• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ..!

      Voiceofjanata.in

      September 2, 2025
      0
      ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ..!
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail
      ಚವನಭಾವಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತವಾಗಿದ್ದು ಗ್ರಾಮಸ್ಥರಿಗೆ ಇದರಿಂದ ತೊಂದರೆಯಾಗಿದ್ದು ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ

      ಚವನಭಾವಿ ಗ್ರಾಮದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತದಿಂದ ಗ್ರಾಮಸ್ಥರಿಗೆ ತೊಂದರೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ಶುದ್ಧೀಕರಣ ಕುಡಿಯುವ ನೀರಿನ ಘಟಕಕ್ಕೆ ಸರಕಾರ ಸಾಕಷ್ಟು ಅನುದಾನ ಖರ್ಚು ಮಾಡಿ ಘಟಕವನ್ನು ನಿರ್ಮಿಸಿದ್ದಾರೆ ಇದರ ಪ್ರಯೋಜನಕ್ಕೆ ಬರಲಿಲ್ಲ ಎಂದರೆ  ಸಂಬಂದ ಪಟ್ಟ ಇಲಾಖೆ ಅಧಿಕಾರಿಗಳು ಗಮನಿಸಬೇಕಾಗುತ್ತದೆ.
      ತಾಲ್ಲೂಕಿನ ಅಡವಿ ಸೋಮನಾಳ ಪಂಚಾಯತ ವ್ಯಾಪ್ತಿಯ ಚವನಭಾವಿ ಗ್ರಾಮದಲ್ಲಿ ಕಳೆದ ಎರಡು ತಿಂಗಳಿಂದ ಶುದ್ದ ಕುಡಿಯುವ ನೀರಿನ ಘಟಕ ಸ್ಥಗಿತವಾಗಿದ್ದು ಗ್ರಾಮಸ್ಥರಿಗೆ ಇದರಿಂದ ತೊಂದರೆಯಾಗಿದ್ದು ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯಿಸಿದ್ದಾರೆ.
      ಈ ಕುರಿತು ಈಗಾಗಲೇ ತಾಪಂ ಇಒ, ಗ್ರಾಪಂ ಪಿಡಿಒ,ನೈರ್ಮಲ್ಯ ಮತ್ತು ಕುಡಿಯುವ ನೀರು ಸರಬರಾಜು ಅಧಿಕಾರಿಗಳ ಗಮನಕ್ಕೆ ತಂದರೂ ನೀರು ಶುದ್ದೀಕರಣ ಘಟಕ ರಿಪೇರಿ ಮಾಡಲು ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ.
      ಚವನಭಾವಿ ಗ್ರಾಮದ ವಾಟರ್ ಫಿಲ್ಟರ್ ಸುತ್ತಮುತ್ತಲಿನ ಏಳೆಂಟು ಗ್ರಾಮಗಳಾದ ಚವನಭಾವಿ ಅಡವಿ ಸೋಮನಾಳ, ಅಡವಿ ಹುಲಗಬಾಳ,ತಾಂಡಾ, ಡೊಂಕಮಡು , ಕ್ಯಾತನಡೋಣಿ, ತಾಂಡಾ, ಮಲಗಲದಿನ್ನಿ ಗ್ರಾಮಗಳಿಗೆ ಆಸರೆಯಾಗಿತ್ತು ಮಾತ್ರವಲ್ಲದೆ ಹುಣಸಗಿ ಗಡಿ ತಾಲೂಕಿನ ಗ್ರಾಮಸ್ಥರು ಸಹ ನೀರು ಒಯ್ಯುತ್ತಿದ್ದರು .ಸದ್ಯ ಅಕಾಲಿಕ ಮಳೆಯಿಂದ ಕುಡಿಯುವ ನೀರು ಸರಬರಾಜು ವ್ಯತ್ಯಯವಾಗುತ್ತಿದೆ ಶುದ್ದ ನೀರಿಗಾಗಿ ಘಟಕ ಪುನಾರಂಭ ಮಾಡಬೇಕು ರಿಪೇರಿ ಮಾಡಲು ಸಂಬಂಧಿಸಿದ ಇಲಾಖೆಯವರು ಹಿಂದೇಟು ಹಾಕುತ್ತಿರುವುದೇಕೆ ? ಎಂಬ ಪ್ರಶ್ನೆ ಜನರಲ್ಲಿ ಕಾಡುತ್ತಿದ್ದು ಕೂಡಲೇ ನೀರು ಶುದ್ದೀಕರಣ ಘಟಕ ರಿಪೇರಿ‌ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಇಲ್ಲದೆ ಇದ್ದಲ್ಲಿ ಗ್ರಾಪಂ ಬೀಗ ಹಾಕಿ ಪ್ರತಿಭಟಿಸಬೇಕಾಗುತ್ತದೆ ಎಂದು ಗ್ರಾಮಸ್ಥರಾದ ಯಲ್ಲಪ್ಪ ಕಾರಕೂರ,ಶಿವಪ್ಪ ಕಾರಕೂರ, ಗದ್ದೆಪ್ಪ‌‌‌ ಮದರಿ ಮಾಲಪ್ಪ‌ ಮದರಿ,ಬಸವರಾಜ ಕುಂಬಾರ, ಹಣಮಂತ ಗೋಗಿ, ಹಣಮಂತ ಈಳಗೇರ, ಮಾಲಪ್ಪ ನಾಲತವಾಡ ಸಣಬಸಪ್ಪ ಕುಂಬಾರ, ರಾಮಣ್ಣ ಈಳಗೇರ,ಭೀಮಣ್ಣ ಹಡಪದ,ಸೇರಿದಂತೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.
      ಚವನಭಾವಿ ಗ್ರಾಮದ ಶುದ್ಧೀಕರಣ ಘಟಕ ಸ್ಥಗಿತಗೊಂಡ ಸುಮಾರು ಎರಡೂ ತಿಂಗಳ ಆದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಗ್ರಾಮಸ್ಥರು ತ ತಿಳಿಸಿದರು ರಿಪೇರಿ ಮಾಡಿಲ್ಲ, ಶುದ್ದ ಕುಡಿಯುವ ನೀರಿನ ಘಟಕವನ್ನು ನಮ್ಮ ಗ್ರಾಮ ಪಂಚಾಯತಿಗೆ  ಹಸ್ತಾಂತರ ಮಾಡಲಿಲ್ಲ  ಹಂತ ಅಭಿವೃದ್ಧಿ ಅಧಿಕಾರ ಹೇಳುತ್ತಾರೆ. 
      ಈಗಾಗಲೇ ಹಲವು ಬಾರಿ ನೈರ್ಮಲ್ಯ ಮತ್ತು ಕುಡಿಯುವ ನೀರು ಸರಬರಾಜು ಇಲಾಖೆಗೆ ಅಧಿಕಾರಿಗಳಿಗೆ ಗ್ರಾಪಂ ವತಿಯಿಂದ ಪತ್ರ ಬರೆಯಲಾಗಿದೆ ಎಂದು ಹೇಳಿದರು. ನಿರ್ಮಲಾ ತೋಟದ ಗ್ರಾಪಂ ಅಡವಿ ಪಿಡಿಒ
      ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ವನ್ನು ಕೂಡಲೇ ರಿಪೇರಿ ಸಮಸ್ಯೆಯನ್ನು ಬಗೆಹರಿಸಲಿದ್ದರೆ ಗ್ರಾಮ ಪಂಚಾಯತಿಗೆ ಕಚೇರಿಗೆ ಬೀಗ ಹಾಕಿ ಪ್ರತಿಭಟನೆ ಎಚ್ಚರಿಕೆ ನೀಡಿದ್ದಾರೆ.
      ಯಲ್ಲಪ್ಪ ಕಾರಕೂರ ಯುವ ಮುಖಂಡ ಚವನಭಾವಿ.
      Tags: #Immediately#indi / vijayapur#Public News#Today News#Voice Of Janata#Voiceofjanata.in#ಕೂಡಲೇ ಶುದ್ದೀಕರಣ ಘಟಕ ಪುನಾರಂಭಕ್ಕೆ‌ ಒತ್ತಾಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.