• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಡಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ..! ವ್ಯಕ್ತಿಯ ಬಂಧನ..

      News Desk

      September 30, 2023
      0
      ಇಂಡಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ..! ವ್ಯಕ್ತಿಯ ಬಂಧನ..
      0
      SHARES
      1.5k
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಅಕ್ರಮವಾಗಿ ಗೋವು ಸಾಗಾಟ..! ವ್ಯಕ್ತಿಯ ಬಂಧನ..

      ಇಂಡಿ: ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಮೂರು ವಾಹನಗಳನ್ನು ತಡೆದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಶನಿವಾರ ಪೊಲೀಸರ ವಶಕ್ಕೆ ಒಪ್ಪಿಸಿದ ಘಟನೆ ನಡೆದಿದೆ. ಬಂಧಿತ ಚಾಲಕರನ್ನು ಮಹಾರಾಷ್ಟ್ರದ ಅಕಲೂಜ್‍ನ ಫರೀದ ತಂದೆ ಮಹ್ಮದ ಶೇಖ್, ಅಕಲೂಜ್‍ನ ಲೋಹಿದ್ ಶಾಕೀರ ಶೇಖ್ ಎಂದು
      ಗುರುತಿಸಿದ್ದು ಓರ್ವ ಚಾಲಕ ಪರಾರಿಯಾಗಿದ್ದಾನೆ.
      ಎಂಹೆಚ್ 13 ಸಿಯು 1057, ಎಂಹೆಚ್ 12 ಪಿಕ್ಯೂ 7573, ಎಂಹೆಚ್ 13 ಸಿಯು 1323 ವಾಹನಗಳನ್ನು
      ಪೊಲೀಸರು ವಶಕ್ಕೆ ಪಡೆದಿದ್ದಾರೆ.

      ಇಂಡಿ ಪಟ್ಟಣದಿಂದ ಎರಡು ಕಿಲೋ ಮೀಟರ್
      ದೂರದಲ್ಲಿರುವ ಇಟ್ಟಂಗಿ ಭಟ್ಟಿ ಸಮೀಪದಲ್ಲಿ ಮೂರು ವಾಹನಗಳಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲಗುತ್ತಿದೆ ಎಂಬ ಮಾಹಿತಿ ಆಧರಿಸಿ ಹಿಂದೂಪರ ಸಂಘಟನೆಗಳ ಕೆಲ ಕಾಯಕರ್ತರು ಸ್ಥಳಕ್ಕೆ ಭೇಟಿ ನೀಡಿ
      ವಾಹನ ಪರಿಶೀಲಿಸಿದ್ದು, ಅದರಲ್ಲಿ ಗೋವುಗಳು
      ಹಾಗೂ ಕರುಗಳು ಇರುವುದು ಕಂಡು ಬಂದಿದ್ದು ಕೂಡಲೇ ಕಾರ್ಯಕರ್ತರು ಇಂಡಿ ಶಹರ ಠಾಣೆಗೆ ಮಾಹಿತಿ ನೀಡಿ
      ಠಾಣಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡು ಗೋವು – ಗಳನ್ನು ಕಗ್ಗೋಡ ಗೋಶಾಲೆಗೆ ರವಾನೆ ಮಾಡಿದರು.
      ಒಟ್ಟು 114 ಹಸುಗಳಿದ್ದು ಅದರಲ್ಲಿ 44 ಹಸುಗಳು ಸಾವನ್ನಪ್ಪಿದ್ದು 70 ಜೀವಂತ ಹಸು ಹಾಗೂ ಕರುಗಳಿದ್ದವು.
      ಗೋಶಾಲೆಗೆ ಪಶು ವೈದ್ಯ ಮಲ್ಲಿಕಾರ್ಜುನ ಹತ್ತರಕಿಹಾಳ ಭೇಟಿ ನೀಡಿ ಗಾಯಗೊಂಡ ಹಸು-ಕರುಗಳಿಗೆ ಉಪಚಾರ ಮಾಡಿದರು.

      ಕಳೆದ ಒಂದು ವಾರದ ಹಿಂದೆಯೇ ಒಂದು ವಾಹನದಲ್ಲಿ ಅಕ್ರಮವಾಗಿ ಗೋ ಸಾಗಾಟ ಮಾಡುವಾಗ ಗೋ ಖದೀಮರು ಸಿಕ್ಕಿದ್ದರು, ಗಡಿಭಾಗದಲ್ಲಿ ಚೆಕ್ ಪೋಸ್ಟಗಳಿದ್ದರೂ ಇಲ್ಲದಂತಾಗಿದೆ. ಅಲ್ಲಿನ ಸಿಬ್ಬಂದಿ ಸರಿಯಾಗಿ ವಾಹನ ತಪಾಸಣೆ ಮಾಡದೆ ಬಿಡುತ್ತಿರುವುದು
      ಸಹಲವಾಗಿಯೇ ತಿಳಿಯುತ್ತದೆ. ಚೆಕ್‍ಪೋಸ್ಟನಲ್ಲಿನ ಸಿಬ್ಬಂದಿ ಸರಿಯಾಗಿ ಕಾರ್ಯ ಮಾಡಬೇಕು. ಸಂಬಂಧಿಸಿದ ಅಧಿಕಾರಿಗಳು ಚೆಕ್ ಪೋಸ್ಟನಲ್ಲಿ ತಪಾಸಣೆ ಮಾಡಲುಸೂಚಿಸಬೇಕು.

      ಮಲ್ಲಿಕಾರ್ಜುನ ಬಿರಾದಾರ, ನ್ಯಾಯವಾದಿ.

      ಇಂಡಿ ನಗರ ಠಾಣಾ ಸಿಪಿಐ ರತನಕುಮಾರ
      ಜೀರಗ್ಯಾಳ ಹಿಂದೂ ಕಾರ್ಯಕರ್ತರೊಂದಿಗೆ
      ಕಗ್ಗೋಡದ ಗೋಶಾಲೆಗೆ ಗೋವು ತುಂಬಿದ ವಾಹನಗಳನ್ನು ಕರೆದೊಯ್ದು ಗೋಶಾಲೆಯಲ್ಲಿ ಹಸು-ಕರುಗಳನ್ನು ಬಿಟ್ಟರು.

      ಈ ಸಂದರ್ಭದಲ್ಲಿ ಈರಣ್ಣ ಸಿಂದಗಿ, ಪ್ರಕಾಶ ಬಿರಾದಾರ, ಮಲ್ಲಿಕಾರ್ಜುನ ಬಿರಾದಾರ, ಮಹೇಶ ಪೂಜಾರಿ, ಶಂಕರ ಹಲವಾಯಿ, ಅಭೀಷೇಕ ಸಿಂದಗಿ,‌ನೇತಾಜಿ ಪವಾರ, ಪವನ ಮಠ, ಪ್ರಸಾದ ಮಠ, ಸಿದ್ದು ಸೂರ್ಯವಂಶಿ, ವಿನೋದ ಸೂರ್ಯವಂಶಿ ಸೇರಿದಂತೆ ಹಲವರು ಇದ್ದರು.

      ಈ ಕುರಿತು ಇಂಡಿ ಶಹರ ಪೊಲೀಸ್ ಠಾಣೆಯಲ್ಲಿ
      ಪ್ರಕರಣ ದಾಖಲಾಗಿದೆ.

      Tags: #Crime local#Hindupar union#Ox transforted#YoungestersPolice
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.