• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

    ಮುಖ್ಯ ಮಂತ್ರಿ, ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?

    ಮುಖ್ಯ ಮಂತ್ರಿ, ಉಪಮುಖ್ಯ ಮಂತ್ರಿ ರಾಜಿನಾಮೆಗೆ ಆಗ್ರಹ..! ಕಾರಣವೇನು..?

    ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ

    ಖಾಸಗಿ ಶಾಲೆಗಳಿಗೆ ಸಡ್ಡು ಹೊಡೆಯುವ ಮಾದರಿ ಸರಕಾರಿ ಪ್ರೌಢಶಾಲೆ

    ಎಸ್.ಟಿ.ಪಿ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಿಸಲು ಶಾಸಕ ಯತ್ನಾಳ ಪತ್ರ

    ಎಸ್.ಟಿ.ಪಿ ನಿರ್ಮಾಣಕ್ಕೆ ರೂ.15 ಕೋಟಿ ಮಂಜೂರಿಸಲು ಶಾಸಕ ಯತ್ನಾಳ ಪತ್ರ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಜೂ.21 ರಂದು ವಿಶ್ವ ಯೋಗ ದಿನಾಚರಣೆ : ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಅಂಬೇಡ್ಕರ್ ಭಾವಚಿತ್ರಕ್ಕೆ ಕಿಡಿಗೇಡಿಗಳಿಂದ ಅವಮಾನ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಸಾಹಿತ್ಯ ಸಿರಿ ಪ್ರಶಸ್ತಿಗೆ ಜನಪದ ತಜ್ಞ ಸಿಂದಗಿಯ ಡಾ.ಎಂ.ಎಂ ಪಡಶೆಟ್ಟಿ ಹಾಗೂ ವಚನ ಸಿರಿ ಪ್ರಶಸ್ತಿಗೆ ಡಾ. ದಾನಮ್ಮ ಝಳಕಿ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಮುದ್ದೇಬಿಹಾಳ: ಸಂಭ್ರಮದಿಂದ ಬಕ್ರೀದ್ ಆಚರಣೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    ಪೊಲೀಸ್ ಅಧಿಕಾರಿಗಳ ತಲೆಗೆ ಕಟ್ಟುವ ಮೂಲಕ ರಾಜ್ಯ ಸರ್ಕಾರ ಬೇಜವಾಬ್ದಾರಿ ಪರಮಾವಧಿ ಮೀರಿದೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಐಸಿ‌ಸಿ ವಿಶ್ವಕಪ್ 2023 ಸಿಂಹಳಿಯರ ವಿರುದ್ಧ ಶುಭಾರಂಭ ಮಾಡಿದ ಹರಿಣಗಳು..!

      News Desk

      October 8, 2023
      0
      ಐಸಿ‌ಸಿ ವಿಶ್ವಕಪ್ 2023 ಸಿಂಹಳಿಯರ ವಿರುದ್ಧ ಶುಭಾರಂಭ ಮಾಡಿದ ಹರಿಣಗಳು..!
      0
      SHARES
      70
      VIEWS
      Share on FacebookShare on TwitterShare on whatsappShare on telegramShare on Mail

      ICC world Cup 2023: ಐಸಿಸಿ ವಿಶ್ವಕಪ್‌ ೨೦೨೩

      ಐಸಿ‌ಸಿ ವಿಶ್ವಕಪ್ 2023 : ಸಿಂಹಳಿಯರ ವಿರುದ್ದ ಶುಭಾರಂಭ ಮಾಡಿದ ಹರಿಣಗಳು..!

      ದಕ್ಷಿಣ ಆಫ್ರಿಕಾದ ಬೃಹತ್ ಮೊತ್ತದ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 44.5 ಓವರ್​ಗಳಲ್ಲಿ 326 ರನ್​ಗಳಿಗೆ ಆಲೌಟ್ ಆಗುವ ಮೂಲಕ 102 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ವಿಶ್ವಕಪ್ 2023 ಸೌತ್ ಆಫ್ರಿಕಾ ತಂಡವು ಶುಭಾರಂಭ ಮಾಡಿದೆ.

      ಸೌತ್ ಆಫ್ರಿಕಾಗೆ ಭರ್ಜರಿ ಜಯ
      ಸೌತ್ ಆಫ್ರಿಕಾ– 428/5 (50)
      ಶ್ರೀಲಂಕಾ– 326 (44.5)

      ಸೌತ್ ಆಫ್ರಿಕಾ ತಂಡಕ್ಕೆ 102 ರನ್​ಗಳ ಭರ್ಜರಿ ಜಯ.

      ಏಕದಿನ ವಿಶ್ವಕಪ್​ನ 4ನೇ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಸೌತ್ ಆಫ್ರಿಕಾ ತಂಡ ಭರ್ಜರಿ ಜಯ ಸಾಧಿಸಿದೆ. ದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಸೌತ್ ಆಫ್ರಿಕಾ ಪರ ಕ್ವಿಂಟನ್ ಡಿಕಾಕ್ (100), ರಾಸ್ಸಿ ವಂಡರ್ ಡಸ್ಸೆನ್ (108) ಹಾಗೂ ಐಡೆನ್ ಮಾರ್ಕ್ರಾಮ್ (106) ಭರ್ಜರಿ ಶತಕ ಸಿಡಿಸಿ ಮಿಂಚಿದರು. ಈ ಶತಕಗಳ ನೆರವಿನಿಂದ ಸೌತ್ ಆಫ್ರಿಕಾ ತಂಡವು ನಿಗದಿತ 50 ಓವರ್​ಗಳಲ್ಲಿ 5 ವಿಕೆಟ್ ನಷ್ಟಕ್ಕೆ 428 ರನ್​ ಕಲೆಹಾಕಿತು. ಈ ಬೃಹತ್ ಗುರಿಯನ್ನು ಬೆನ್ನತ್ತಿದ ಶ್ರೀಲಂಕಾ ತಂಡವು 44.5 ಓವರ್​ಗಳಲ್ಲಿ 326 ರನ್​ಗಳಿಗೆ ಆಲೌಟ್ ಆಗುವ ಮೂಲಕ 102 ರನ್​ಗಳಿಂದ ಸೋಲೊಪ್ಪಿಕೊಂಡಿತು. ಈ ಗೆಲುವಿನೊಂದಿಗೆ ವಿಶ್ವಕಪ್ 2023 ರಲ್ಲಿ ಸೌತ್ ಆಫ್ರಿಕಾ ತಂಡವು ಶುಭಾರಂಭ ಮಾಡಿದೆ.

      ಸೌತ್ ಆಫ್ರಿಕಾ (ಪ್ಲೇಯಿಂಗ್ XI): ಕ್ವಿಂಟನ್ ಡಿ ಕಾಕ್, ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಜೆರಾಲ್ಡ್ ಕೊಯೆಟ್ಜಿ, ಕೇಶವ್ ಮಹಾರಾಜ್, ಲುಂಗಿ ಎನ್ಗಿಡಿ, ಕಗಿಸೊ ರಬಾಡ.

      ಶ್ರೀಲಂಕಾ (ಪ್ಲೇಯಿಂಗ್ XI): ಕುಸಾಲ್ ಪೆರೆರಾ, ಪಾತುಮ್ ನಿಸ್ಸಾಂಕ, ಕುಸಲ್ ಮೆಂಡಿಸ್, ಸದೀರ ಸಮರವಿಕ್ರಮ, ಚರಿತ್ ಅಸಲಂಕಾ, ಧನಂಜಯ ಡಿ ಸಿಲ್ವಾ, ದಸುನ್ ಶಾನಕ (ನಾಯಕ), ದುನಿತ್ ವೆಲ್ಲಲಾಗೆ, ಮಥೀಶ ಪತಿರಾಣ, ದಿಲ್ಶನ್ ಮಧುಶಂಕ, ಕಸುನ್ ರಜಿತ.

      Tags: #Sollouth Afiric Vs Shrilanka#Won the match south Africa#World CuP 2023#ಐಸಿ‌ಸಿ ವಿಶ್ವಕಪ್ 2023 ಸಿಂಹಳಿಯರ ವಿರುದ್ಧ ಹರಿಣಗಳ ಗೆಲವು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ

      ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ

      ಉತ್ತರ ಕರ್ನಾಟಕದ ೧೦ ಸಾವಿರ ಯುವಕರಿಗೆ ಹೊಟೇಲ್ ಉದ್ಯಮದಲ್ಲಿ ಉದ್ಯೋಗ

      June 10, 2025
      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      ಎಲ್ಲ ತಾಲೂಕುಗಳಲ್ಲಿ ಸ್ವಂತ ಕಟ್ಟಡ ಗುರಿ

      June 10, 2025
      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      ಸರಕಾರದ ಯೋಜನೆಗಳು ಜನರ ಮನೆ ಬಾಗಲಿಗೆ

      June 10, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.