• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

    ಭಕ್ತಿಭಾವದ ಇಫ್ತಾರ್ ಕೂಟ

    ಭಕ್ತಿಭಾವದ ಇಫ್ತಾರ್ ಕೂಟ

    ಬಾಕಿ ಬಿಲ್ ಪಾವತಿಗೆ ಆಗ್ರಹಿಸಿ ಮಾರ್ಚ್ 6ರಂದು ಬೆಂಗಳೂರಿನಲ್ಲಿ ಗುತ್ತಿಗೆದಾರರ ಪ್ರತಿಭಟನೆ

    ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

    ಶಾಂತಿಯುತ, ಸೌಹಾರ್ದಯುತ ಹೋಳಿ ಆಚರಣೆಗೆ ಪೊಲೀಸ್ ಇಲಾಖೆ ಕರೆ

    ಹಿರೇಮುರಾಳ ಸೇತುವೆ ತಡೆಗೋಡೆ ಸಂಪೂರ್ಣ ಹಾನಿ – ಅಪಘಾತ ತಡೆಗೆ ತಕ್ಷಣ ಕ್ರಮಕ್ಕೆ ಭೀಮಸೇನೆ ಒತ್ತಾಯ

    ಗ್ರಾಮೀಣ ಪ್ರತಿಭೆಗಳಿಗೆ ಆಸರೆಯಾದ ಎಸ್.ಎನ್.ಡಿ. ನ್ಯಾಷನಲ್ ಪಬ್ಲಿಕ್ ಶಾಲೆ

    ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ

      By fayazahmad

      March 3, 2026
      0
      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ
      0
      SHARES
      4
      VIEWS
      Share on FacebookShare on TwitterShare on whatsappShare on telegramShare on Mail

      ಸದಾಶಿವ ಆಯೋಗದ ವರದಿ ಯಥಾವತ್ತಾಗಿ ಜಾರಿಗೆ ತನ್ನಿ: ಮುದ್ದೇಬಿಹಾಳದಲ್ಲಿ ಮಾದಿಗ ಸಂಘಟನೆಗಳ ಒಕ್ಕೂಟದ ಆಗ್ರಹ
      ​
      ಮುದ್ದೇಬಿಹಾಳ: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಸಂಬಂಧ ಸದಾಶಿವ ಆಯೋಗದ ವರದಿಯನ್ನು ಯಾವುದೇ ಬದಲಾವಣೆ ಇಲ್ಲದೆ ಯಥಾವತ್ತಾಗಿ ಜಾರಿಗೊಳಿಸಬೇಕೆಂದು ಒತ್ತಾಯಿಸಿ ಮಾದಿಗ ಸಂಘಟನೆಗಳ ಒಕ್ಕೂಟದ ಮುಖಂಡ ತಿಪ್ಪಣ್ಣ ದೊಡ್ಡಮನಿಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
      ​ಈ ಸಂದರ್ಭದಲ್ಲಿ ಮಾತನಾಡಿದ ಕಾಂಗ್ರೆಸ್ ಮುಖಂಡ ತಿಪ್ಪಣ್ಣ ದೊಡಮನಿ, ರಾಜ್ಯ ಸರ್ಕಾರವು ನೊಂದ ಸಮುದಾಯಗಳ ಧ್ವನಿಯಾಗುವಲ್ಲಿ ವಿಫಲವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಸಾಮಾಜಿಕ ನ್ಯಾಯದ ಪರ ಎಂದು ಹೇಳಿಕೊಳ್ಳುವ ಸರ್ಕಾರ, ಒಳಮೀಸಲಾತಿ ವಿಚಾರದಲ್ಲಿ ದೃಢ ತೀರ್ಮಾನ ಕೈಗೊಳ್ಳದೆ ಸಮುದಾಯಕ್ಕೆ ನಿರಾಶೆ ಮೂಡಿಸಿದೆ ಎಂದು ದೂರಿದರು.
      ​ಮುಖ್ಯಾಂಶಗಳು ಮತ್ತು ಬೇಡಿಕೆಗಳು:
      ​15 ಅನುಪಾತದ ಮೀಸಲಾತಿ: ಸದಾಶಿವ ಆಯೋಗದ ವರದಿ ಅನ್ವಯ 15 ಅನುಪಾತದಲ್ಲಿ ಒಳಮೀಸಲಾತಿ ನೀಡಬೇಕು. ಈಗಾಗಲೇ ರಾಜ್ಯಪಾಲರ ಅಂಕಿತ ಬಿದ್ದಿದ್ದರೂ ಸರ್ಕಾರ ವಿಳಂಬ ಮಾಡುತ್ತಿರುವುದು ಸರಿಯಲ್ಲ.
      ​ನೇಮಕಾತಿಯಲ್ಲಿ ಅನ್ವಯ: ಪ್ರಸ್ತುತ ನಡೆಯುತ್ತಿರುವ ವಿವಿಧ ಇಲಾಖೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಒಳಮೀಸಲಾತಿ ಜಾರಿಗೊಳಿಸಬೇಕು. ಇಲ್ಲದಿದ್ದರೆ ಸಮುದಾಯವು ಬೀದಿಗಿಳಿದು ಉಗ್ರ ಹೋರಾಟ ನಡೆಸಲಿದೆ ಎಂದು ಎಚ್ಚರಿಸಿದರು.
      ​ಇತರ ರಾಜ್ಯಗಳ ಮಾದರಿ: ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ಒಳಮೀಸಲಾತಿ ಜಾರಿಗೆ ತ್ವರಿತ ಕ್ರಮ ಕೈಗೊಂಡಿವೆ. ನಮ್ಮ ರಾಜ್ಯದಲ್ಲಿ ಮಾತ್ರ ಇದಕ್ಕೆ ತೊಡಕುಗಳೇಕೆ ಎಂದು ಪ್ರಶ್ನಿಸಿದರು.
      ​ಅನುದಾನ ಹಂಚಿಕೆ: ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು 6:6:5 ಅನುಪಾತದಲ್ಲಿ ಹಂಚಿಕೆ ಮಾಡಬೇಕು.
      ವಿಶೇಷ ಪ್ಯಾಕೇಜ್: ಅಲೆಮಾರಿ ಸಮುದಾಯಗಳಿಗೆ ಶೇ. 1ರಷ್ಟು ಪ್ರತ್ಯೇಕ ಮೀಸಲಾತಿ, ಪ್ರತ್ಯೇಕ ನಿಗಮ ಹಾಗೂ ವಿಶೇಷ ಪ್ಯಾಕೇಜ್ ಘೋಷಿಸಬೇಕು.
      ​ಅಭಿವೃದ್ಧಿ ನಿಗಮಗಳಿಗೆ ಅನುದಾನ: ಆದಿಜಾಂಬವ ಅಭಿವೃದ್ಧಿ ನಿಗಮ, ಚರ್ಮ ಕೈಗಾರಿಕಾ ಅಭಿವೃದ್ಧಿ ಮಂಡಳಿ ಹಾಗೂ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮಗಳಿಗೆ ತಲಾ 2 ಸಾವಿರ ಕೋಟಿ ರೂ. ಅನುದಾನ ನೀಡಬೇಕು.
      ​ಹೋರಾಟಗಾರರ ಮೇಲಿನ ಕೇಸ್ ವಾಪಸ್ ಪಡೆಯಲು ಒತ್ತಾಯ:
      ಒಳಮೀಸಲಾತಿಗಾಗಿ ಹೋರಾಟ ನಡೆಸಿದ ಕಾರ್ಯಕರ್ತರ ಮೇಲೆ ದಾಖಲಾಗಿರುವ ಪೊಲೀಸ್ ಪ್ರಕರಣಗಳನ್ನು ಕೂಡಲೇ ಹಿಂಪಡೆಯಬೇಕು ಮತ್ತು ಶಾಶ್ವತ ಆಯೋಗ ರಚನೆಯ ಮೂಲಕ ಮೀಸಲಾತಿ ಪ್ರಮಾಣ ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮುಖಂಡರು ಒತ್ತಾಯಿಸಿದ್ದಾರೆ.

      Tags: #Implement the Sadashiva Commission report as per the guidelines: Demand of the coalition of Madiga organizations in Muddebihal#indi / vijayapur#Public News#State News#Today News#Voice Of Janata#Voiceofjanata.in
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      ಹಂಡೇವಜೀರ ಸಮಾಜದ ನೂತನ ಪದಾಧಿಕಾರಿಗಳಿಗೆ ದಲಿತ ಪರ ಸಂಘಟನೆಗಳ ಒಕ್ಕೂಟದಿಂದ ಸನ್ಮಾನ

      March 3, 2026
      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      March 3, 2026
      ಭಕ್ತಿಭಾವದ ಇಫ್ತಾರ್ ಕೂಟ

      ಭಕ್ತಿಭಾವದ ಇಫ್ತಾರ್ ಕೂಟ

      March 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.