• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC ODI WORLD CUP 2023: ನೆದರ್ಲ್ಯಾಂಡ್ಸ್ ಮಿಂಚಿನ ಆಟಕ್ಕೆ ಹರಿಣಗಳು ದಿಕ್ಕಾಪಾಲು!

      ICC ODI WORLD CUP 2023

      October 18, 2023
      0
      ICC ODI WORLD CUP 2023: ನೆದರ್ಲ್ಯಾಂಡ್ಸ್ ಮಿಂಚಿನ ಆಟಕ್ಕೆ ಹರಿಣಗಳು ದಿಕ್ಕಾಪಾಲು!
      0
      SHARES
      124
      VIEWS
      Share on FacebookShare on TwitterShare on whatsappShare on telegramShare on Mail

      ನೆದರ್ಲ್ಯಾಂಡ್ಸ್ ಮಿಂಚಿನ ಆಟಕ್ಕೆ ಹರಿಣಗಳು ದಿಕ್ಕಾಪಾಲು!

      ICC ODI WORLD CUP 2023

      Voice of Janata News Desk : ಧರ್ಮಾಶಾಲಾ: ಇಲ್ಲಿನ ಹಿಮಾಚಲ ಪ್ರದೇಶ ಕ್ರಿಕೆಟ್ ಆಸೋಶಿಯನ್ಸ್ ಕ್ರೀಡಾಂಗಣದಲ್ಲಿ ನಡೆದ ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯದಲ್ಲಿ ನೆದರ್ಲ್ಯಾಂಡ್ಸ್ ತಂಡವು ದಕ್ಷಿಣ ಆಫ್ರಿಕಾ ವಿರುದ್ಧ 38 ರನ್ ಗಳ ಗೆಲುವು ಸಾಧಿಸಿದೆ.

      ಟಾಸ್ ಗೆದ್ದ ದಕ್ಷಿಣ ಆಫ್ರಿಕಾ ತಂಡವು ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು, ಅಲ್ಲದೆ ನೆದರ್ಲ್ಯಾಂಡ್ಸ್ ತಂಡವನ್ನು 43 ಓವರ್ ಗಳಲ್ಲಿ ಎಂಟು ವಿಕೆಟ್ ನಷ್ಟಕ್ಕೆ 245 ರನ್ ಗಳಿಗೆ ಕಟ್ಟಿ ಹಾಕಿತು.ನೆದರ್ಲ್ಯಾಂಡ್ಸ್ ತಂಡದ ಪರವಾಗಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದ ನಾಯಕ ಎಡ್ವರ್ಡ್ಸ್ 69 ಎಸೆತಗಳಲ್ಲಿ ಹತ್ತು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 78 ರನ್ ಗಳನ್ನು ಗಳಿಸಿ ತಂಡಕ್ಕೆ ನೆರವಾದರು.

      ಇದೆ ವೇಳೆ 246 ರನ್ ಗಳ ಗುರಿಯನ್ನು ಬೆನ್ನತ್ತಿದ ದಕ್ಷಿಣ ಆಫ್ರಿಕಾ ತಂಡವು ನೆದರ್ಲ್ಯಾಂಡ್ಸ್ ತಂಡದ ಕರಾರುವಕ್ಕಾದ ಬೌಲಿಂಗ್ ದಾಳಿಗೆ 42.5 ಓವರ್ ಗಳಲ್ಲಿ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 207 ರನ್ ಗಳನ್ನು ಮಾತ್ರ ಗಳಿಸುವಲ್ಲಿ ಯಶಸ್ವಿಯಾಯಿತು.

      ಎರಡು ತಂಡಗಳ ಸ್ಕೋರ್ ವಿವರ್..

      ನೆದರ್ಲೆಂಡ್ಸ್: 43 ಓವರ್‌ಗಳಿಗೆ 245-8 (ಸ್ಕಾಟ್‌ ಎಡ್ವರ್ಡ್ಸ್‌ 78*, ವಾನ್‌ ಡೆರ್‌ ಮಾರ್ವೆ 29, ಆರ್ಯನ್‌ ದತ್ 23*; ಮಾರ್ಕೊ ಯೆನ್ಸನ್ 27ಕ್ಕೆ 2, ಕಗಿಸೊ ರಬಾಡ 56ಕ್ಕೆ 2, ಲುಂಗಿ ಎನ್ಗಿಡಿ 57ಕ್ಕೆ 2

      ದಕ್ಷಿಣ ಆಫ್ರಿಕಾ: 42.5 ಓವರ್‌ಗಳಿಗೆ 207-10 (ಡೇವಿಡ್‌ ಮಿಲ್ಲರ್‌ 43, ಕೇಶವ್‌ ಮಹಾರಾಜ್‌ 40, ಹೆನ್ರಿಕ್‌ ಕ್ಲಾಸೆನ್‌ 28; ವಾನ್ ಬೀಕ್ 60ಕ್ಕೆ 3, ವಾನ್‌ ಮೀಕರನ್‌ 40 ಕ್ಕೆ 2, ವಾನ್‌ ಡೆರ್‌ ಮಾರ್ವೆ 34ಕ್ಕೆ 2, ಬಾಸ್‌ ಡೀ ಲೀಡೆ 36ಕ್ಕೆ 2)

      ಪಂದ್ಯ ಶ್ರೇಷ್ಠ ಪ್ರಶಸ್ತಿ: ಸ್ಕಾಟ್‌ ಎಡ್ವರ್ಡ್ಸ್‌

      Tags: #ICC ODI world Cup 2023:#South africa vs nedaraland#VOICE OF JANATA (VOJ-VOJ)#Voice Of Janata Desk News#ಐಸಿಸಿ ವಿಶ್ವಕಪ್ ೨೦೨೩#ನೆದರ್ಲ್ಯಾಂಡ್ಸ್ ಮಿಂಚಿನ ಆಟಕ್ಕೆ ಹರಿಣಗಳು ದಿಕ್ಕಾಪಾಲು!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      ಲೈಂಗಿಕ ಕಿರುಕುಳ ನೀಡಿದ ವಾರ್ಡನ್ ವಿರುದ್ಧ ಎಫ್ಐಆರ್

      April 30, 2026
      ಪತ್ನಿ ಹತ್ಯೆ ಬಳಿಕ ಮಗುವಿನೊಂದಿಗೆ ಬಾವಿಗೆ ಹಾರಿ ಪತಿ ಸಾವು

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      ಚಾಲಕನ ಚಾತುರ್ಯದಿಂದ ತಪ್ಪಿದ ದುರಂತ

      April 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.