Voice Of Janata news Desk : ಐಸಿಸಿ ಏಕದಿನ ವಿಶ್ವಕಪ್ 2023 : ರಂದು ಭಾರತದ ಏಕದಿನದ ವಿಶ್ವಕಪ್ ಪಂದ್ಯ ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಟೀಮ್ ಇಂಡಿಯಾ ಆಸ್ಟ್ರೇಲಿಯಾ ತಂಡವನ್ನು ಎದುರಿಸಲಿದೆ. ಎರಡೂ ತಂಡಗಳಲ್ಲಿ ಸ್ಟಾರ್ ಆಟಗಾರರ ದಂಡೇ ಇದ್ದು, ಚೆನ್ನೈನಲ್ಲಿ ಹೈವೋಲ್ಟೇಜ್ ಮ್ಯಾಚ್ ಆಗುವುದು ಖಚಿತ. ಅಕ್ಟೋಬರ್ 8 ಭಾನುವಾರ ಮಧ್ಯಾಹ್ನ 2 ಘಂಟೆಗೆ ಪಂದ್ಯ ಪ್ರಾರಂಭವಾಗಲಿದೆ.
India vs Australia, ICC World Cup 2023:
ಭಾರತ-ಆಸ್ಟ್ರೇಲಿಯಾ ಸಂಭಾವ್ಯ ತಂಡಗಳು
ಟೀಂ ಇಂಡಿಯಾ ಸಂಭಾವ್ಯ 11ರ ಬಳಗ:
ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್/ ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ಆಸ್ಟ್ರೇಲಿಯಾ ಸಂಭಾವ್ಯ 11ರ ಬಳಗ:
ಮಿಚೆಲ್ ಮಾರ್ಷ್, ಡೇವಿಡ್ ವಾರ್ನರ್, ಸ್ಮೀವ್ ಸ್ಮಿತ್, ಮಾರ್ನಸ್ ಲ್ಯಾಜುಸ್ಟಾಗ್ನೆ, ಗ್ಲೆನ್ ಮ್ಯಾಕ್ಸ್ವೆಲ್, ಕ್ಯಾಮರೂನ್ ಗ್ರೀನ್, ಅಲೆಕ್ಸ್ ಕ್ಯಾರಿ (ವಿಕೆಟ್ ಕೀಪರ್), ಪ್ಯಾಟ್ ಕಮಿನ್ಸ್ (ನಾಯಕ), ಮಿಚೆಲ್ ಸ್ಟಾರ್ಕ್, ಜೋಶ್ ಹ್ಯಾಡಲ್ವುಡ್, ಆಡಮ್ ಝಂಪಾ.