• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.

      Voj Desk

      April 7, 2023
      0
      ಬಿಜೆಪಿ ಟಿಕೆಟ್ ಸಿಗದಿದ್ದರೆ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ- ನಿತೀನ್ ಗುತ್ತೇದಾರ.
      0
      SHARES
      187
      VIEWS
      Share on FacebookShare on TwitterShare on whatsappShare on telegramShare on Mail

      ಅಭಿಮಾನಿಗಳಿಗೆ ಮಂಡಿಯೂರಿ ನಮಸ್ಕರಿಸಿದ ನಿತೀನ್:

      ಜನಸಾಗರ ಕಂಡು ಭಾವುಕನಾದ ಯುವ ಸಾರಥಿ:

      ಅಫಜಲಪುರ: 2023 ರ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಚುನಾವಣೆಯ ಕಾವು ರಂಗೇರುತ್ತಿದೆ. ಕಲ್ಯಾಣ ಕರ್ನಾಟಕದ ಹೈ ಓಲ್ಟೇಜ್ ಕ್ಷೇತ್ರವೆಂದೆ ಬಿಂಬತವಾಗುತ್ತಿರುವ ಅಫಜಲಪುರ ವಿಧಾನ ಸಭಾ ಕ್ಷೇತ್ರ ಇತ್ತಿಚೆಗೆ ಒಂದಿಲ್ಲೊಂದು ವಿಷಯದಲ್ಲಿ ಸದ್ದು ಮಾಡುತ್ತಿರುವುದು ಆಶ್ಚರ್ಯವೆನಿಲ್ಲ. ಇಂದು ಅಫಜಲಪುರ ತಾಲೂಕಿನ ಸ್ಟೇಷನ್ ಗಾಣಗಾಪುರದಲ್ಲಿ ಬಿಜೆಪಿ ಪ್ರಬಲ ಆಕಾಂಕ್ಷಿ ನಿತೀನ್ ಗುತ್ತೇದಾರ ನೇತೃತ್ವದಲ್ಲಿ ಜನ ಸ್ಪಂದನ ಕಾರ್ಯಕ್ರಮ ನಡೆಯಿತು.

      ಕ್ಷೇತ್ರದಲ್ಲಿ ಇತ್ತಿಚೆಗೆ ಚುನಾವಣಾ ರಣರಂಗದಲ್ಲಿ ಅಭ್ಯರ್ಥಿಗಳ ಹೆಸರು ಬಹಳಷ್ಟು ಕೇಳಿ ಬರುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಎಳು ಜನ ಆಕಾಂಕ್ಷಿಗಳು ಅರ್ಜಿ ಹಾಕಿದರೂ ಕೊನೆಯದಾಗಿ ಹಾಲಿ ಶಾಸಕ ಎಮ್. ವೈ. ಪಾಟೀಲರಿಗೆ ಕಾಂಗ್ರೆಸ್ ಟಿಕೆಟ್ ನೀಡಿ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದೆ. ಇನ್ನೊಂದು ಕಡೆ ಬಿಜೆಪಿ ಪಕ್ಷದಲ್ಲಿ ಸಹೋದರ ಸವಾಲ ಎಂಬಂತೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರ ಸಹೋದರ ನಿತೀನ್ ಗುತ್ತೇದಾರ ಶತಾಯಗಥಾಯ ಬಿಜೆಪಿ ಟಿಕೆಟ್ ಗಿಟ್ಟಿಸಿಕೊಳ್ಳುವಲ್ಲಿ ಹರಸಾಹಸ ಮಾಡುತ್ತಿದ್ದಾರೆ.

      ಇನ್ನೊಂದು ಕಡೆ ಬಿಜೆಪಿ ಹೈಕಮಾಂಡಗೆ ತಲೆನೋವಿನ ಸಂಗತ ಎದುರಾಗಿರುವುದು ಸುಳ್ಳಲ್ಲ. ಏಕೆಂದರೆ ಒಂದು ಕಡೆ ಮಾಜಿ ಶಾಸಕ ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಲಿಕಯ್ಯ ಗುತ್ತೇದಾರಗೆ ಟಿಕೆಟ್ ನೀಡುವುದೋ ಇಲ್ಲ, ಮಾಜಿ ಜಿಲ್ಲಾ ಪಂಚಾಯತ ಅಧ್ಯಕ್ಷ ನಿತೀನ್ ಗುತ್ತೇದಾರಗೆ ಟಿಕೆಟ್ ನೀಡುವುದೋ ಎಂಬುವುದು ಗೊಂದಲದಗುಡಾಗಿದೆ.

      ಒಂದು ಕಡೆ ತಾಲೂಕಿನಾದ್ಯಂತ ಸಂಘಟನೆ ಮಾಡಿ ಸಂಚಲನ ಮೂಡಿಸಿರುವ ಯುವ ಸಾರಥಿ ಹೆಸರಿನಲ್ಲಿ ಜನರನ್ನ ವಿಶೇಷವಾಗಿ ಯುವ ಸಮುದಾಯವನ್ನ ತನ್ನೆಡೆಗೆ ಸೆಳೆಯುವಲ್ಲಿ ಯಶಸ್ವಿಯಾದ ನಿತೀನ್ ಗುತ್ತೇದಾರ ತಾಲ್ಲೂಕಿನಲ್ಲಿ ಸಂಚಲನ ಮೂಡಿಸಿದ್ದಾರೆ.

      ನಿತೀನ್ ಗುತ್ತೇದಾರ ಅವರ ತಂದೆಯವರಾದ ದಿ. ವೆಂಕಯ್ಯ ಗುತ್ತೇದಾರ ಸಮಾಧಿಯ ಪಕ್ಕದಲ್ಲಿ ಜನಸ್ಪಂದನ ಕಾರ್ಯಕ್ರಮ ಏರ್ಪಡಿಸಿದ ನಿತೀನ್ ಗುತ್ತೇದಾರ ಕಾರ್ಯಕ್ರಮ ಉದ್ದೇಶಿಸಿ ಭಾವುಕರಾಗಿ ಮಾತನಾಡಿದರು. ತಮ್ಮ ತಂದೆಯವರನ್ನ‌ ಇನ್ನೋರ್ವ ಸಹೋದರ ದಿ. ಅಶೋಕ ಗುತ್ತೇದಾರ ನೆನೆದು ಮಾತು ಪ್ರಾರಂಭಿಸಿದರು. ನನಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗುವ ನಿರೀಕ್ಷೆ ನೂರಕ್ಕೆ ನೂರರಷ್ಟಿದೆ. ಒಂದು ವೇಳೆ ಟಿಕೆಟ್ ಸಿಗದಿದ್ದರೆ ನಿಮ್ಮೆಲ್ಲರ ಆಶೀರ್ವಾದದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವೆ ಎಂದರು. ನಾನು ತಾಲೂಕಿನ ಪ್ರತಿಯೊಂದು ಗ್ರಾಮಗಳಿಗೆ ತೆರಳಿ ಜನರ ಕಷ್ಟ ಸುಖಗಳನ್ನು ಕಂಡಿದ್ದೆನೆ. ಮುಂದೆ ನಿವೆಲ್ಲರೂ ನನಗೆ ಒಂದು ಬಾರಿ ಅವಕಾಶ ಮಾಡಿ ಕೊಟ್ಟಿದಲ್ಲಿ, ನಿಮ್ಮ ಕಷ್ಟಕರ ಸುಖಗಳಲ್ಲಿ ಭಾಗಿಯಾಗುತ್ತೆನೆ ಎಂದರು.

      ಮತ್ತೆ ಮಾತು ಮುಂದುವರೆಸಿದ ಅವರು ನಾನು ಅಧಿಕಾರಕ್ಕಾಗಿ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ. ನಿಮ್ಮೆಲ್ಲರ ಸೇವೆ ಮಾಡಲು ಅವಕಾಶ ನೀಡಿ ಎಂದು ಅಂಗಲಾಚಿ ಬೇಡಿಕೊಳ್ಳುತ್ತಿದ್ದೆನೆ ಎಂದರು. ನಿವೇಲ್ಲರೂ ಯಾರಿಗೂ ಹೆದರುವ ಅವಶ್ಯಕತೆ ಇಲ್ಲ. ನಿಮ್ಮೊಂದಿಗೆ ನಾನಿದ್ದೆನೆ. ಚುನಾವಣೆ ಬರುತ್ತೆ ಹೋಗುತ್ತೆ ನಮ್ಮ ನಿಮ್ಮ ಪ್ರೀತಿ ವಿಶ್ವಾಸ ದೊಡ್ಡದು ಎಂದರು.

      ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಅಫ್ಜಲಪುರ:

      Tags: #2023#Assembly election#bjp ticket aspirant#nitin guttedarafjalpura
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.