• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸ್ವಚ್ಚತೆ ಇದ್ದರೆ ರೋಗಗಳು ನಾಶ..! ರಾಜ್ಯದಾದ್ಯಂತ ಡೆಂಗ್ಯೂ ಜಾಗೃತಿ ಅಭಿಯಾನ

      Voice of janata

      June 29, 2024
      0
      ಸ್ವಚ್ಚತೆ ಇದ್ದರೆ ರೋಗಗಳು ನಾಶ..! ರಾಜ್ಯದಾದ್ಯಂತ ಡೆಂಗ್ಯೂ ಜಾಗೃತಿ ಅಭಿಯಾನ
      0
      SHARES
      206
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಚ್ಚತೆ ಇದ್ದರೆ ರೋಗಗಳು ನಾಶ..! ರಾಜ್ಯದಾದ್ಯಂತ ಡೆಂಗ್ಯೂ ಜಾಗೃತಿ ಅಭಿಯಾನ

      ವಿಜಯಪುರ, ಡೆಂಗಿ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ಹಮ್ಮಿಕೊಂಡ ಪ್ರತಿ ಶುಕ್ರವಾರ ಈಡೀಸ್ ಲಾರ್ವಾ ನಿರ್ಮೂಲನಾ ದಿನ ಹಾಗೂ ಲಾರ್ವಾಹಾರಿ ಮೀನು ಬಿಡುಗಡೆ ಅಭಿಯಾನಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡೂರಾವ್ ಅವರು ಶುಕ್ರವಾರ ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಾಲನೆ ನೀಡಿದರು. ನಗರದ ದರ್ಗಾ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಈ ಕಾರ್ಯಕ್ರಮ ರಾಜ್ಯದಾದ್ಯಂತ ಏಕ ಕಾಲದಲ್ಲಿ ಪ್ರತಿ ಜಿಲ್ಲೆ, ತಾಲೂಕು ಮಟ್ಟಗಳಲ್ಲಿ ಹಮ್ಮಿಕೊಳ್ಳಲಾಗಿದೆ. ಈ ಅಭಿಯಾನದ ಮೂಲಕ ಡೆಂಗಿ ರೋಗ ಹರಡದಂತೆ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸ್ವಯಂ ಸೇವಾ ಸಂಸ್ಥೆಗಳೊದಿಗೆ ಸಮನ್ವಯತೆ ಸಾಧಿಸಿಕೊಂಡು ಡೆಂಗಿ ಜ್ವರದ ಹಾಗೂ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಪ್ರತಿ ಗ್ರಾಮದ ಮನೆ-ಮನೆಗಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಬೇಕು. ಸಾರ್ವಜನಿಕರಿಗೆ ಮನೆಯಲ್ಲಿರುವ ಪಾತ್ರೆಗಳಲ್ಲಿ ನೀರನ್ನು ಹೆಚ್ಚು ದಿನ ತುಂಬಿ ಇಡದಂತೆ ಹಾಗೂ ಮುಚ್ಚಳ ಹಾಕುವಂತೆ, ಸುತ್ತಮುತ್ತಲಿನ ಪರಿಸರದಲ್ಲಿ ಅನಗತ್ಯ ನೀರು ನಿಲ್ಲದಂತೆ ನೋಡಿಕೊಂಡು ಸ್ವಚ್ಛತೆ ಕಾಪಾಡಿಕೊಳ್ಳುವಂತೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.

      ಮಳೆಗಾಲ ಆರಂಭವಾಗಿರುವುದರಿಂದ ಸಂಬಂಧಿಸಿದ ಅಧಿಕಾರಿಗಳು ಮಳೆಯ ನೀರು ಒಂದೇ ಕಡೆ ನಿಲ್ಲದೆ, ಸರಾಗವಾಗಿ ಹರಿದು ಹೋಗುವಂತೆ ನೋಡಿಕೊಳ್ಳಬೇಕು. ಬಾವಿ, ಕೆರೆ, ಹೊಂಡಗಳಲ್ಲಿ ಲಾರ್ವಾ ಹಾಗರಿ ಮೀನು ಮರಿಗಳನ್ನು ಬಿಡುವುದರಿಂದ ಸೊಳ್ಳೆಗಳು ನಾಶವಾಗಿ ಡೆಂಗಿ ಜ್ವರವನ್ನು ನಿಯಂತ್ರಿಸಬಹುದಾಗಿದ್ದು, ಈ ಕುರಿತು ಸೂಕ್ತ ಜಾಗೃತಿ ಹಾಗೂ ತಿಳುವಳಿಕೆ ಮೂಡಿಸಬೇಕು. ಪ್ರತಿ ಶುಕ್ರವಾರ ಆಶಾ-ಅಂಗನವಾಡಿ ಕಾರ್ಯಕರ್ತೆಯರು ಪ್ರತಿ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಿ ಲಾರ್ವಾ ಮೀನು ಮರಿ ವಿತರಣೆ ಹಾಗೂ ಫೆಮಿಫಾಸ್ಟ್ ಸಿಂಪರಣೆಗೆ ಕ್ರಮ ಕೈಗೊಳ್ಳಬೇಕು ಈ ಕಾರ್ಯವನ್ನು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಅನುಷ್ಠಾನಗೊಳಿಸುವಂತೆ ಅವರು ಹೇಳಿದರು.

      ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಎನ್‌ವಿಬಿಡಿಸಿ ಉಪನಿರ್ದೇಶಕರಾದ ಶರೀಫ ಅವರು ಮಾತನಾಡಿ ರಾಜ್ಯದಲ್ಲಿ ಡೆಂಗಿ ಜ್ವರ ಹೆಚ್ಚು ಕಂಡು ಬಂದಿದ್ದು ಡೆಂಗಿ ಜ್ವರ ನಿಯಂತ್ರಿಸಲು ಪ್ರತಿ ಶುಕ್ರವಾರ ಜನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಇದರಿಂದ ಡೆಂಗಿ ಜ್ವರ ನಿಯಂತ್ರಣಕ್ಕೆ ಸಹಕಾರಿಯಾಗಲಿದೆ ಎಂದು ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಲಾರ್ವಾಹಾರಿ ಮೀನುಮರಿ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಡೆಂಗಿ ರೋಗ ನಿಯಂತ್ರಣ ಕರಪತ್ರಗಳನ್ನು ಬಿಡುಗಡೆಗೊಳಿಸ – ಲಾಯಿತು.

      ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಎನ್. ಎಚ್.ಎಮ್ ಎಮ್.ಡಿ ನವೀನ ಭಟ್, ಆಯುಕ್ತರಾದ ಡಿ. ರಂದೀಪ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕನ್ನಾನ ಅಬ್ದುಲ್ ಹಮೀದ ಮುಶ್ರೀಪ್, ಮಲ್ಲಿಕಾರ್ಜುನ ಲೋಣಿ, ಅಬ್ದುಲ್ ರಜಾಕ ಹೊರ್ತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಹುಬ್ಬಳ್ಳಿ, ಜಿಲ್ಲಾ ಶಸ್ತç ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ, ಡಾ.ಸಂಪತ್ ಗುಣಾರಿ, ಡಾ.ಪಿ.ಎ. ಹಿಟ್ನಳ್ಳಿ, ಡಾ. ಈರಣ್ಣ ಧಾರವಾಡಕರ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಿಬ್ಬಂದಿ ಹಾಗೂ ಇತರರು ಉಪಸ್ಥತರಿದ್ದರು. ನೂರಅಹಮ್ಮದ ಬಾಗವಾನ ಸ್ವಾಗತಿಸಿ ವಂದಿಸಿದರು.

      ಸಚಿವ ರಿಂದ ಜಿಲ್ಲಾಸ್ಪತ್ರೆಗೆ ಭೇಟಿ-ಪರಿಶೀಲನೆ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ಬೆಟಿ ನೀಡಿ ವಿವಿಧ ಕಟ್ಟಡಗಳನ್ನು ವಾರ್ಡ್ ಗಳನ್ನು ಭೇಟಿ ಮಾಡಿ ಕೆಲಸ ಕಾರ್ಯಗಳನ್ನು ಪರಿಶೀಲಿಸಿದರು.
      ಪುಟ್ಟರಾಜ ಗವಾಯಿ ಟ್ರಾಮಾ ಸೆಂಟರಕ್ಕೆ ಭೇಟಿ ನೀಡಿ ಅಲ್ಲಿಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿದ ಅವರು, ಟ್ರಾಮಾ ಕೇಂದ್ರ ಕಾರ್ಯಾರಂಭಕ್ಕೆ ಸೂಚನೆ ನೀಡಿದರು. ಸೂಪರ್ ಸ್ಪೆಷಾಲಿಟಿ ಕಾಮಗಾರಿಯನ್ನು ಪರಿಶೀಲಿಸಿ ಆದಷ್ಟು ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಬೇಕು. ನೂತನ ೨೫೦ ಬೆಡ್ಡಿನ ಆಸ್ಪತ್ರೆಯ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಹಸ್ತಾಂತರಿಸುವAತೆ ಸಂಬAಧಿಸಿದ ಅಭಿಯಂತರರಿಗೆ ಸೂಚಿಸಿದರು.

      ನಂತರ ವಿವಿಧ ವಾರ್ಡ್ ಗಳಿಗೆ ಭೇಟಿ ನೀಡಿದ ಸಚಿವರು, ಅಲ್ಲಿರುವ ರೋಗಿಗಳ ಜೊತೆ ಸಮಾಲೋಚಿಸಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಕಲ್ಪಿಸಲಾಗುತ್ತಿರುವ ವೈದ್ಯಕೀಯ ಸೇವೆ ಹಾಗೂ ಸೌಲಭ್ಯಗಳ ಕುರಿತು ಮಾಹಿತಿ ಪಡೆದುಕೊಂಡರು.
      ಕಣ್ಣಿನ ವಿಭಾಗ ಮಕ್ಕಳ ವಿಭಾಗ ಡಿ ಎನ್ ಸಿ ಇನ್ನಿತರ ವಿಭಾಗಗಳಿಗೆ ಭೇಟಿ ನೀಡಿ ಅಲ್ಲಿಯ ಕಾರ್ಯದ ಬಗ್ಗೆ ಆಸ್ಪತ್ರೆಯ ಸ್ವಚ್ಛತೆ ಸಿಬ್ಬಂದಿಗಳು ರೋಗಿಗಳ ಜೊತೆ ನಡೆದುಕೊಳ್ಳುವ ರೀತಿ ಇನ್ನಿತರ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾದ ಡಾ. ಶಿವಾನಂದ್ ಮಾಸ್ತಿಹೊಳಿ ವಿವರಣೆ ನೀಡಿದರು.
      ಈ ಸಂದರ್ಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಹರ್ಷ ಗುಪ್ತಾ, ಆಯುಕ್ತರಾದ ಡಿ ರಂದೀಪ್, ಅಭಿಯಾನ ನಿರ್ದೇಶಕರಾದ ನವೀನ್ ಭಟ್. ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರಿಷಿ ಆನಂದ್ ಸೇರಿದಂತೆ ಆರೋಗ್ಯ ಇಲಾಖೆಯ ಅಪರ ನಿರ್ದೇಶಕರುಗಳು ಜಂಟಿ ನಿರ್ದೇಶಕರುಗಳು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ ಆಸ್ಪತ್ರೆಯ ಎಲ್ಲ ವೈದ್ಯರುಗಳು ಅಧಿಕಾರಿ-ಸಿಬ್ಬಂದಿಗಳು ಉಪಸ್ಥಿತರಿದ್ದರು.

      Tags: #Dinesh gundurava#If there is cleanliness#minister#Public News#ಸ್ವಚ್ಚತೆ ಇದ್ದರೆ ರೋಗಗಳು ನಾಶ..! ರಾಜ್ಯದಾದ್ಯಂತ ಡೆಂಗ್ಯೂ ಜಾಗೃತಿ ಅಭಿಯಾನdiseases will be destroyed..! Statewide dengue awareness campaignvijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.