• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತೀಟನ್ ಕಬ್ಬಿಗೆ ₹4 ಸಾವಿರ ರೂಪಾಯಿ ನೀಡಲು ಆಗ್ರಹಿಸಿ ಅನಿರ್ಧಿಷ್ಠ ಮುಷ್ಕರ

      Voiceofjanata.in

      November 4, 2025
      0
      ಇಂಡಿಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತೀಟನ್ ಕಬ್ಬಿಗೆ ₹4 ಸಾವಿರ ರೂಪಾಯಿ ನೀಡಲು ಆಗ್ರಹಿಸಿ ಅನಿರ್ಧಿಷ್ಠ ಮುಷ್ಕರ

      filter: 0; fileterIntensity: 0.000000; filterMask: 0; captureOrientation: 0; hdrForward: 4; highlight: 1; algolist: 0; multi-frame: 1; brp_mask: 8; brp_del_th: 0.0000,0.0000; brp_del_sen: 0.0000,0.0000; delta:1; bokeh:1; module: photo;hw-remosaic: false;touch: (-1.0, -1.0);sceneMode: 4194304;cct_value: 0;AI_Scene: (-1, -1);aec_lux: 81.81302;aec_lux_index: 0;albedo: ;confidence: ;motionLevel: 0;weatherinfo: null;temperature: 42;

      0
      SHARES
      81
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿಯಲ್ಲಿ ಸಕ್ಕರೆ ಕಾರ್ಖಾನೆಗಳು ಪ್ರತೀಟನ್ ಕಬ್ಬಿಗೆ ₹4 ಸಾವಿರ ರೂಪಾಯಿ ನೀಡಲು ಆಗ್ರಹಿಸಿ ಅನಿರ್ಧಿಷ್ಠ ಮುಷ್ಕರ

      ಇಂಡಿ: ಜಿಲ್ಲೆಯ ಎಲ್ಲ ಸಕ್ಕರೆ ಕಾರ್ಖಾನೆಗಳು ಪ್ರತೀಟನ್ ಕಬ್ಬಿಗೆ ನಾಲ್ಕು ಸಾವಿರ ರೂಪಾಯಿ ನೀಡಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ರೈತರು ಸೋಮವಾರ ಅನಿರ್ಧಿಷ್ಠ ಮುಷ್ಕರ ಪ್ರಾರಂಭಿಸಿದರು.

      ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಜಿಲ್ಲಾ ಅಧ್ಯಕ್ಷ ಎಸ್.ಬಿ.ಕೆಂಬೋಗಿ ಮಾತನಾಡಿ ಈಗಾಗಲೇ ಕೇಂದ್ರ ಸರಕಾರ ಕಬ್ಬಿಗೆ ಎಫ್‌ಆರ್‌ಪಿ ೩೫೫೦ ಬೆಂಬಲ ಬೆಲೆ ಘೋಷಿಸಿದೆ. ಆದರೆ ಕಾರ್ಖಾನೆ ಮಾಲೀಕರು ಅದನ್ನು ಪಾಲನೆ ಮಾಡಿ ಬೆಲೆ ಘೋಷಿಸುತ್ತಿಲ್ಲ. ರಾಜ್ಯ ಸರಕಾರ ಈ ಕೂಡಲೆ ಮಧ್ಯಸ್ಥಿಕೆವಹಿಸಿ ಹೆಚ್ಚಿನ ದರ ನೀಡುವಂತೆ ಕಾರ್ಖಾನೆಯವರಿಗೆ ತಿಳಿಸಬೇಕು. ಜಿಲ್ಲಾಧಿಕಾರಿಗಳು ಕಾರ್ಖಾನೆ ಮಾಲೀಕರ ಸಭೆ ಕರೆದು ತಿಳಿಸಿದ್ದಾರೆ. ಅದಲ್ಲದೆ ಜಿಲ್ಲಾಧಿಕಾರಿಗಳು ರೈತರ ನೇತೃತ್ವದಲ್ಲಿ ಎರಡು ಸಭೆ ನಡೆದು ಬೆಲೆ ಕುರಿತು ತಿಳಿಸಿದರೂ ಯಾವದೇ ಕ್ರಮ ಕೈಕೊಂಡಿಲ್ಲ. ಹೀಗಾಗಿ ಅನಿರ್ಧಿಷ್ಠ ಮುಷ್ಕರ ಅನಿವಾರ್ಯವಾಗಿದೆ. ಸಂಸದರು ನಮ್ಮ ಮುಷ್ಕರಕ್ಕೆ ಭೇಟಿ ನೀಡಿದ್ದು, ಈ ಕುರಿತು ಕೇಂದ್ರ ಸರ್ಕಾರದಿಂದಲಾದರೂ ಬೆಂಬಲ ಬೆಲೆ ನೀಡುವಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

      ಮುಷ್ಕರ ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಮಾತನಾಡಿ, ಕಬ್ಬಿಗೆ ಬೆಲೆ ನಿಗದಿ ಮಾಡುವವುದು ರಾಜ್ಯ ಸರಕಾರಕ್ಕೆ ಸಂಬAದಿಸಿದೆ. ಮತ್ತು ಕೇಂದ್ರ ಸರಕಾರ ಎಫ್‌ಆರ್‌ಪಿ ಬೆಲೆ ಘೋಷಿಸಿದೆ. ಆದರೂ ಕೇಂದ್ರ ಸರಕಾರದಿಂದ ಏನೇ ಬೆಂಬಲ ಕೋರಿದರೂ ನಾನು ಕೇಂದ್ರದಲ್ಲಿ ಧ್ವನಿ ಎತ್ತಲು ಸಿದ್ದ ಎಂದರು.

      ಜಿಲ್ಲೆಯ ಬಹುತೇಕ ಸಕ್ಕರೆ ಕಾರ್ಖಾನೆಗಳು ರಾಜಕಾರಣಿಗಳದ್ದೇ ಆಗಿರುವುದರಿಂದ ತಮ್ಮ ರಾಜಕೀಯ ಇಛ್ಛಾಶಕ್ತಿ ಪ್ರದರ್ಶಿಸಿ, ರೈತರ ಸಹಾಯಕ್ಕೆ ಬರಲು ರಾಜಕಾರಣಿಗಳು ಮುಂದಾಗಬೇಕು. ಕಬ್ಬಿಗೆ ಉತ್ತಮ ದರ ನೀಡುವವರೆಗೂ ನಮ್ಮ ಮುಷ್ಕರ ನಿರಂತರವಾಗಿ ನಡೆಯಲಿದೆ. ಈ ವಿಚಾರವನ್ನು ಮುಖ್ಯಮಂತ್ರಿಗಳು, ಸಂಬAಧಿಸಿದ ಸಚಿವರು ಗಂಭೀರವಾಗಿ ಪರಿಗಣಿಸಿ, ರೈತರಿಗೆ ಹೆಚ್ಚಿನ ದರ ನೀಡಬೇಕು.

      ಎಸ್.ಬಿ. ಕೆಂಬೋಗಿ, ರೈತ ಸಂಘಟನೆ ಜಿಲ್ಲಾಧ್ಯಕ್ಷ.

      ಬಿಜೆಪಿ ಜಿಲ್ಲಾಧ್ಯಕ್ಷ ಗುರಲಿಂಗಪ್ಪ ಅಂಗಡಿ, ಜೆಡಿಎಸ್ ಮುಖಂಡ ಬಿ.ಡಿ.ಪಾಟೀಲ, ಶ್ರೀಶೈಲಗೌಡ ಬಿರಾದಾರ, ಬಿಜೆಪಿಂ ಮುಖಂಡರುಗಳಾದ ಕಾಸುಗೌಡ ಬಿರಾದಾರ, ಶೀಲವಂತ ಉಮರಾಣಿ, ಬಿಎಸ್.ಪಾಟೀಲ, ಮಲ್ಲಿಕಾರ್ಜುನ ಕಿವುಡೆ, ಚಂದ್ರಶೇಖರ ಕವಟಗಿ ಮಾತನಾಡಿದರು.

      ರೈತ ಸಂಘದ ಅದೃಷ್ಯಪ್ಪ ವಾಲಿ, ರಾಮಸಿಂಗ ಕನ್ನೊಳ್ಳಿ, ರವಿ ಗವಳಿ, ತಮ್ಮಾರಾಯ ಆಸಂಗಿ, ಸಿದ್ದರಾಮ ತಳವಾರ, ರಮೇಶ ಕುಂಬಾರ, ಎಂ.ಬಿ. ನಾವದಗಿ, ಕೆ.ಆರ್.ಪೂಜಾರಿ, ಮಲ್ಲಿಕಾರ್ಜುನ ಹೋರ್ತಿ, ಚಿದು ಮಾಶ್ಯಾಳ, ಧರ್ಮು ಅವಟಿ, ಸೂರಪ್ಪ ಗೋಟ್ಯಾಳ, ರಾಮಚಂದ್ರ ಖೈರೋಟ, ಜಬ್ಬಾರ ಗೊಗಿನಾಳ, ಹಣಮು ರಜಪೂತ, ಸಿದ್ದಪ್ಪ ಪೂಜಾರಿ, ಪರಸಪ್ಪ ಮಸಳಿ, ಸಿದ್ದು ಮಾಶ್ಯಾಳ. ಮಾಳಪ್ಪ ಹಂಜಗಿ, ಗಿರಮಲ್ಲ ಮಸಳಿ, ಆಕಾಶ ಪೂಜಾರಿ ಸೇರಿದಂತೆ ನೂರಾರು ರೈತರು ಮುಷ್ಕರದಲ್ಲಿ ಪಾಲ್ಗೊಂಡಿದ್ದರು.

      ಇಂಡಿ: ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಕಬ್ಬಿಗೆ ರೂ ನಾಲ್ಕು ಸಾವಿರ ದರ ನೀಡುವಂತೆ ಆಗ್ರಹಿಸಿ ರೈತರು ನಡೆಸುತ್ತಿದ್ದ ಅನಿದೀಷ್ಠ ಮುಷ್ಕರದಲ್ಲಿ ಭಾಗಿಯಾಗಿ ಸಂಸದ ರಮೇಶ ಜಿಗಜಿಣಗಿ ಮಾತನಾಡಿದರು.

      Tags: #In Indi#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in000 per tonne of sugarcanesugar mills went on an indefinite strike demanding Rs 4
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.