• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ICC T20 World Cup 2024: ಬಲಿಷ್ಠ ಭಾರತಕ್ಕೆ ಅಫಘನ ಸವಾಲು ಹಾಕುತ್ತಾ..?

      Voice of janata :Sports NEWS

      June 20, 2024
      0
      ICC T20 World Cup 2024: ಬಲಿಷ್ಠ ಭಾರತಕ್ಕೆ ಅಫಘನ ಸವಾಲು ಹಾಕುತ್ತಾ..?
      0
      SHARES
      234
      VIEWS
      Share on FacebookShare on TwitterShare on whatsappShare on telegramShare on Mail

      ICC T20 World Cup 2024: Voice Of Janata : Sports NEWS :

      ಜೂನ್‌ 20, ಗುರುವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್‌ ಮೈದಾನದಲ್ಲಿ ಐಸಿಸಿ ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯ ಸೂಪರ್‌ 8 ಪಂದ್ಯ ಭಾರತ ಹಾಗೂ ಅಫ್ಘಾನಿಸ್ತಾನ ತಂಡದ ವಿರುದ್ಧ ನಡೆಯಲಿದೆ.

      ಈ ಮುಂಚೆ ನಡೆದ ಗುಂಪು ಹಂತದ ಪಂದ್ಯದಲ್ಲಿ ರಶೀದ್‌ ಖಾನ್‌ ಪಡೆ ನ್ಯೂಜಿಲೆಂಡ್‌ ತಂಡವನ್ನು 75 ರನ್‌ ನಷ್ಟಕ್ಕೆ ಆಲೌಟ್‌ ಮಾಡಿತ್ತು. ಇದರ ಕಾರಣದಿಂದಾಗಿ ಕಿವೀಸ್‌ ತಂಡ ಟೂರ್ನಿಯಿಂದ ಹೊರಬಿದ್ದಿತ್ತು.

      ಆ ಬಲಶಾಲಿ ಅಫ್ಘಾನಿಸ್ತಾನ ತಂಡದ ವಿರುದ್ಧ ರೋಹಿತ್‌ ಪಡೆ ಕಣಕ್ಕಿಳಿಯಲಿದೆ. ಟಿ20 ವಿಶ್ವಕಪ್‌ 2024ರ ಪಂದ್ಯಾವಳಿಯಲ್ಲಿ ರಶೀದ್ ಖಾನ್ ನಯಕತ್ವದ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಇಂದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ವಿರುದ್ಧ ರಶೀದ್ ಖಾನರ ತಂತ್ರವೇನು..? ಕಾದು ನೋಡಬೇಕಾಗಿದೆ.

      ಅಫ್ಘಾನಿಸ್ತಾನ್ ಪ್ಲೇಯಿಂಗ್‌ XI:

      ಮೊಹಮ್ಮದ್ ನಬಿ, ರಶೀದ್ ಖಾನ್, ನವೀನ್ ಉಲ್ ಹಕ್, ಕರೀಂ ಜನತ್, ನಂಗ್ಯಾಲ್ ಖರೋಟಿ, ಗುಲ್ಬದಿನ್ ನೈಬ್, ಫಜಲ್ಹಕ್ ಫಾರೂಕಿ,ರಹಮಾನುಲ್ಲಾ ಗುರ್ಬಾಝ್, ನಜಿಬುಲ್ಲಾ ಝದ್ರಾನ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಜಾಯ್.

      ಭಾರತ ಪ್ಲೇಯಿಂಗ್‌ XI:

      ರೋಹಿತ್ ಶರ್ಮಾ, ರಿಷಭ್ ಪಂತ್, ಜಸ್​ಪ್ರೀತ್ ಬುಮ್ರಾ, ಸಂಜು ಸ್ಯಾಮ್ಸನ್,ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ಯಶಸ್ವಿ ಜೈಸ್ವಾಲ್, ಕುಲ್ದೀಪ್ ಯಾದವ್, ಅಕ್ಸರ್ ಪಟೇಲ್, ವಿರಾಟ್ ಕೊಹ್ಲಿ.

      IND vs AFG T20 ವಿಶ್ವಕಪ್ 2024 ಪಂದ್ಯ ಯಾವಾಗ ನಡೆಯುತ್ತದೆ?

      ಭಾರತ vs ಅಫ್ಘಾನಿಸ್ತಾನ T20 ವಿಶ್ವಕಪ್ 2024 ಪಂದ್ಯವು 8:00 PM IST ಕ್ಕೆ ಪ್ರಾರಂಭವಾಗುತ್ತದೆ.

      IND vs AFG T20 ವಿಶ್ವಕಪ್ 2024 ಪಂದ್ಯ ಎಲ್ಲಿ ನಡೆಯುತ್ತದೆ?

      ಭಾರತ ಮತ್ತು ಅಫ್ಘಾನಿಸ್ತಾನ T20 ವಿಶ್ವಕಪ್ 2024 ರ ಪಂದ್ಯವು ಗುರುವಾರ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನ ಕೆನ್ಸಿಂಗ್ಟನ್ ಓವಲ್‌ನಲ್ಲಿ ನಡೆಯಲಿದೆ.

      Tags: #ICC T20 World Cup 2024: ಬಲಿಷ್ಠ ಭಾರತಕ್ಕೆ ಅಫಘನ ಸವಾಲು ಹಾಕುತ್ತಾ..?#India VS Afaganistan#Sports News#T20 world cup cricket#Voice Of Janata
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      ಅನುದಾನ ದುರುಪಯೋಗ ಆರೋಪ: ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಮಾನತು

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.