• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ನಿಷೇಧಾಜ್ಞೆ ಜಾರಿಗೊಳಿಸಿ ಗುಮ್ಮಟ ನಗರಿ ಜಿಲ್ಲಾಧಿಕಾರಿ ಆದೇಶ

      Voice Of janata

      January 30, 2025
      0
      ನಿಷೇಧಾಜ್ಞೆ ಜಾರಿಗೊಳಿಸಿ ಗುಮ್ಮಟ ನಗರಿ ಜಿಲ್ಲಾಧಿಕಾರಿ ಆದೇಶ
      0
      SHARES
      845
      VIEWS
      Share on FacebookShare on TwitterShare on whatsappShare on telegramShare on Mail

      ನಿಷೇಧಾಜ್ಞೆ ಜಾರಿಗೊಳಿಸಿ ಗುಮ್ಮಟ ನಗರಿ ಜಿಲ್ಲಾಧಿಕಾರಿ ಆದೇಶ

      ವಿಜಯಪುರ: ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯ ನಡೆಸುವ ಗಣಕಯಂತ್ರ ಪ್ರವೇಶ ಪರೀಕ್ಷೆಗಳು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ವಿಜಯಪುರ ನೀಲಕಂಠೇಶ್ವರ ನಗರ ಹಾಗೂ ಅಲ್-ಅಮೀನ್ ಮೆಡಿಕಲ್ ಕಾಲೇಜ ಪರೀಕ್ಷಾ ಕೇಂದ್ರಗಳಲ್ಲಿ ಫೆ.3 ರಿಂದ ಫೆ.10ರ ವರೆಗೆ ಜರುಗಲಿದ್ದು, ಕಾನೂನು ಸುವ್ಯವಸ್ಥೆ ಕಾಪಾಡಲು ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷಾ ದಿನದಂದು ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ, ಸಿಬ್ಬಂದಿ ಹಾಗೂ ಅಭ್ಯರ್ಥಿಗಳು ಮೊಬೈಲ್ ಫೋನ್, ಸ್ಮಾರ್ಟವಾಚ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್‌ಲೆಸ್, ಕ್ಯಾಲ್ಕುಲೇಟರ್ ಮುಂತಾದ ಎಲೆಕ್ಟ್ರಾನಿಕ ವಸ್ತುಗಳನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 9 ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟ‌ರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.

      Tags: #In order to enforce the ban#indi / vijayapur#Public News#State News#Today News#Voiceofjanata.in#ನಿಷೇಧಾಜ್ಞೆ ಜಾರಿಗೊಳಿಸಿ ಗುಮ್ಮಟ ನಗರಿ ಜಿಲ್ಲಾಧಿಕಾರಿ ಆದೇಶ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಆಹಾರ ಧಾನ್ಯ ಅಕ್ರಮ ಆರೋಪ: ಉನ್ನತ ಮಟ್ಟದ ತನಿಖೆಗೆ ದಲಿತ ಸಂಘಟನೆಗಳ ಒತ್ತಾಯ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      ವಿದ್ಯುತ್ ತಂತಿ ತಗುಲಿ ರೈತ ಬಲಿ? ರಸ್ತೆ ತಡೆದು ಪ್ರತಿಭಟನೆ

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      ಇಂದಿರಾಗಾಂಧಿ ಮೂರ್ತಿ ಸ್ಥಾಪಕ ಅಶೋಕ್ ತಳವಾರ ಸನ್ಮಾನ್..

      June 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.