• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಅಕ್ರಮವಾಗಿ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ:ಅಕ್ಕಿ ವಶ

      Voiceofjanata.in

      September 7, 2025
      0
      ಅಕ್ರಮವಾಗಿ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ:ಅಕ್ಕಿ ವಶ
      0
      SHARES
      51
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಅಕ್ಕಿ ಸಾಗಾಟ:ಆಹಾರ ಇಲಾಖೆ ದಾಳಿ:ಅಕ್ಕಿ ವಶ

      ವಿಜಯಪುರ,ಸೆ.07:ವಿಜಯಪುರದ ಭೂತನಾಳ ಕೆರೆಯ ಹತ್ತಿರ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ,ಅಕ್ರಮವಾಗಿ ಸಾಗಿಸುತ್ತಿದ್ದ ಅಕ್ಕಿ ವಶಕ್ಕೆ ಪಡೆದಿದ್ದಾರೆ.

      ಭೂತನಾಳ ಕೆರೆ ಹತ್ತಿರ ಲಾರಿಯಲ್ಲಿ ಅಕ್ರಮವಾಗಿ ಅಕ್ಕಿ ಸಾಗಾಟ ಮಾಡುತ್ತಿರುವ ಸಂದರ್ಭದಲ್ಲಿ ಆಹಾರ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ರೂ.7,83,760‌ ಮೌಲ್ಯದ 346 ಕ್ವಿಂಟಲ್ 26 ಕೆಜಿ ಅಕ್ಕಿ‌ ಹಾಗೂ ಲಾರಿ ವಶಕ್ಕೆ ಪಡೆದು ಶೇಖರ ಮದ್ಯೆಯನ್ ಎಂಬುವವರ ಮೇಲೆ ಆದರ್ಶ ನಗರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

      ಈ ದಾಳಿಯಲ್ಲಿ ಆಹಾರ ಇಲಾಖೆಯ ಸಹಾಯಕ ನಿರ್ದೇಶಕರಾದ ನಾಮದೇವ ಚವ್ಹಾಣ, ಆಹಾರ‌ ಇಲಾಖೆಯ ಆಹಾರ ನಿರೀಕ್ಷಕರಾದ ವಿಜಯಕುಮಾರ ಗುಮಶೆಟ್ಟಿ,
      ಆದರ್ಶನಗರ ಪಿ ಎಸ್ ಐ ಪ್ರೇಮಾ ಕೂಚಬಾಳ ಹಾಗೂ ಎಎಸ್‌ಐ ವಿ.ಕೆ.ಪವಾರ ಹಾಗೂ ಆಹಾರ ಇಲಾಖೆ ಹಾಗೂ ಪೋಲಿಸ್ ಸಿಬ್ಬಂದಿಗಳು ಇದ್ದರು‌ ಎಂದು ಆಹಾರ ಇಲಾಖೆಯ ಉಪ ನಿರ್ದೇಶಕರಾದ ವಿನಯಕುಮಾರ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #Illegal rice transport: Food department attack: Rice seizes#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.