (VOJ-VOJ)#Voice of janata news#ಐಸಿಸಿ ವಿಶ್ವಕಪ್ ೨೦೨೩#ಕ್ರೀಕೆಟ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.