• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..

      Voiceofjanata.in

      August 26, 2024
      0
      ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..
      0
      SHARES
      795
      VIEWS
      Share on FacebookShare on TwitterShare on whatsappShare on telegramShare on Mail

      ಭೀಮೆಯಲ್ಲಿ ಅರಳದ ಕಮಲ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..

      ಇಂಡಿ: ಹೆಚ್ಚಿನ ಸದಸ್ಯರಿದ್ದರೂ ಪುರಸಭೆ ಗದ್ದುಗೆ ಹಿಡಿಯುವಲ್ಲಿ ಬಿಜೆಪಿ ಸಂಪೂರ್ಣ ವಿಫಲವಾಗಿದ್ದು, ೮ ಸದಸ್ಯರ ಬಲ ಹೊಂದಿದ ಕಾಂಗ್ರೇಸ್ ಪಕ್ಷ ಪುರಸಭೆಯ ಗದ್ದುಗೆ ಏರಿದ್ದರಿಂದ ಬಿಜೆಪಿ ನಾಮಶೇಷವಾದಂತಾಗಿದೆ. ೨೩ ಸದಸ್ಯರ ಬಲ. ಓರ್ವ ಸಂಸದ, ಓರ್ವ ಶಾಸಕರ ಬಲ ಸೇರಿ ಒಟ್ಟು ೨೫ ಸಂಖ್ಯಾಬಲ ಹೊಂದಿದ ಇಂಡಿ ಪುರಸಭೆ ಸೋಮವಾರ ನಡೆದ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೇಸ್ ತೆಕ್ಕೆಗೆ ಸೇರಿಕೊಂಡು, ಬಿಜೆಪಿಗೆ ಭಾರೀ ಮುಖಭಂಗವಾಗಿದೆ.

      ಕಾಂಗ್ರೇಸ್ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನಕ್ಕೆ ಜಹಾಂಗೀರ ಸೌದಾಗರ ನಾಮಪತ್ರ ಸಲ್ಲಿಸಿದರೆ, ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಸಾಯಬಣ್ಣ ವಾಸುದೇವ ಮೂರಮನ್, ಉಪಾಧ್ಯಕ್ಷ ಸ್ಥಾನಕ್ಕೆ ರೇಣುಕಾ ತಿಪ್ಪಣ್ಣ ಉಟಗಿ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಪರ್ಧಿಗಳ ಪೈಕಿ ೧೫ ಮತಗಳು ಲಭಿಸಿದರೆ, ಬಿಜೆಪಿ ಪಕ್ಷದ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಕೇವಲ ೬ ಮತಗಳು ಲಭಿಸಿದವು.

      ಹೀಗಾಗಿ ಹೆಚ್ಚಿಗೆ ಮತ ಪಡೆದ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಅಭ್ಯರ್ಥಿ ಲಿಂಬಾಜಿ ರಾಠೋಡ, ಉಪಾಧ್ಯಕ್ಷ ಸ್ಥಾನದ ಜಹಾಂಗೀರ ಸೌದಾಗರ ಅವರ ಗೆಲುವು ೧೫ ಮತಗಳ ಅಂತರದಿAದ ಆಗಿದೆ ಎಂದು ಚುನಾವಣಾ ಅಧಿಕಾರಿ, ತಹಸೀಲ್ದಾರ ಬಿ.ಎಸ್. ಕಡಕಭಾವಿ ಘೋಷಿಸಿದರು.
      ಸಂಭ್ರಮಾಚರಣೆ: ಕಾಂಗ್ರೇಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುತ್ತಿದ್ದಂತೆ ಕಾಂಗ್ರೇಸ್ ಕಾರ್ಯಕರ್ತರು ಗುಲಾಲು ಎರಚಿ , ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದರು.

      ಬಿಜೆಪಿಗೆ ಮುಖಭಂಗ: ೧೧ ಸದಸ್ಯರ ಬಲವಿದ್ದರೂ ಬಿಜೆಪಿ ಪಕ್ಷ ತನ್ನ ಪಕ್ಷದ ಸದಸ್ಯರ ಮತಗಳನ್ನೇ ಪಡೆಯುವಲ್ಲಿ ವಿಫಲವಾಗಿದ್ದು ಸ್ಥಳೀಯ ನಾಯಕರ ಒಗ್ಗಟ್ಟಿನ ಕೊರತೆ ಹಾಗೂ ಸದಸ್ಯರ ಭಿನ್ನಾಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ದಟ್ಟವಾಗಿ ಮಾತನಾಡುವ ಪರಿಸ್ಥಿತಿಗೆ ತಲುಪಿದವು. ಕೊನೆಗೆ ಬಿಜೆಪಿ ಕಾರ್ಯಕರ್ತರೆ ತಮ್ಮ ಪಕ್ಷದ ಮುಖಂಡರ ನಿಷ್ಕಾಳಜಿಯ ಬಗ್ಗೆ ಮಾತನಾಡಿಕೊಳ್ಳುತ್ತಿರುವುದು ಕಂಡು ಬಂತು. ಬಿಜೆಪಿ ಪಕ್ಷದಲ್ಲಿ ನಾಯಕತ್ವದ ಕೊರತೆಯಿಂದಲೇ ಈ ರೀತಿಯಾಗುತ್ತಿದೆ. ಸ್ಥಳೀಯ ಶಾಸಕ ಯಶವಂತ್ರಾಯಗೌಡ ಪಾಟೀಲರ ಚಾಣಾಕ್ಷ ನಡೆಯಿಂದ ಪ್ರತೀ ಬಾರಿಯೂ ಬಿಜೆಪಿ ಪಕ್ಷಕ್ಕೆ ಮುಖಭಂಗವಾಗುತ್ತಿದೆ. ಬಿಜೆಪಿ ಪಕ್ಷದ ಸದಸ್ಯರು ತಮ್ಮ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ? ಎಂಬ ಮಾತುಗಳು ಸಾರ್ವಜನಿಕ ವಲಯದಲ್ಲಿ ಹರಿದಾಡುತ್ತಿದ್ದವು.

      ಬಿಜೆಪಿ ಸದಸ್ಯರ ಪ್ರಾಥಮಿಕ ಸದಸ್ಯತ್ವ ಉಚ್ಛಾಟನೆ:

      ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಬಿಜೆಪಿ ಪುರಸಭೆ ಸದಸ್ಯರಾದ ಸೈಪನ್ ಪವಾರ, ಜ್ಯೋತಿ ಪ್ರಕಾಶ ರಾಠೋಡ, ಕವಿತಾ ಜಯಚಂದ್ರ ರಾಠೋಡ ಅವರನ್ನು ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಕಿವುಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಶಾಸಕ ಚುನಾವಣೆಗೆ ಟಿಕೆಟ್ ಕೇಳಲು ಬಿಜೆಪಿ ಪಕ್ಷದಿಂದ ಹತ್ತಾರು ಅಭ್ಯರ್ಥಿಗಳು ಪೈಪೋಟಿ ನಡೆಸುತ್ತಾರೆ. ಆದರೆ ಇಂತಹ ಚುನಾವಣೆಯಲ್ಲಿ ತಮಗೆ ಸಂಬAಧವಿಲ್ಲದAತೆ ಕೂಡುತ್ತಾರೆ. ಹೀಗಾಗಿ ಇಲ್ಲಿ ಓರ್ವ ಸಮರ್ಥ ನಾಯಕನ ಆಗಮನದವರೆಗೂ ಬಿಜೆಪಿಗೆ ಇಂಡಿ ಕ್ಷೇತ್ರದಲ್ಲಿ ಮನ್ನಣೆ ಸಿಗಲ್ಲ ಎಂಬುದು ಅದೇ ಪಕ್ಷದ ಕಾರ್ಯಕರ್ತರ ಮಾತಾಗಿದೆ.

      ಸೋಮವಾರ ನಡೆದ ಪುರಸಭೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ೧೫ ಮತಗಳನ್ನು ಪಡೆಯುವ ಮೂಲಕ ಬಿಜೆಪಿಗೆ ಹೀನಾಯ ಸೋಲಿನ ಬಿಸಿ ಮುಟ್ಟಿಸಿದ್ದಾರೆ. ನಗರ ನಿವಾಸಿಗಳು ಬಿಜೆಪಿ ಗೆಲುವಿನ ಬಗ್ಗೆ ಅತ್ಯಂತ ವಿಸ್ವಾಸದ ಹಾಗೂ ನಿರೀಕ್ಷೆಯಿಟ್ಟುಕೊಂಡಿದ್ದರು. ಮ್ಯಾಜಿಕ್ ನಂಬರ್ ೧೩ ಇದ್ದರೆ, ಬಿಜೆಪಿಯಲ್ಲಿ ೧೧, ಜೆಡಿಎಸ್ ೨ ಹಾಗೂ ಸತತ ಗೆಲವಿನ ನಗೆಯಲ್ಲಿರುವ ಚಣಾಕ್ಷ ಲೋಕಸಭಾ ಸದಸ್ಯ ಸೇರಿದಂತೆ ೧೪ ಮತಗಳನ್ನು ಪಡೆದು ಗೆಲ್ಲಬಹುದು ಎಂಬ ನೀರಿಕ್ಷೆಯಲ್ಲಿದ್ದರು. ಲೋಕಸಭಾ ಸದಸ್ಯರ ಚಾಣಾಕ್ಷ ನೀತಿ, ಬಿಜೆಪಿ ಪಕ್ಷದ ನಾಯಕರ ದಂಡು ಹಾಗೂ ಮೃತ್ರಿ ಪಕ್ಷದ ಶಕ್ತಿ ಮೇಲೆ ಜನರು ವಿಸ್ವಾಸಯಿಟ್ಟಿದ್ದರು. ಅದು ಬಿಜೆಪಿ ಕಾರ್ಯಕರ್ತರಲ್ಲಿ ನೀರಾಸೆ ತಂದಿದೆ.

      ಇಂಡಿ: ಪುರಸಭೆಗೆ ನೂತನವಾಗಿ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರೊಂದಿಗೆ ಶಾಸಕ ಯಶವಂತ್ರಾಯಗೌಡ ಪಾಟೀಲ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡರು.

      Tags: #In Bhima#indi / vijayapur#Political News#Public News#Voiceofjanata.in#ಭೀಮೆಯಲ್ಲಿ ಅರಳದ ಕಮಲ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..#ಭೀಮೆಯಲ್ಲಿ ಕಮಲಕ್ಕೆ ಮುಖಭಂಗ ! ಗ್ಯಾರಂಟಿಗಳ ಪಾಲಾದ ಇಂಡಿ ಪುರಸಭೆ..Kamal is upset! Indi Municipal Corporation of Guaranties..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      ಇಂಡಿ | ಪುರಸಭೆ ಮುಖ್ಯ ಅಧಿಕಾರಿ ವಿರುದ್ಧ ಪ್ರತಿಭಟನೆ..!

      August 26, 2025
      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      ನ್ಯಾಯಾಧೀಶರ ಬಾಡಿಗೆ ಮನೆಗೆ ಕನ್ನ ಹಾಕಿದ ಕಳ್ಳರು..!

      August 26, 2025
      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

      August 26, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.