• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣ ಆಗದಿದ್ದರೆ ಅಧಿಕಾರಿಗಳಿಗೆ ಫೇರಾವ್

      Voiceofjanata.in

      August 14, 2025
      0
      ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣ ಆಗದಿದ್ದರೆ ಅಧಿಕಾರಿಗಳಿಗೆ ಫೇರಾವ್
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣ ಆಗದಿದ್ದರೆ ಅಧಿಕಾರಿಗಳಿಗೆ ಫೇರಾವ್

      ಇಂಡಿ: ಬಹು ದಿನಗಳಿಂದ ಇಂಡಿ ನಗರದಲ್ಲಿ ನಿರ್ಮಾಣ ಹಂತದಲ್ಲಿಯೇ ಅರ್ದಕ್ಕೆ ನಿಂತ ಸಂವಿಧಾನಶಿಲ್ಪಿ ಡಾ.ಬಿ ಆರ್ ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪನೆಯ ಕಾಮಗಾರಿ ಹಾಗೂ ಬುದ್ಧ ವಿಹಾರ ನಿರ್ಮಾಣ ಕಾಮಗಾರಿ ಪ್ರಾರಂಭಿಸದೆ ಇದ್ದಲ್ಲಿ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಫೇರಾವ್ ಹಾಕುತ್ತೇವೆ ಎಂದು ಆರ್‌ಪಿಐ ಪಕ್ಷದ ತಾಲೂಕು ಅಧ್ಯಕ್ಷ ಹಾಗೂ ದಲಿತ ಮುಖಂಡ ನಾಗೇಶ ತಳಕೇರಿ ಹೇಳಿದರು. ಅವರು ಬುಧವಾರ ಪಟ್ಟಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಬಹಳ ವರ್ಷಗಳ ಹಿಂದೆಯೇ ಬಿ. ಆರ್. ಅಂಬೇಡ್ಕರ್ ಅವರ ಮೂರ್ತಿ ಪ್ರತಿಷ್ಠಾಪಿಸಿ ಲೋಕಾರ್ಪಣೆ ಮಾಡಬೇಕಾಗಿತ್ತು. ಆದರೆ ಇದುವರೆಗೂ ಆ ಕಾರ್ಯವಾಗಿಲ್ಲ, ಅಧಿಕಾರಿಗಳನ್ನು ಕೇಳಿದರೆ ಗುಲಬರ್ಗಾದಲ್ಲಿ ಅಂಬೇಡ್ಕರ್ ಅವರ ಮೂರ್ತಿ ತಯಾರಾಗಿದೆ ಇಂಡಿ ಸರ್ಕಲ್ ನಲ್ಲಿನ ಕಾಮಗಾರಿ ಮುಗಿದ ತಕ್ಷಣ ಮೂರ್ತಿ ಪ್ರತಿಷ್ಠಾಪಿಸಲಾಗುತ್ತದೆ ಎಂದು ಹೇಳುತ್ತಿದ್ದಾರೆ, ಕಳೆದ ಎರಡು ವರ್ಷಗಳಿಂದಲೂ ಇದೇ ರೀತಿ ಹೇಳುತ್ತಿದ್ದು ಇದು ದಲಿತರಿಗೆ ಮಾಡುತ್ತಿರುವ ದೊಡ್ಡ ಮೋಸ ಹಾಗೂ ಅನ್ಯಾಯವಾಗಿದೆ, ಅಂಬೇಡ್ಕರ್ ಅನುಯಾಯಿಗಳಾದ ನಾವು ಇದನ್ನು ಖಂಡಿಸುತ್ತೇವೆ ಎಂದರು.

      Tags: #If Ambedkar's daughter is not built#indi / vijayapur#Public News#Today News#Voice Of Janata#Voiceofjanata.in#ಅಂಬೇಡ್ಕ‌ರ್ ಪುತ್ಥಳಿ ನಿರ್ಮಾಣ ಆಗದಿದ್ದರೆ ಅಧಿಕಾರಿಗಳಿಗೆ ಫೇರಾವ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.