• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಸ್ನೇಹಿತನ ಸವಿನೆನಪಿಗಾಗಿ, ಮುಖ್ಯಗುರುಗಳ ಹೆಸರಿನಲ್ಲಿ ಜಂಟಿ ಖಾತೆ..! ಕಾರಣ ಗೊತ್ತಾ..?

      Voiceofjanata.in

      September 4, 2024
      0
      ಸ್ನೇಹಿತನ ಸವಿನೆನಪಿಗಾಗಿ, ಮುಖ್ಯಗುರುಗಳ ಹೆಸರಿನಲ್ಲಿ ಜಂಟಿ ಖಾತೆ..! ಕಾರಣ ಗೊತ್ತಾ..?
      0
      SHARES
      678
      VIEWS
      Share on FacebookShare on TwitterShare on whatsappShare on telegramShare on Mail

      ಸ್ನೇಹಿತನ ಸವಿನೆನಪಿಗಾಗಿ, ಮುಖ್ಯಗುರುಗಳ ಹೆಸರಿನಲ್ಲಿ ಜಂಟಿ ಖಾತೆ..! ಕಾರಣ ಗೊತ್ತಾ..?

      ಇಂಡಿ: ಜೊತೆಗೂಡಿ ಶಾಲೆ ಕಲಿತು ಇತೀಚೆಗಷ್ಟೇ ಮರಣ ಹೊಂದಿದ್ದ ಇಂಡಿ ತಾಲೂಕಿನ ಸಂಗೋಗಿ ಗ್ರಾಮದ ಬಸವರಾಜ ಕುಂಬಾರ ಅವರ ನೆನಪಿಗಾಗಿ ೨೦೦೮ ರ ಎಸ್.ಎಸ್.ಎಲ್.ಸಿ ಗೆಳೆಯರ ಬಳಗದಿಂದ ೨೫ ಸಾವಿರ ರೂಪಾಯಿ ಸಂಗ್ರಹಿಸಿ ವಾರ್ಷಿಕವಾಗಿ ಸ್ಮರಣ ಬಹುಮಾನ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಮಂಗಳವಾರ ಶಿರಶ್ಯಾಡ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಗೆಳೆಯರ ಬಳಗದಿಂದ ಠೇವಣ ಮಾಡಿಸಲಾಯಿತು.

      ಗೆಳೆಯನ ಅಗಲಿಕೆಯ ನೋವು ಅಮರವಾಗುವಂತೆ ಅವರ ಗೆಳೆಯರ ಬಳಗ ವಿನೂತನವಾದ ಆಲೋಚನೆಯೊಂದಿಗೆ ಸ್ಮರಣ ಬಹುಮಾನ ನೀಡುವುದರೊಂದಿಗೆ ಮೃತ ಗೆಳೆಯನ ನೆನಪು ಮಾಡಿಕೊಳ್ಳುವ ಕಾರ್ಯ ಮಾಡಿದರು.
      ಗೆಳೆಯರ ಬಳಗದ ನಾಯಕ ಬಾಳು ಮುಳಜಿ ಹಾಗೂ ಮುಖ್ಯಗುರುಗಳ ಹೆಸರಿನಲ್ಲಿ ಜಂಟಿ ಖಾತೆಯನ್ನು” ಶ್ರೀ ಗುರು ಗಂಗಾಧರೇಶ್ವರ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಶಿರಶ್ಯಾಡ ಬ್ಯಾಂಕಿನಲ್ಲಿ ತೆಗೆದು ೨೫೦೦೦ ಗೆ ಪ್ರತಿ ವರ್ಷ ಬರುವ ಬಡ್ಡಿ ಹಣವನ್ನು ಪ್ರಥಮ ಹಾಗೂ ದ್ವಿತೀಯ ಸ್ಥಾನದಲ್ಲಿ ಪಾಸಾದ ಪ್ರತಿಭಾನ್ವಿತ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಸ್ಮರಣ ಬಹುಮಾನ ನೀಡುವುದಾಗಿ ಮುಳಜಿ ಘೋಷಿಸಿದರು.
      ಈ ಕಾರ್ಯಕ್ರಮದಲ್ಲಿ ಪ್ರೌಢಶಾಲಾ ಮುಖ್ಯಶಿಕ್ಷಕ ಆರ್.ಕೆ. ದುದಗಿ, ಪ್ರಾಥಮಿಕ ಶಾಲಾ ಶಿಕ್ಷಕ ಎ.ಎಮ್ ಬಿರಾದಾರ, ಗೆಳೆಯರ ಒಕ್ಕೂಟದ ಸದಸ್ಯ ಟೋಪಣ್ಣ ಬಿರಾದಾರ, ಎಸ್‌ಡಿಎಂಸಿ ಅಧ್ಯಕ್ಷ ಪುಂಡಲಿAಗ ಹೊಸಮನಿ, ಬಸವರಾಜ ತಳವಾರ, ಶ್ರೀಕಾಂತ ಮುಳಜಿ, ಶಿವುಕುಮಾರ ಬಿರಾದಾರ, ಉಮೇಶ್ ನಾದ, ಆನಂದ ಮುಳಜಿ, ಬಸವರಾಜ ಗೋಖಲೆ, ಸಿದ್ಧರಾಮ ಕುಂಬಾರ, ಮಲ್ಲಿಕಾರ್ಜುನ ಕುಂಬಾರ, ಚೌಡಪ್ಪ ಕುಂಬಾರ, ಸಂಜೀವ ಪುರದಾಳ, ಮಹಾದೇವ ಭಜಂತ್ರಿ, ರಮೇಶ್ ನಾದ, ಪುಂಡಲೀಕ ಹೊಸಮನಿ ಸೇರಿದಂತೆ ಪ್ರೌಢಶಾಲಾ ಶಿಕ್ಷಕರು, ಊರಿನ ಪ್ರಮುಖರು ,ವಿದ್ಯಾರ್ಥಿ/ವಿದ್ಯಾರ್ಥಿನಿಯರು ಭಾಗವಹಿಸಿದ್ದರು.

      ಇಂಡಿ: ಸಂಗೋಗಿ ಗ್ರಾಮದ ಬಸವರಾಜ ಕುಂಬಾರ ಅವರ ನೆನಪಿಗಾಗಿ ೨೦೦೮ ರ ಎಸ್.ಎಸ್.ಎಲ್.ಸಿ ಗೆಳೆಯರ ಬಳಗದಿಂದ ೨೫ ಸಾವಿರ ರೂಪಾಯಿ ಸಂಗ್ರಹಿಸಿ ವಾರ್ಷಿಕವಾಗಿ ಸ್ಮರಣ ಬಹುಮಾನ ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿರಶ್ಯಾಡ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಗೆಳೆಯರ ಬಳಗದಿಂದ ಠೇವಣ ಮಾಡಿಸಲಾಯಿತು.

      I

      Tags: #Friends#In memory of a friend#Public News#Shirshyad School#Today News#ಸ್ನೇಹಿತನ ಸವಿನೆನಪಿಗಾಗಿa joint account in the name of the head teacher..! Do you know the reason?govt high schoolಮುಖ್ಯಗುರುಗಳ ಹೆಸರಿನಲ್ಲಿ ಜಂಟಿ ಖಾತೆ..! ಕಾರಣ ಗೊತ್ತಾ..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.