• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ಟನ್ ಟನ್ ಪಡಿತರ ಅಕ್ಕಿ ಜಪ್ತಿ..! ಎಲ್ಲಿ ಗೊತ್ತಾ..?

      Editor

      December 20, 2023
      0
      ಟನ್ ಟನ್ ಪಡಿತರ ಅಕ್ಕಿ ಜಪ್ತಿ..! ಎಲ್ಲಿ ಗೊತ್ತಾ..?
      0
      SHARES
      407
      VIEWS
      Share on FacebookShare on TwitterShare on whatsappShare on telegramShare on Mail

      ಟನ್ ಟನ್ ಪಡಿತರ ಅಕ್ಕಿ ಜಪ್ತಿ..! ಎಲ್ಲಿ ಗೊತ್ತಾ..?

      ವಿಜಯಪುರ : ಅಕ್ರಮವಾಗಿ ವಾಹನಗಳಲ್ಲಿ ಪಡಿತರ ಅಕ್ಕಿ ಸಾಗಾಟ ವೇಳೆ ಪೊಲೀಸರು ದಾಳಿಗೈದಿರುವ ಘಟನೆ ವಿಜಯಪುರದ ಆದರ್ಶನಗರದಲ್ಲಿ ನಡೆದಿದೆ.‌ ರಾಹುಲ್ ಪವಾರ, ನಾಗೇಶ ವಡ್ಡರ ಬಂಧಿತ ಆರೋಪಿಗಳು. ಇನ್ನು ಪರವಾನಗಿ ಇಲ್ಲದೇ ಅಕ್ರಮವಾಗಿ ಪಡಿತರ ಅಕ್ಕಿ ಸಾಗಾಟ ವೇಳೆ ಪೊಲೀಸರು ದಾಳಿಗೈದು ಅಶೋಕ ಲೇಲ್ಯಾಂಡ್ ಗೂಡ್ಸ್ ವಾಹನದಲ್ಲಿ 4 ಟನ್ 320 ಕೆಜಿ ಅಕ್ಕಿ ಹಾಗೂ ಬಜಾಜ್ ಮಾಕ್ಸಿಮೋ ಟಂಟಂ ವಾಹನದಲ್ಲಿ 1 ಟನ್ 300 ಕೆಜಿ ಅಕ್ಕಿ ಜಪ್ತಿಗೈದಿದ್ದಾರೆ. ಈ ಕುರಿತು ಆದರ್ಶನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      ಅಲ್ಲದೇ, ಮತ್ತೊಡೆಗೆ ಅಕ್ರಮವಾಗಿ ಅಕ್ಕಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಿದಾಗ ಪೊಲೀಸರು ದಾಳಿಗೈದು ಅಕ್ಕಿ ಜಪ್ತಿಗೈದಿರುವ ಘಟನೆ ವಿಜಯಪುರದ ಜಲನಗರದಲ್ಲಿ ನಡೆದಿದೆ. ಮುಜೀಬ್ ಕಲಾದಗಿ ಹಾಗೂ ರಫೀಕ್ ಪಟೇಲ್ ಬಂಧಿತರು. ಇನ್ನು ಸರ್ಕಾರದ ಯೋಜನೆಯಲ್ಲಿ ಹಂಚಿಕೆಯಾಗಿರುವ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟಕ್ಕೆ ಯತ್ನಿಸಿದಾಗ 54,128 ಮೌಲ್ಯದ 15 ಕ್ವಿಂಟಲ್ 92 ಕೆಜಿ ಅಕ್ಕಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಕುರಿತು ಜಲನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

      Tags: #rice#Vijayapur police#ಟನ್ ಟನ್ ಪಡಿತರ ಅಕ್ಕಿ ಜಪ್ತಿ..! ಎಲ್ಲಿ ಗೊತ್ತಾ..?Crime
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      0
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      “ಲೋಕಾಯುಕ್ತ ತನಿಖೆ ನಿಧಾನವೇ? ಇಂಡಿ ಕಚೇರಿ ಬಗ್ಗೆ ಹೊಸ ಪ್ರಶ್ನೆಗಳು!”

      July 9, 2026
      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      ಇಂಡಿ | ಕೂಡಗಿಯಲ್ಲಿ ಕೆರೆ ಇದೆ..! ಜನ,ಜಾನುವಾರುಗಳಿಗೆ ಕುಡಿಯಲು ನೀರಿಲ್ಲ..! 

      July 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.