• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿಸಿ ವಿಶ್ವಕಪ್ 2023; ಆಂಗ್ಲರಿಗೆ ಶಾಕ್ ನೀಡಿದ ನ್ಯೂಜಲೆಂಡ್

      VOJ - NEWS DESK

      October 6, 2023
      0
      ಐಸಿಸಿ ವಿಶ್ವಕಪ್ 2023; ಆಂಗ್ಲರಿಗೆ ಶಾಕ್ ನೀಡಿದ ನ್ಯೂಜಲೆಂಡ್
      0
      SHARES
      138
      VIEWS
      Share on FacebookShare on TwitterShare on whatsappShare on telegramShare on Mail

      ಐಸಿಸಿ ವಿಶ್ವಕಪ್ 2023; ಆಂಗ್ಲರಿಗೆ ಶಾಕ್ ನೀಡಿದ ನ್ಯೂಜಲೆಂಡ್

      ವೈಸ್ ಆಫ್ ಜನತಾ ನ್ಯೂಸ್ ಡೆಸ್ಕ್ : ಡೆವೋನ್‌ ಕಾನ್ವೇ (152*) ಹಾಗೂ ರಚಿನ್‌ ರವೀಂದ್ರ (123*) ಅವರ ಸ್ಪೋಟಕ ಶತಕಗಳ ಬಲದಿಂದ ನ್ಯೂಜಿಲೆಂಡ್‌ ತಂಡ 2023ರ ಐಸಿಸಿ ಏಕದಿನ ವಿಶ್ವಕಪ್‌ ಟೂರ್ನಿಯ ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ಸ್ ಇಂಗ್ಲೆಂಡ್ ವಿರುದ್ಧ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ಇದರೊಂದಿಗೆ 50 ಓವರ್‌ಗಳ ಮಹತ್ವದ ಟೂರ್ನಿಯಲ್ಲಿ ಕಿವೀಸ್‌ ಶುಭಾರಂಭ ಕಂಡಿದೆ.

      ಕ್ರೀಡಾಂಗಣದಲ್ಲಿ ಟಾಸ್‌ ಗೆದ್ದು ಬೌಲಿಂಗ್ ಆಯ್ದುಕೊಂಡಿದ್ದ ನ್ಯೂಜಿಲೆಂಡ್‌ ಹಂಗಾಮಿ ನಾಯಕ ಟಾಮ್ ಲೇಥಮ್ ಅವರ ಯೋಜನೆಯನ್ನು ಸಹ ಆಟಗಾರರು ಯಶಸ್ವಿಗೊಳಿಸಿದರು. ಮೊದಲು ಬ್ಯಾಟ್‌ ಮಾಡುವಂತಾಗಿದ್ದ ಇಂಗ್ಲೆಂಡ್‌ ತಂಡದ ಬ್ಯಾಟ್ಸ್‌ಮನ್‌ಗಳನ್ನು ನಿಯಂತ್ರಿಸುವಲ್ಲಿ ಕಿವೀಸ್‌ ಬೌಲರ್‌ಗಳ ಸಕ್ಸಸ್‌ ಆದರು. ಇದರ ಫಲವಾಗಿ ಇಂಗ್ಲೆಂಡ್‌ 50 ಓವರ್‌ಗಳನ್ನು ಪೂರ್ಣಗೊಳಿಸಿದರೂ 9 ವಿಕೆಟ್‌ ನಷ್ಟಕ್ಕೆ 282 ರನ್‌ಗಳಿಗೆ ಸೀಮಿತವಾಗಿತ್ತು.

      ಕಿವೀಸ್‌ ವೇಗಿ ಮ್ಯಾಟ್‌ ಹೆನ್ರಿ 3 ವಿಕೆಟ್‌ ಪಡೆದರೆ, ಗ್ಲೆನ್‌ ಫಿಲಿಪ್ಸ್ ಹಾಗೂ ಮಿಚೆಲ್‌ ಸ್ಯಾಂಟ್ನರ್‌ ಅವರು ತಲಾ ಎರಡೆರಡು ವಿಕೆಟ್‌ಗಳನ್ನು ಪಡೆಯುವ ಮೂಲಕ ಇಂಗ್ಲೆಂಡ್‌ ತಂಡದ ರನ್‌ ಶಿಖರಕ್ಕೆ ಕಡಿವಾಣ ಹಾಕಿದ್ದರು. ಇಂಗ್ಲೆಂಡ್‌ ಪರ ಜೋ ರೂಟ್‌ 86 ಎಸೆತಗಳಲ್ಲಿ 77 ರನ್ ಗಳಿಸಿ ವೈಯಕ್ತಿಕ ಗರಿಷ್ಠ ಸ್ಕೋರರ್‌ ಎನಿಸಿಕೊಂಡರು. ಆದರೆ, ಜಾನಿ ಬೈರ್‌ಸ್ಟೋವ್‌ (33) ಹಾಗೂ ಜೋಸ್‌ ಬಟ್ಲರ್‌ (43) ಸಿಕ್ಕ ಉತ್ತಮ ಆರಂಭದಲ್ಲಿ ದೊಡ್ಡ ಮೊತ್ತ ಕಲೆಹಾಕುವಲ್ಲಿ ವಿಫಲರಾದರು. ಇನ್ನುಳಿದಂತೆ ಡಾವಿಡ್‌ ಮಲಾನ್‌, ಮೊಯೀನ್ ಅಲಿ, ಹ್ಯಾರಿ ಬ್ರೂಕ್, ಲಿಯಾಮ್‌ ಲಿವಿಂಗ್‌ಸ್ಟೋನ್‌ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದರು.

      ಇಂಗ್ಲೆಂಡ್‌: 50 ಓವರ್‌ಗಳಿಗೆ 282-9 (ಜೋ ರೂಟ್‌ 77, ಜೋಸ್‌ ಬಟ್ಲರ್‌ 43, ಜಾನಿ ಬೈರ್‌ಸ್ಟೋವ್‌ 33; ಮ್ಯಾಟ್‌ ಹೆನ್ರಿ 43ಕ್ಕೆ 3, ಮಿಚೆಲ್‌ ಸ್ಯಾಂಟ್ನರ್‌ 37ಕ್ಕೆ 2, ಗ್ಲೆನ್‌ ಫಿಲಿಪ್ಸ್ 17ಕ್ಕೆ 2)

      ನ್ಯೂಜಿಲೆಂಡ್‌: 36.2 ಓವರ್‌ಗಳಿಗೆ 283-1 (ಡೆವೋನ್‌ ಕಾನ್ವೇ 152*, ರಚಿನ್‌ ರವೀಂದ್ರ 123*; ಸ್ಯಾಮ್‌ ಕರನ್‌ 47ಕ್ಕೆ 1)

      Tags: #2023#Ahambadbad#Engaland#ICC World Cup#Narendra Modi staduim#won BY NEWZALAND
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.