• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸೆ- 24 ರಂದು ಮೈಸೂರು ದಸರಾ ಮಹೋತ್ಸವದಲ್ಲಿ  ಪುಟ್ಟನ ದಸರಾ ಪುಸ್ತಕ ಬಿಡುಗಡೆ.

    ‘ ದೇಶದ ಸಂಸ್ಕೃತಿಗೆ ಹಬ್ಬಗಳು ಪೂರಕ ‘ : ಬಸವರಾಜ

    ವೃತ್ತಿ ಕೌಶಲ್ಯ ಅಳವಡಿಸಿಕೊಳ್ಳಿ : ಡಾ.ವೀಣಾ ಜಾಧವ್ ಸಲಹೆ

    ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಸೂಚನೆ

    ಸ್ವಾತಂತ್ರ‍್ಯ ಹೋರಾಟದಲ್ಲಿ ಚಿತ್ಪಾವನ ಕೊಡುಗೆ ಅಪಾರ – ಶ್ರೀಪಾದ ಪಟವರ್ಧನ

    ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ನಡೆಯುತ್ತಿರುವ ಹೋರಾಟ

    ಎಸ್‍ಸಿಪಿ-ಟಿಎಸ್‍ಪಿ ಅನುದಾನ ಕಾಲಮಿತಿಯೊಳಗೆ ವೆಚ್ಚಮಾಡಿ ಸದ್ಭಳಕೆಗೆ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಸೂಚನೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    10ನೇ ರಾಷ್ಟೀಯ ಆಯುರ್ವೇದ ದಿನಾಚರಣೆ

    ಮಹಿಳೆಯರಿಗೆ ಸ್ವಾವಲಂಬಿಯಾಗಲು ಆರೋಗ್ಯ ಮುಖ್ಯ..!

    ಬಾಲ್ಯ ವಿವಾಹ ತಡೆಗಟ್ಟುವ ನಿಟ್ಟಿನಲ್ಲಿ ಸ್ಥಳಿಯ ಮಟ್ಟದಲ್ಲಿ ಅಂಗನವಾಡಿ-ಆಶಾ ಕಾರ್ಯಕರ್ತರು ಹಾಗೂ ಸ್ಥಳೀಯ ಅಧಿಕಾರಿಗಳು ನಿಗಾ ವಹಿಸಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಸಿಪಿಐ ಎಮ್ ಎಮ್ ಡಪ್ಪಿನ ನೇತೃತ್ವದಲ್ಲಿ ದಾಳಿ,930 ಕೆಜಿ  ಅಕ್ಕಿಯ ಜೊತೆಗೆ ನಾಲ್ವರು ಆರೋಪಿಗಳು ವಶಕ್ಕೆ..!

      News Desk

      October 18, 2023
      0
      ಸಿಪಿಐ ಎಮ್ ಎಮ್ ಡಪ್ಪಿನ ನೇತೃತ್ವದಲ್ಲಿ ದಾಳಿ,930 ಕೆಜಿ  ಅಕ್ಕಿಯ ಜೊತೆಗೆ ನಾಲ್ವರು ಆರೋಪಿಗಳು ವಶಕ್ಕೆ..!
      0
      SHARES
      588
      VIEWS
      Share on FacebookShare on TwitterShare on whatsappShare on telegramShare on Mail

      ಸಿಪಿಐ ಎಮ್ ಎಮ್ ಡಪ್ಪಿನ ನೇತೃತ್ವದಲ್ಲಿ ದಾಳಿ,930 ಕೆಜಿ  ಅಕ್ಕಿಯ ಜೊತೆಗೆ ಮೂರು ಆರೋಪಿಗಳು ವಶಕ್ಕೆ..!

      ಇಂಡಿ : ಬಡವರು ಹಸಿವಿನಿಂದ ಬಳಲುಬಾರದು ಎಂದು ಕರ್ನಾಟಕದಲ್ಲಿ ಅನ್ನಭಾಗ್ಯ ಯೋಜನೆಯಡಿ ರಾಜ್ಯ ಸರಕಾರ ಪಡಿತರದಾರರಿಗೆ ಉಚಿತ ಅಕ್ಕಿ ನೀಡಿ ಹಸಿವು ಮುಕ್ತ ರಾಜ್ಯ ಮಾಡಲು ಹೋರಟಿರುವುದು ನಿಜಕ್ಕೂ ಶ್ಲಾಘನೀಯ. ಆದರೆ ಸಂತೆಯಲ್ಲಿ ಮತ್ತು ಜನರ ಮನೆ ಮನೆಗೆ ತೆರಳಿ, ಅವರ ಆರ್ಥಿಕ ದುರ್ಬಲತೆ ಕಂಡು ಖದಿಮರು ಅಕ್ರಮವಾಗಿ ಪಡಿತರ ಅಕ್ಕಿ ಸಂಗ್ರಹಿಸಿ ಬೇರೆ ಕಡೆಗೆ ವರ್ಗಾವಣೆ ಮಾಡುವಾಗ ಪೋಲಿಸರ ಜಾಲಕ್ಕೆ ಬಿದ್ದ ಘಟನೆ ತಾಲೂಕಿನ ಸಾಲೋಟಗಿ ಹತ್ತೀರ ನವಲಿ ವಸ್ತಿಯಲ್ಲಿ ನಡೆದಿದೆ. ಹೌದು ಪೋಲಿಸರ ಖಚಿತ ಮಾಹಿತಿ ಮೇಲೆ ಸಿಪಿಐ ಎಮ್ ಎಮ್ ಡಪ್ಪಿನ ನೇತೃತ್ವದಲ್ಲಿ ಪೋಲಿಸರು ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ವೇಳೆ ದಾಳಿಗೈದೂ ಮೂವರನ್ನು ವಶಕ್ಕೆ ಪಡೆದಿದ್ದಾರೆ.
      ಅಪ್ತಾಬ್ ಶೇಕ್, ಸಮೀರ ಬಾಗವಾನ್, ಸಾಧಿಕ್ ಸುಂಬಡ, ಸೈಯದ್ ಸುಂಬಡ ಬಂಧಿತ ಆರೋಪಿಗಳು. ಆರೋಪಿಗಳು ಟಂಟಂ ಗಾಡಿಯಲ್ಲಿ 930 ಕೆಜಿ ಅಕ್ಕಿ ಸಾಗಾಟ ಮಾಡುವಾಗ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿಗೈದು ಅಕ್ಕಿಯನ್ನು ಜಪ್ತಿಗೈದಿದ್ದಾರೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
      ಈ ಸಂದರ್ಭದಲ್ಲಿ ಆಹಾರ ನೀರಿಕ್ಷಕ  ಪರಮಾನಂದ ಹೂಗಾರ ಹಾಗೂ ಪೋಲಿಸ ಸಿಬ್ಬಂದಿ ವರ್ಗ ಪಾಲ್ಗೊಂಡಿದ್ದರು.
      Tags: #MM Dappin CPI#Rural police station#ಸಿಪಿಐ ಎಮ್ ಎಮ್ ಡಪ್ಪಿನ ನೇತೃತ್ವದಲ್ಲಿ ದಾಳಿ930 ಕೆಜಿ  ಅಕ್ಕಿಯ ಜೊತೆಗೆ ಮೂರು ಆರೋಪಿಗಳು ವಶಕ್ಕೆ..!CrimeindiPolice
      voice of janata

      voice of janata

      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.