• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ಯಾಸ್ ಅಕ್ರಮ ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ..!

      Voiceofajanata.in

      May 24, 2025
      0
      ಗ್ಯಾಸ್ ಅಕ್ರಮ ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ..!
      0
      SHARES
      90
      VIEWS
      Share on FacebookShare on TwitterShare on whatsappShare on telegramShare on Mail

      ಗ್ಯಾಸ್ ಅಕ್ರಮ ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ವಹಿಸಿ ವಿತರಕ ಪರವಾನಿಗೆನ್ನು ರದ್ದು ಪಡಿಸಲು ಹಾಗೂ ಗ್ರಾಹಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು

      ವಿಜಯಪುರ : ಜಿಲ್ಲೆಯಲ್ಲಿ ಗ್ಯಾಸ ವಿತರಕರಿಂದ ಬಹಳಷ್ಟು ನ್ಯೂನತೆ ಕಂಡು ಬಂದಿದ್ದು, ಮುಂದಿನ ದಿನಗಳಲ್ಲಿ ಅಕ್ರಮ ಗ್ಯಾಸ ರಿಫಿಲ್ಲಿಂಗ್ ಕಂಡು ಬಂದಲ್ಲಿ ವಿತರಕರ ಹಾಗೂ ಗ್ರಾಹಕರ ಮೇಲೆ ನಿಗಾ ಇಡಲಾಗುವುದು ಒಂದು ವೇಳೆ ಅಕ್ರಮ ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ವಹಿಸಿ ವಿತರಕ ಪರವಾನಿಗೆನ್ನು ರದ್ದು ಪಡಿಸಲು ಹಾಗೂ ಗ್ರಾಹಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಹೇಳಿದರು.

      ಇತ್ತೀಚೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣಧಲ್ಲಿ ಗ್ಯಾಸ ಸಿಲೆಂಡರ್ ವಿತರಕರ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾನಾಡಿದರು ಅವರು ವಾಹನಗಳಿಗೆ ಜಿ.ಪಿ.ಎಸ್ ಅಳವಳಡಿಸಿದಂತೆ ಜಿಲ್ಲೆಯ ಎಲ್ಲ ಗ್ಯಾಸ ವಿತರಕರ ಸಿಂಲೆoಡರಗಳಿಗೂ ಕ್ಯೂ.ಆರ್ ಕೋಡ್ ಹಾಗೂ ಗ್ರಾಹಕರಿಗೆ ಕಂಜ್ಯೂಮರ ನಂಬರ್ ಟ್ಯಾಗ ಮಾಡಲಾಗುವು ವಿತಕರು ನೇರವಾಗಿ ಗ್ರಾಹಕರ ಮನೆಗೆ ವಿತರಿಸಿದ ಕುರಿತು ಕ್ಯೂ ಅರ್ ಕೋಡ್‌ನ್ನು ಸ್ಕಾö್ಯನ್ ಮಾಡಿ ಗ್ಯಾಸ ಸಿಲೆಂಡರ್ ಗ್ರಾಹಕರಿಗೆ ವಿತರಿಸಿದ ಕುರಿತು ಮಾಹಿತಿ ಲಭ್ಯವಾಗುವುದಲ್ಲದೆ ಅದನ್ನು ಅಳವಡಿಸುವುದರಿಂದ ಸಿಲೆಂಡರ್ ಮತ್ತೊಬ್ಬರಿಗೆ ವರ್ಗಾಯಿಸುವುದನ್ನು ತಪ್ಪಿಸಬಹುದಾಗಿದೆ ಇದರಿಂದ ವಿತರಕರಿಗೂ ಕೂಡ ಯಾವುದೇ ಸಮಸ್ಯ ಉದ್ಭವಿಸುವುದಿಲ್ಲ. ಗ್ರಾಹಕರಿಗೆ ಸಿಲೆಂಡರ್ ವಿತರಿಸಲು ಕ್ಯೂ ಆರ್ ಕೋಡ ಬಳಸವುದು ಕುರಿತು ನುರಿತ ತಜ್ಞರಾದ ಹುಬ್ಬಳ್ಳಿಯ ತ್ರಿನಿಟಿ ಕಂಪನಿಯ ಮುಖ್ಯಸ್ಥರಾದ ರಜನೀಶ ಗಂಜ್ಯಾಳ ಅವರು ತಮಗೆ ಸಂಪೂರ್ಣವಾದ ಮಾಹತಿ ವಿವವರಗಳನ್ನು ನೀಡಲಿದ್ದಾರೆ. ತಮಗೆ ಮಾಹತಿ ನೀಡಿದ ಮೇಲೆ ತಮಗೇನಾದರೂ ಸಲಹೆ ಸೂಚನೆಗಳಿದಲ್ಲಿ ಈ ಸಭೆಯ ಮುಖಾಂತರ ತಮ್ಮ ಸಮಸ್ಯಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಕಳೆದ ನಾಲ್ಕು ತಿಂಗಳಲ್ಲಿ ಸುಮಾರು ಅಕ್ರಮಗಳಲ್ಲಿ ರಿಫಿಲ್ಲಿಂಗ ದಂದೆಗಳಲ್ಲಿ ತೊಡಗಿದವರ ವಿರುದ್ಧ ಈಗಾಗಲೇ ೨೪ ಪ್ರಕರಣಗಳನ್ನು ದಾಖಲಿಸಲಾಗಿದೆ.

      ಜಿಲ್ಲೆಯಲ್ಲಿ ಅಧಕೃತವಾಗಿ ಒಟ್ಟು ೩೭ ಗ್ಯಾಸ್ ವಿತರಕರಿದ್ದು ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಅವರು ಕೊರಿದರು. ಪೈಲಟ್ ಯೊಜನೆಯಾಗಿ ನಗರದ ೩ ವಿತರಕರನ್ನು ಆಯ್ಕೆ ಮಾಡಲಾಗಿದ್ದು ಕ್ಯೂ.ಆರ್ ಕೋಡ್ ಹಾಗೂ ಗ್ರಾಹಕರಿಗೆ ಕಂಜುಮರ ನಂಬರ್ ಟ್ಯಾಗ ಮಾಡಲು ಅವರಿಗೆ ವಿವಿರವಾದ ಮಾಹತಿಯನ್ನು ನೀಡಲಾಗುತ್ತದೆ. ಅದರಂತೆ ಮುಂದಿನ ದಿನಗಳಲ್ಲಿ ಎಲ್ಲ ವಿತರಕರು ಅದನ್ನು ಅಳವಡಿಸಿಕೊಂಡು ಸಹಕರಿಸುವತೆ ಸಭೆಗೆ ತಿಳಿಸಿದರು. ಗ್ಯಾಸ ವಿತರಿಸುವಾಗ ವಾಹನದ ಸಂಖ್ಯ ಹಾಗೂ ವಿವರ, ವಿತರಿಸುವ ಸಿಬ್ಬಂದಿಗಳ ವಿವರಗಳನ್ನು ನೀಡುವಂತೆ ಅವರು ತಿಳಿಸಿದರು.

      ಈ ಸಂದರ್ಭದಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಉಪ ನಿರ್ದೇಶಕರಾದ ವಿನಯ ಕುಮಾರ ಪಾಟೀಲ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯನ ನಿರ್ದೇಶಕರುಗಾಳಾದ ಮಲ್ಲಿಕಾರ್ಜುನ ಅರಕೇರಿ, ನಾಮದೇವ ಚವ್ಹಾಣ, ಎಲ್ಲ ತಾಲೂಕಿನ ಆಹಾರ ಶಿರಸ್ತೆದಾರ, ಆಹಾರ ನಿರೀಕ್ಷಕರು, ಸಿಬ್ಬಂದಿಗಳು ಜಿಲ್ಲೆಯ ಎಲ್ಲ ಗ್ಯಾಸ ವಿತರಕರು ಹಾಗೂ ಇತರರು ಉಪಸ್ಥಿತರಿದ್ದರು.

      Tags: #If gas is found illegal#indi / vijayapur#Public News#State News#Today News#Voice Of Janata#Voiceofjanata.in#ಗ್ಯಾಸ್ ಅಕ್ರಮ ಕಂಡು ಬಂದಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ವಹಿಸಿ ವಿತರಕ ಪರವಾನಿಗೆನ್ನು ರದ್ದು ಪಡಿಸಲು ಹಾಗೂ ಗ್ರಾಹಕರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದುthey will be prosecuted and prosecuted for the cancellation of the distributor permit and the customer will be prosecuted.
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.