• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಅಕ್ರಮವಾಗಿ ಕಳ್ಳಬಟ್ಟಿ ಸಾಗಾಟ, ಮಾಲೀಕನ ವಿರುದ್ಧ ಪ್ರಕರಣ ದಾಖಲು

      Voiceofjanata.in

      June 19, 2025
      0
      ಅಕ್ರಮವಾಗಿ ಕಳ್ಳಬಟ್ಟಿ ಸಾಗಾಟ, ಮಾಲೀಕನ ವಿರುದ್ಧ ಪ್ರಕರಣ ದಾಖಲು
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ಅಕ್ರಮವಾಗಿ ಕಳ್ಳಬಟ್ಟಿ ಸಾಗಾಟ, ಮಾಲೀಕನ ವಿರುದ್ಧ ಪ್ರಕರಣ ದಾಖಲು

      ವಿಜಯಪುರ : ಜಿಲ್ಲೆ, ಅಬಕಾರಿ ಉಪ ಅಧೀಕ್ಷರು ವಿಜಯಪುರ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ದಿನಾಂಕ: 18/6/2025 ರಂದು ಮುಂಜಾನೆ 5:00ಗಂಟೆಗೆ ವಿಜಯಪುರ ವಲಯ ರ ವ್ಯಾಪ್ತಿಯ್ ಕಾರಜೋಳ ಮತ್ತು ಕಾಖಂಡಕಿ ಗ್ರಾಮಕ್ಕೆ ಹೋಗುವ ಮಾರ್ಗದ ಮದ್ಯೆ ರಸ್ತೆ ಗಾವಲು ಮಾಡುತ್ತಿರುವಾಗ ದ್ವಿಚಕ್ರ ವಾಹನದಲ್ಲಿ ಅಕ್ರಮವಾಗಿ ಕಳ್ಳಬಟ್ಟಿ ಸಾರಾಯಿಯನ್ನು ಸಾಗಾಣಿಕೆ ಮಾಡುತ್ತಿದ್ದಾಗ ಪತ್ತೆ ಹಚ್ಚಿದ್ದು ಒಟ್ಟು 2 ಗೊಬ್ಬರ ಚೀಲದಿಂದ. 180 ಎಂ ಎಲ್ ನ 600 ಕ್ಳಳಬಟ್ಟಿ ಸಾರಾಯಿ ತುಂಬಿದ ಪ್ಲಾಸ್ಟಿಕ್ ಪ್ಯಾಕೆಟ್ ಗಳಿದ್ದು ಅದು ಒಟ್ಟು 108 ಲೀ ನಷ್ಟು ಕಳ್ಳಬಟ್ಟಿ ಸಾರಾಯಿ ಇರುವದು ಪತ್ತೆಯಾಗಿದ್ದು. ಮಾಲೀಕನ ವಿರ್ರುದ್ಧ ಪ್ರಕರಣ ದಾಖಲಿಸಲಾಗಿದೆ.

      ಕಳ್ಳಬಟ್ಟಿ ಸಾರಾಯಿ ಮತ್ತು ವಾಹನದ ಒಟ್ಟು ಮೌಲ್ಯ 42000,/- ಗಳಾಗುತ್ತದೆ. ದಾಳಿಯಲ್ಲಿ ಅಬಕಾರಿ ನಿರೀಕ್ಷಕರು ಮಂಜುನಾಥ ಶಿರಹಟ್ಟಿ ವಾಹನ ಚಾಲಕರಾದ ಅಜಿಮ್ ಮನಗೂಳಿ ಮತ್ತು ಗ್ರಹ ರಕ್ಷಕ ದಳದ ಸಿಬ್ಬಂದಿ ಹಾಜರಿದ್ದರು..

      Tags: #Illegal trafficking#indi / vijayapur#Public News#Today News#Voice Of Janata#Voiceofjanata.in#ಅಕ್ರಮವಾಗಿ ಕಳ್ಳಬಟ್ಟಿ ಸಾಗಾಟa case against the ownerಮಾಲೀಕನ ವಿರುದ್ಧ ಪ್ರಕರಣ ದಾಖಲು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.