• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

      Voiceofjanata.in

      September 19, 2025
      0
      ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ
      0
      SHARES
      43
      VIEWS
      Share on FacebookShare on TwitterShare on whatsappShare on telegramShare on Mail

      ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ

      ವಿಜಯಪುರ,: ಜಿಲ್ಲೆಯಲ್ಲಿ ರಾಜ್ಯ-ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಭವಿಸುವ ಅಪಘಾತಗಳನ್ನು ತಪ್ಪಿಸಲು ಪರಿಣಾಮಕಾರಿಯಾಗಿ ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಾಗುವಂತೆ ಹಾಗೂ ಅಪಘಾತ ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರು ಸೂಚನೆ ನೀಡಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಮನಗೂಳಿ ಮತ್ತು ಉತ್ನಾಳ ಕ್ರಾಸ್‍ನಲ್ಲಿ ಅಪಘಾತಗಳು ಸಂಭವಿಸುವ ಹಿನ್ಜನಲೆಯಲ್ಲಿ ರಸ್ತೆ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈಗಾಗಲೇ ಮನಗೂಳಿ ಅಂಡರ್‍ಪಾಸ್ ಕಾಮಗಾರಿ ಕೈಗೊಳ್ಳಲು ಕ್ರೀಯಾಯೋಜನೆ ಸಿದ್ಧಪಡಿಸಲಾಗುತ್ತಿದ್ದು, ಯೋಜನಾ ವಿವರಗಳನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಲಾಗುವುದು ಎಂದು ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

      ಜಿಲ್ಲೆಯಲ್ಲಿ ವಿವಿಧ ಜಿಲ್ಲಾ ರಸ್ತೆ, ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ರಸ್ತೆಗಳಲ್ಲಿ ಅಪಘಾತ ಸಂಭವಿಸುವ ಸ್ಥಳಗಳಲ್ಲಿ ಸಂಬಂಧಿಸಿದ ಲೋಕೋಪಯೋಗಿ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಅಪಘಾತ ಸಂಭವಿಸುವ ಕಾರಣಗಳ ಕುರಿತು ಪರಿಶೀಲಿಸಿ ಪರಿಹಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು. ಅಪಘಾತ ತಡೆಗಾಗಿ ರಸ್ತೆ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ವಾಹನ ಚಾಲಕರಿಗೆ ಸೂಕ್ತ ಜಾಗೃತಿ ಮೂಡಿಸಬೇಕು. ವಿವಿಧ ರಸ್ತೆಗಳಲ್ಲಿ ಚಾಲಕರ ಜಾಗೃತಿಗಾಗಿ ಸೈನ್‍ಬೋರ್ಡ, ಹಂಪ್ಸ್, ರಸ್ತೆ ತಿರುವಿನಲ್ಲಿ ಮಾಹಿತಿ ಫಲಕಗಳ ಅಳವಡಿಕೆ ಸೇರಿದಂತೆ ರಸ್ತೆ ಸುರಕ್ಷತೆಗೆ ಕ್ರಮ ಕೈಗೊಂಡು ಸುರಕ್ಷತಾ ನಿಯಮಗಳು ಪಾಲನೆಯಾಗುವಂತೆ ನೋಡಿಕೊಳ್ಳಬೇಕು. ಜಿಲ್ಲೆಯ ಕನ್ನೊಳ್ಳಿ, ಹಿಟ್ನಳ್ಳಿ, ಮುಳವಾಡ, ತಿಡಗುಂದಿ ಸೇರಿದಂತೆ ವಿವಿಧ ಟೋಲ್‍ಗಳಲ್ಲಿ ಸಿಸಿಟಿವಿ ಅಳವಡಿಸಬೇಕು. ಅವಶ್ಯಕತೆವಿದ್ದೆಡೆ ಬ್ಲಿಂಕರ್‍ಗಳನ್ನು ಅಳವಡಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.

      ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗಳಲ್ಲಿ ಅಪಘಾತಗಳನ್ನು ತಪ್ಪಿಸಲು ಕೈಗೊಂಡ ಕ್ರಮಗಳ ಕುರಿತಾಗಿ ಮಾಹಿತಿ ನೀಡಲಾಯಿತು.ಸಭೆಯಲ್ಲಿ ವಿಜಯಪುರ ಉಪವಿಭಾಗಾಧಿಕಾರಿ ಗುರುನಾಥ ದಡ್ಡೆ, ಇಂಡಿ ಉಪವಿಭಾಗಾಧಿಕಾರಿ ಶ್ರೀಮತಿ ಅನುರಾಧಾ ವಸ್ತ್ರದ, ಡಿವೈಎಸ್‍ಪಿ ಬಸವರಾಜ ಯಲಿಗಾರ, ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪ್ರಾದೇಶಿಕ ಸಾರಿಗೆ ಅಧಿಕಾರಿ ವಸೀಂ ಬಾಬಾ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ವೀರಯ್ಯ ಸಾಲಿಮಠ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Implementation of Effective Road Safety Rules -District Officer Dr. Ananda. K Notice#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಅಪಘಾತ ತಡೆಗೆ ಪರಿಣಾಮಕಾರಿ ರಸ್ತೆ ಸುರಕ್ಷತಾ ನಿಯಮಗಳ ಅನುಷ್ಠಾನಕ್ಕೆ -ಜಿಲ್ಲಾಧಿಕಾರಿ ಡಾ.ಆನಂದ. ಕೆ ಸೂಚನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ಇಂಡಿ ನಗರದಲ್ಲಿ ಬೃಹತ್ ಪ್ರತಿಭಟನೆ

      June 1, 2026
      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      ಪ್ರಿಯಾಂಕ್ ಖರ್ಗೆಗೆ ಉಪಮುಖ್ಯಮಂತ್ರಿ ಪಟ್ಟ, ಎಂ.ವೈ. ಪಾಟೀಲರಿಗೆ ಸಚಿವ ಸ್ಥಾನಕ್ಕೆ  ಮನವಿ

      May 31, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.