• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜಿಲ್ಲೆ ವಿಭಜನೆಯಾದಲ್ಲಿ ಸಿಂದಗಿಯನ್ನೆ ಜಿಲ್ಲೆಯನ್ನಾಗಿ ಮಾಡಬೇಕು..! 

      Voice Of Janata

      January 16, 2024
      0
      ಜಿಲ್ಲೆ ವಿಭಜನೆಯಾದಲ್ಲಿ ಸಿಂದಗಿಯನ್ನೆ ಜಿಲ್ಲೆಯನ್ನಾಗಿ ಮಾಡಬೇಕು..! 
      0
      SHARES
      522
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲೆ ವಿಭಜನೆಯಾದಲ್ಲಿ ಸಿಂದಗಿಯನ್ನೆ ಜಿಲ್ಲೆಯನ್ನಾಗಿ ಮಾಡಬೇಕು..! 

      ಸಿಂದಗಿ: ತಾಲೂಕು ಜಿಲ್ಲೆಯಾಗುವ ಎಲ್ಲ ಅರ್ಹತೆಗಳನ್ನು ಒಳಗೊಂಡಿದೆ. ಒಂದು ವೇಳೆ ಜಿಲ್ಲೆ ವಿಭಜನೆಯಾದಲ್ಲಿ ಸಿಂದಗಿಯನ್ನೆ ಜಿಲ್ಲೆಯನ್ನಾಗಿ ಮಾಡಬೇಕು ಎಂದು ಸಿಂದಗಿ ಪಟ್ಟಣ ಅರ್ಬನ್ ಬ್ಯಾಂಕ್‌ ಆಡಳಿತಮಂಡಳಿಯ ಸದಸ್ಯರು ಹಾಗೂ ಸಿಬ್ಬಂದಿ ರಾಜ್ಯದ ಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಿಗೆ ತಹಶೀಲ್ದಾರ ಮೂಲಕ ಶನಿವಾರ ಮನವಿ ಸಲ್ಲಿಸಿದರು.

      ಈ ಸ೦ದರ್ಭದಲ್ಲಿ ಬ್ಯಾಂಕಿನ ನಿರ್ದೇಶಕ ಶರಣಪ್ಪ ವಾರದ ಮಾತನಾಡಿ, ಸಿಂದಗಿ ತಾಲೂಕು 3 ತಾಲೂಕುಗಳಾಗಿ ವಿಭಜನೆಯಾಗಿದೆ. ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಹಾಗೂ ವಿಸ್ತೀರ್ಣದಲ್ಲಿ ದೊಡ್ಡದಾಗಿರುವ ಕೇಂದ್ರವಾಗಿದೆ. ಕಂದಾಯ ಇಲಾಖೆಯಲ್ಲಿ ಹೆಚ್ಚಿನ ಆದಾಯ ಸಿಂದಗಿ ತಾಲೂಕಿನಿಂದ ಸಂಗ್ರಹವಾಗುತ್ತದೆ. ರಾಷ್ಟ್ರೀಯ ಹೆದ್ದಾರಿ-50 ಸಿಂದಗಿ ನಗರದಿಂದೊಂದಿಗೆ ಸಂಪರ್ಕ ಬೆಸೆದಿದೆ. ಪೂರ್ವದಲ್ಲಿ ಕಲಬುರಗಿ, ಪಶ್ಚಿಮದಲ್ಲಿ ವಿಜಯಪೂರದಲ್ಲಿ ವಿಮಾನ ನಿಲ್ದಾಣಗಳಿದ್ದು, ರಾಜ್ಯದ ರಾಜಧಾನಿ ಸಂಪರ್ಕಿಸಲು ಅನುಕೂಲವಾಗುತ್ತದೆ. ಈಗಾಗಲೇ ಸಿಂದಗಿಯಲ್ಲಿ 2 ಕ್ರೀಮಿನಲ್ ಮತ್ತು 4 ಸಿವಿಲ್ ಕೋರ್ಟಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಮಿನಿ ವಿಧಾನಸೌಧ ನಿರ್ಮಾಣದ ಹಂತದಲ್ಲಿದೆ. ಉತ್ತಮ ಕೈಗಾರೀಕರಣ ವಲಯವಾಗಿ ಪರಿವರ್ತಿಸಲು ಕೇಂದ್ರ ಸ್ಥಾನದಲ್ಲಿದೆ. ಭೌಗೋಳಿಕ ವಯಲದಲ್ಲಿ ವ್ಯಾಪಕವಾಗಿದ್ದು ಸಾಂಸ್ಕೃತಿಕ ಕ್ಷೇತ್ರದಲ್ಲಿ ಸಿಂದಗಿ ತಾಲೂಕು ಜಿಲ್ಲೆಯಲ್ಲಿಯೇ ಅಗ್ರವಾಗಿದೆ. ಹೀಗೆ ಎಲ್ಲ ಅನುಕೂಲಗಳು ಇರುವ ಸಿಂದಗಿಯನ್ನು ಜಿಲ್ಲೆ ಮಾಡುವಲ್ಲಿ

      ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು. ಈ ವೇಳೆ ಬ್ಯಾಂಕಿನ ಅಧ್ಯಕ್ಷ ಷಣ್ಮುಖಪ್ಪ ಸಂಗಮ, ಉಪಾಧ್ಯಕ್ಷ ಪ್ರಕಾಶ ಕೋರಿ, ನಿರ್ದೇಶಕರಾದ ಸುರೇಶಬಾಬು ಜೋಗೂರ. ಎಮ್.ಸಿ.ಪಟ್ಟಣಶೆಟ್ಟಿ, ರವಿ ನಾಗೂರ. ನೀಲಕಂಠ ಗುಣಾರಿ, ವ್ಯವಸ್ಥಾಪಕ ಮುರಗೇಶ ಬಮ್ಮಣ್ಣಿ, ಬಸವರಾಜ ದೇವೂರ, ಉಮೇಶ ಮರ್ತೂರ, ಶರಣಬಸಪ್ಪ ಅಡಗಲ್ಲ, ಸಲೀಂ ಬಳಗಾನೂರ, ಸುನೀಲ ಘಟೋಳೆ, ಶೈಲಾ ಪಟ್ಟಣಶೆಟ್ಟಿ, ವೀರೇಂದ್ರ ಕುಮಟಗಿ, ಅನುಪಮಾ ಕತ್ತಿ, ಅನೀಲ ನಾಕಮನ, ಶಾಂತೇಶ ಪೂಜಾರಿ, ಕಿರಣ ಮೇಲಿನಮನಿ, ದಾನಪ್ಪ ಬಂದೆ ಸೇ- ರಿದಂತೆ ಬ್ಯಾಂಕಿನ ಸಿಬ್ಬಂದಿ ಇದ್ದರು.

      ವರದಿ : ಅಂಬರೀಶ್ ಸುಣಗಾರ, ಸಿಂದಗಿ ತಾಲೂಕು ,ವಿಜಯಪುರ ಜಿಲ್ಲೆ.

      Tags: #If the district is divided#Public News#VOj News Kannad#ಜಿಲ್ಲೆ ವಿಭಜನೆಯಾದಲ್ಲಿ ಸಿಂದಗಿಯನ್ನೆ ಜಿಲ್ಲೆಯನ್ನಾಗಿ ಮಾಡಬೇಕು..!sindagiSindagiyan should be made a district..!vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.