• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಕಲೆಯನ್ನು ಪ್ರೋತ್ಸಾಹಿಸಿ : ವಿ.ಪ ಶಾಸಕ ಪಾಟೀಲ

      Voiceofjanata.in

      September 11, 2024
      0
      ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಕಲೆಯನ್ನು ಪ್ರೋತ್ಸಾಹಿಸಿ : ವಿ.ಪ ಶಾಸಕ ಪಾಟೀಲ
      0
      SHARES
      115
      VIEWS
      Share on FacebookShare on TwitterShare on whatsappShare on telegramShare on Mail

      ಪ್ರತಿಭಾವಂತ ಮಕ್ಕಳನ್ನು ಗುರುತಿಸಿ, ಕಲೆಯನ್ನು ಪ್ರೋತ್ಸಾಹಿಸಿ : ವಿ.ಪ ಶಾಸಕ ಪಾಟೀಲ

      ವಿಜಯಪುರ, ಸೆ. 11: ಪ್ರತಿಭಾವಂತ ಮಕ್ಕಳನ್ನು ಗುರುತಿಸಿ ಅವರಲ್ಲಿರುವ ಕಲೆಯನ್ನು ಪ್ರೋತ್ಸಾಹಿಸಿ ಬೆಳೆಸಲು ಬಿ. ಎಂ. ಪಾಟೀಲ ಫೌಂಡೇಶನ್ ವತಿಯಿಂದ ತರಬೇತಿ ನೀಡಲಾಗುವುದು ಎಂದು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ತಿಳಿಸಿದ್ದಾರೆ.

      ಇಂದು ಬುಧವಾರ ನಗರದ ಬಿ.ಎಲ್.ಡಿ.ಇ ಸಂಸ್ಷೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್. ಎಸ್. ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಢಮಿ, ಫುಡ್ ಫೆಸ್ಟಿವಲ್, ಹೊಸ ಬೋದನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

      ಇಲ್ಲಿನ ಮಕ್ಕಳು ತಯಾರಿಸಿರುವ ವಿಜ್ಞಾನ ಮಾದರಿಗಳು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಶಾಲೆಗಳ ಮಕ್ಕಳಿಗಿಂತಲೂ ಹೆಚ್ಚು ಕೌಶಲ್ಯದಿಂದ ಕೂಡಿವೆ. ವಿದ್ಯಾರ್ಥಿಗಳು ಪ್ರದರ್ಶಿಸಿದ ಶ್ರೀಕೃಷ್ಣ ಜನ್ಮಾಷ್ಠಮಿ ನೃತ್ಯ ಕಂಡು ಮೂಕವಿಸ್ಮಿತನಾಗಿದ್ದೇನೆ. ಅಲ್ಲದೇ, ಈ ಚಿಣ್ಣರು ಫುಡ್ ಫೆಸ್ಟಿವಲ್ ನಲ್ಲಿ ತಯಾರಿಸಿರುವ ತರಹೇವಾರಿ ತಿಂಡಿ ತಿನಿಸುಗಳು ಬಹಳ ರುಚಿಕರವಾಗಿದ್ದವು. ಇಂಥ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಪ್ರೋತ್ಸಾಹಿಸಲು ಶ್ರೀ ಬಿ. ಎಂ. ಪಾಟೀಲ ಫೌಂಡೇಶನ್ ಮೂಲಕ ತರಬೇತಿ ನೀಡಲಾಗುವುದು. ಈ ಮೂಲಕ ಇಲ್ಲಿನ ವಿದ್ಯಾರ್ಥಿಗಳು ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗುವುದು. ನಾನು ಬಾಲ್ಯದಲ್ಲಿ ಕಲಿತ ಶಾಲೆ ಈಗ ಇಷ್ಟೋಂದು ಅಭಿವೃದ್ಧಿಯಾಗಿರುವುದು ಸಂತಸ ತಂದಿದೆ. ಈ ಶಾಲೆಯ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

      ಇದೇ ವೇಳೆ, ಸುನೀಲಗೌಡ ಪಾಟೀಲ ಅವರು ವಿದ್ಯಾರ್ಥಿಗಳು ಫುಡ್ ಫೆಸ್ಟಿವಲ್ ನಲ್ಲಿ ಇಟ್ಟಿದ್ದ ನಾನಾ ಖಾದ್ಯಗಳನ್ನು ಖರೀದಿಸಿ ರುಚಿ ಸವಿದರು.

      ಈ ಸಂದರ್ಭದಲ್ಲಿ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಆಡಳಿತಾಧಿಕಾರಿಗಳಾದ ಐ. ಎಸ್. ಕಾಳಪ್ಪನವರ, ಬಿ. ಆರ್. ಪಾಟೀಲ, ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಎಚ್ಓಡಿ ಡಾ. ಆರ್. ಬಿ. ಕೊಟ್ನಾಳ, ಬಿ.ಎಲ್.ಡಿ.ಇ ಸಂಸ್ಥೆಯ ಕಚೇರಿ ಅಧೀಕ್ಷಕ ಎಸ್. ಎ. ಬಿರಾದಾರ(ಕನ್ನಾಳ), ಎಸ್. ಎಸ್. ಪಿಯು ಕಾಲೇಜಿನ ಪ್ರಾಚಾರ್ಯ ಡಾ. ಗಿರೀಶ ಅಕಮಂಚಿ, ಮುಖ್ಯ ಶಿಕ್ಷಕರಾದ ಸಿದ್ಧು ಬಿರಾದಾರ, ವಿ. ಬಿ. ಪಾಟೀಲ, ಮುಖಂಡರಾದ ಸಿದ್ದು ಗೌಡನವರ, ಚನ್ನಪ್ಪ ವಾರದ ಮುಂತಾದವರು ಉಪಸ್ಥಿತರಿದ್ದರು.

      1 ಮತ್ತು 2 ಸಮನ್ವಯ ಹಬ್ಬ ಕಾರ್ಯಕ್ರಮ: ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಷೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್. ಎಸ್. ಪ್ರಾಥಮಿಕ ಶಾಲೆಯಲ್ಲಿ ಸಮನ್ವಯ ಹಬ್ಬಕ್ಕೆ ಚಾಲನೆ, ಶ್ರೀ ಕೃಷ್ಣ ಜನ್ಮಾಷ್ಢಮಿ, ಫುಡ್ ಫೆಸ್ಟಿವಲ್, ಹೊಸ ಬೋದನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯವನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಅರವಿಂದ ಪಾಟೀಲ, ಐ. ಎಸ್. ಕಾಳಪ್ಪನವರ, ಡಾ. ಆರ್. ಬಿ. ಕೊಟ್ನಾಳ, ಸಿದ್ದು ಗೌಡನವರ, ಚನ್ನಪ್ಪ ವಾರದ ಮುಂತಾದವರು ಉಪಸ್ಥಿತರಿದ್ದರು.

      3 ಮತ್ತು 4 ಸಮನ್ವಯ ಹಬ್ಬ ಕಾರ್ಯಕ್ರಮ : ವಿಜಯಪುರ ನಗರದ ಬಿ.ಎಲ್.ಡಿ.ಇ ಸಂಸ್ಷೆಯ ಸಮನ್ವಯ ಇಂಗ್ಲಿಷ್ ಮಾಧ್ಯಮ ಶಾಲೆ ಮತ್ತು ಎಸ್. ಎಸ್. ಪ್ರಾಥಮಿಕ ಶಾಲೆಯಲ್ಲಿ ಸಮನ್ವಯ ಹಬ್ಬ, ಶ್ರೀ ಕೃಷ್ಣ ಜನ್ಮಾಷ್ಢಮಿ, ಹೊಸ ಬೋದನಾ ಕೊಠಡಿಗಳು, ಗಣಿತ, ವಿಜ್ಞಾನ ಪ್ರಯೋಗಾಲಯವನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಆಯೋಜಿಸಲಾಗಿದ್ದ ಫುಡ್ ಫೆಸ್ಚಿವಲ್ ನಲ್ಲಿ ವಿದ್ಯಾರ್ಥಿಗಳು ತಯಾರಿಸಿದ ತಹರೇವಾರಿ ಖಾದ್ಯಗಳನ್ನು ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ವೀಕ್ಷಿಸಿ ಅವರಗಳ ರುಚಿ ಸವಿದರು.

      ಈ ಸಂದರ್ಭದಲ್ಲಿ ಡಾ. ಅರವಿಂದ ಪಾಟೀಲ, ಐ. ಎಸ್. ಕಾಳಪ್ಪನವರ, ಡಾ. ಆರ್. ಬಿ. ಕೊಟ್ನಾಳ, ಸಿದ್ದು ಗೌಡನವರ, ಚನ್ನಪ್ಪ ವಾರದ ಮುಂತಾದವರು ಉಪಸ್ಥಿತರಿದ್ದರು.

      Tags: #BLDE#Identify talented children#MLC#Public News#Sunilgoud Patil MLC#ಪ್ರತಿಭಾವಂತ ಮಕ್ಕಳನ್ನು ಗುರುತಿಸಿencourage art: VP MLA Patilschoolvijayapurಕಲೆಯನ್ನು ಪ್ರೋತ್ಸಾಹಿಸಿ : ವಿ.ಪ ಶಾಸಕ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.