• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸಂಪಾದಕೀಯ

      ಲಿಂಬೆ ನಾಡಿನಲ್ಲಿ…ರಾಮನಾಮ ಜಪ..!

      ಸಂಪಾದಕೀಯ : ಶಂಕರ್ ಜಮಾದಾರ

      January 21, 2024
      0
      ಲಿಂಬೆ ನಾಡಿನಲ್ಲಿ…ರಾಮನಾಮ ಜಪ..!
      0
      SHARES
      408
      VIEWS
      Share on FacebookShare on TwitterShare on whatsappShare on telegramShare on Mail

      ಲಿಂಬೆ ನಾಡಿನಲ್ಲಿ…ರಾಮನಾಮ ಜಪ

      ಶರವೇಗದಲ್ಲಿ ಸಾಗುತ್ತಿರುವ ಮಂತ್ರಾಕ್ಷತೆ ಕಾರ್ಯ

      ಇಂಡಿ: ಸರ್ವಂ ಸನಾತನಂ‌‌ ಹೌದು.. ಭಾರತದ ಸನಾತನ ಯಾತ್ರೆಯಲ್ಲಿ ಹಿಂದೂ ಧರ್ಮದ ಧಾರ್ಮಿಕ, ಸಾಂಸ್ಕøತಿಕ
      ಚರಿತ್ರೆಯ ಇತಿಹಾಸದಲ್ಲಿ ದೇವತಾ ಪುರುಷರಾಗಿರುವ ಪ್ರಭು ಶ್ರೀರಾಮಚಂದ್ರರ ಪ್ರಾಣ ಪ್ರತಿಷ್ಠಾನ ಸಮಾರಂಭ ಅಯೋಧ್ಯೆಯಲ್ಲಿ ಜರಗುತ್ತಿರುವ ಪ್ರಯುಕ್ತ ಲಿಂಬೆ ನಾಡಿನಲ್ಲಿ‌ ಮಂತ್ರಾಕ್ಷತೆ ಹಂಚುವ ಪವಿತ್ರ ಕಾರ್ಯ
      ಅತ್ಯಂತ ಸಡಗರ- ಸಂಭ್ರಮದಿಂದ ನಡೆಯುತ್ತಿದೆ.

      ಭವಿಷ್ಯದ ಜಿಲ್ಲಾ ಕೇಂದ್ರ ಎಂದು ಬಿಂಬಿತಗೊಂಡು,ಈ ಸದ್ಯ ಪ್ರತ್ಯೇಕ ಜಿಲ್ಲಾ‌ ಕೇಂದ್ರಕ್ಕಾಗಿ ಅತೀ ಹೆಚ್ಚು ಪ್ರತಿಭಟನೆ ನಡೆಸುತ್ತಿರುವ ವಿಜಯಪುರ ಜಿಲ್ಲೆಯ ಇಂಡಿ
      ತಾಲ್ಲೂಕಿನಲ್ಲಿ ಅತ್ಯಂತ ವಿಶಿಷ್ಟ ವೈಶಿಷ್ಟ್ಯವಾಗಿ‌ ಮಂತ್ರಾಕ್ಷತೆ ಹಂಚುವ ಮತ್ತು ಸ್ವೀಕರಿಸುವ ಕಾರ್ಯ ಅದ್ದೂರಿಯಿಂದ ನಡೆಯುತ್ತಿದೆ. ಭೀಮಾತೀರದಲ್ಲಿ ರಾಮನಪೂಜೆ! ರಾಜ್ಯದಲ್ಲಿಯೇ ಲಿಂಬೆನಾಡು ಭೀಮಾ ತೀರ ಎಂದೇ ಪ್ರಖ್ಯಾತಿ ಹೊಂದಿರುವ ಇಂಡಿಯ ಪ್ರತಿ ಮನೆ ಮನೆಯಲ್ಲೂ ಅತ್ಯಂತ ಸಡಗರ‌, ಸಂಭ್ರಮದೊಂದಿಗೆ ಶ್ರೀರಾಮನ ಭಾವಚಿತ್ರ, ಕರಪತ್ರ ಹಾಗೂ ಮಂತ್ರಾಕ್ಷತೆ ಕಾರ್ಯ ಸ್ವೀಕರಿಸುವಲ್ಲಿ ಅತ್ಯಂತ ವಿಶೇಷವಾಗಿ ಗೃಹಣಿಯರು ಅರಿಶಿಣ, ಕುಂಕುಮ ಹಚ್ಚಿ ಮತ್ತು ಮಂಗಳರಾತಿ ಬೆಳಗಿ ಮಂತ್ರಾಕ್ಷತೆ ಸ್ವೀಕರಿಸುತ್ತಿರುವ ವಿಶೇಷ ಸ್ಮರಣಿಯ ಘಳಿಗೆಯಾಗಿ, ಹೃದಯಸ್ಪರ್ಶಿ ಮಂತ್ರಾಕ್ಷತೆ ವಿತರಿಸುವ, ಸ್ವೀಕರಿಸುವ ಕಾರ್ಯ ಸಡಗರದಿ ನಡೆಯುತ್ತಿದೆ.

      ಕೋಟ್ಯಂತರ ಹಿಂದೂಗಳ ಕನಸು‌ ನನಸಾಗುವ ಸಮಯ ಸನ್ನಿಹಿತವಾಗಿದೆ. ಕೋಟ್ಯಂತರ ಭಕ್ತರು ಈಗಾಗಲೇ
      ಅಯೋಧ್ಯೆಯ ರಾಮ ಮಂದಿರ ನಿರ್ಮಾಣಕ್ಕೆ
      ನಾನಾ ರೀತಿಯ ಕೊಡುಗೆ ನೀಡಿದ್ದಾರೆ. ಈಗ‌ ರಾಮಮಂದಿರ ನಿರ್ಮಾಣಕ್ಕೆ ಕಾಣಿಕೆ ನೀಡಿರುವವರ
      ಮನೆಬಾಗಿಲಿಗೆ ಪ್ರಸಾದ ತಲುಪಬೇಕು. ಈ
      ನಿಟ್ಟಿನಲ್ಲಿ ಪ್ರತಿಯೊಬ್ಬರ ಮನೆಗೂ‌ ರಾಮದೇವರ ಪ್ರಸಾದವನ್ನು ತಲುಪಿಸುವ‌ ಹಿತದೃಷ್ಟಿಯಿಂದ ಪ್ರತಿ ಊರು, ಗ್ರಾಮಗಳಿಗೂ ಮಂತ್ರಾಕ್ಷತೆ, ಭಾವಚಿತ್ರ ತಲುಪಿಸುವ ವ್ಯವಸ್ಥೆಯನ್ನು ಅತ್ಯಂತ ಭಕ್ತಿಪೂರ್ವಕ
      ಮಾಡಲಾಗಿದೆ ಎಂದು ರಾಮ ಭಕ್ತರು ನುಡಿಯುತ್ತಾರೆ.

      ಮಂತ್ರಾಕ್ಷತೆ ಕಾರ್ಯ ಇಂಡಿಯಲ್ಲಿ..!

      ಇಂಡಿ ಪಟ್ಟಣದಲ್ಲಿ 23 ವಾರ್ಡಗಳ ಸಹಿತ ಒಟ್ಟು 28
      ಮಂಡಲ, 7 ಹೋಬಳಿ, 143 ಗ್ರಾಮ ಒಟ್ಟು ವಸತಿ
      430 ಪ್ರದೇಶದಲ್ಲಿ ಬೇಟಿ ನೀಡುವ ಪ್ರಕ್ರಿಯೆ ನಡೆದಿದ್ದು, ಈಗಾಗಲೇ ಸುಮಾರು 46 ಸಾವಿರ ಕರಪತ್ರ ಮತ್ತು ಶ್ರೀರಾಮಚಂದ್ರನ‌ ಭಾವಚಿತ್ರ ಹಂಚಿಕೆ ಮಾಡಲಾಗಿದೆ. ಸುಮಾರು 55 ಸಾವಿರಕ್ಕಿಂತಲೂ ಹೆಚ್ಚಿನ ಜನರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.ಇನ್ನೂ ತಾಲ್ಲೂಕಿನಲ್ಲಿ ಲಕ್ಷಕ್ಕಿಂತಲೂ ಹೆಚ್ಚಿನ ಜನರು ಮಂತ್ರಾಕ್ಷತೆ ನಿರೀಕ್ಷೆಯಲ್ಲಿದ್ದಾರೆ.

      ಒಟ್ಟಾರೆಯಾಗಿ ಮಂತ್ರಾಕ್ಷತೆ ರೂಪದಲ್ಲಿ ದೇವರೇ ಮನೆಗೆ ಬರಲಿದ್ದಾರೆ. ಅದನ್ನು ಪ್ರಜ್ಞಾಪೂರ್ವಕವಾಗಿ ಪೂಜೆ ಮಾಡುವ ಪ್ರತಿಜ್ಞೆ ಮಾಡಬೇಕು. ಜ.22ರಂದು ಪ್ರತೀ
      ಗ್ರಾಮದಲ್ಲಿ ರಾಮ ಸೀಯಾರಾಮ ಭಜನೆ‌ ಹಾಡುಗಳನ್ನು ಹಾಡಬೇಕು. ಸಂಜೆ 5 ಗಂಟೆಗೆ ಜ್ಯೋತಿ ಬೆಳಗಿ ಉತ್ತರ ದಿಕ್ಕಿಗೆ ಆರತಿ ಬೆಳಗುವ ಮೂಲಕ ಇದನ್ನು ಅವಿಸ್ಮರಣೀಯ ದಿನವನ್ನಾಗಿಸಬೇಕು ಎಂದು
      ಕಾರ್ಯಕರ್ತರು ತಿಳಿಸುತ್ತಿದ್ದಾರೆ. ರಾಜ್ಯಾಂಗ, ನ್ಯಾಯಾಂಗ ಕಾರ್ಯಾಂಗ ಮೂಲಕ ದೇಶದ ಕೋಟ್ಯಾಂತರ ಭಕ್ತರ ಆಶಯದೊಂದಿಗೆ ಇದೆ ದಿನಾಂಕ 22 ರಂದು‌ ದೇಶದ ಪ್ರತಿಷ್ಠಿತ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಯೋಧ್ಯೆ ರಾಮಲಲ್ಲಾ ವಿಗ್ರಹ ಪ್ರಾಣ ಪ್ರತಿಷ್ಠಾಪನವಾಗುತ್ತಿರುವ ಸಮಯದಲ್ಲಿ ಜನರಲ್ಲಿ ಭಯ-ಭಕ್ತಿ‌ಮೂಡುತ್ತಿದೆ. ದೇಶಾದ್ಯಂತ ನಡೆಯುತ್ತಿರುವ ಈ ಮಂತ್ರಾಕ್ಷತೆ ಕಾರ್ಯಕ್ರಮಕ್ಕೆ ಇಂಡಿಯ ಜನರು
      ಸಂಪೂರ್ಣವಾಗಿ ಭಕ್ತಿಪೂರ್ವಕ ಪೂಜ್ಯ ಭಾವನೆಯಿಂದ ಸ್ಪಂದನೆಯಾಗುತ್ತಿದ್ದು,‌ ಅದು ಈ ಯುಗದ ಹೊಸ ಧಾರ್ಮಿಕ ಚಿಂತನೆಗೆ ನಾಂದಿ ಹಾಡಿದೆ. ಸಾವಿರಾರು ಕರಸೇವಕರ ತ್ಯಾಗ ಬಲಿದಾನಗಳಿಂದ ಹಾಗೂ ಕೋಟ್ಯಾಂತರ ಜನರ‌ ಸಂಕಲ್ಪದೊಂದಿಗೆ ಈ ಸಮಾರಂಭ ನೇರವೇರುತ್ತಿರುವುದು ಈ ಭಾಗದ ಜನರಿಗೆ ಎಲ್ಲಿಲ್ಲದ ಖುಷಿ ತಂದಿದೆ.

      ಅಭಿಯಾನದಲ್ಲಿ ಯಾರ ಯಾರ್ಯಾರ ಪಾತ್ರ.?

      ಅಭಿಯಾನದ ಅನುಷ್ಠಾನಕ್ಕೆ ಜವಾಬ್ದಾರಿ‌ ಹೊತ್ತಿರುವ ವಿಶ್ವ ಹಿಂದೂ ಪರಿಷತ್, ರಾಷ್ಟ್ರೀಯ ಸ್ವಯಂಸೇವಕ ಸಂಘ ಹಾಗೂ ಪರಿವಾರ ಸಂಘಟನೆಗಳವರು ಶ್ರೀರಾಮ
      ಮಂದಿರ ಸಮಾರಂಭದ ಅಕ್ಷತಾ ಅಭಿಯಾನದ
      ನೇತೃತ್ವ ವಹಿಸಿ ಸಂಘಟನೆ ಮಾಡುತ್ತಿದ್ದಾರೆ.‌ ವಿವಿಧ ಹಂತಗಳಲ್ಲಿ ಬೈಠಕ್ ಸೇರಿ ಅಭಿಯಾನದ ಪ್ರಗತಿ ಮಾಹಿತಿ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ.

      ಇಂದು ವಿಶ್ವವೇ ಭಾರತದ ನರೇಂದ್ರ ಮೊದಿ
      ಅವರ ಆಧ್ಯಾತ್ಮಿಕ ಧಾರ್ಮಿಕ ವೈಜ್ಞಾನಿಕ ಚಿಂತನೆಗಳಿಗಾಗಿ ಬೆರಗಾಗಿ ನೋಡುತ್ತಿದೆ. ಕಾಶಿ, ಸೋಮನಾಥ ದೇವಾಲಯಗಳ ಜೀರ್ಣೋದ್ದಾರ ಮಾಡಿದ್ದ ಅಹಲ್ಯಾಬಾಯಿ ಹೊಳ್ಕರಅವರ ನಂತರ ನರೇಂದ್ರ ಮೋದಿ ರಾಮಲಲ್ಲಾ ಪ್ರತಿಷ್ಠಾನ ಮಾಡುತ್ತಿರುವುದು ಈ ಯುಗದ ಸೌಭಾಗ್ಯ ಸಂಕೇತ. ಇದು ಭಾರತೀಯ ನಾಗರಿಕರ ಹೆಮ್ಮೆಯ ಸಂಗತಿ.

      ಕಾಸುಗೌಡ ಬಿರಾದಾರ
      ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ.

      ಕೋಟ್ಯಂತರ ಜನರ ಐನೂರು ವರ್ಷಗಳ ಕನಸಾಗಿದ್ದ ರಾಮ ಮಂದಿರ ನಿರ್ಮಾಣ ಕಾರ್ಯಕ್ಕೆ ಲಕ್ಷಾಂತರ ಜನ ದೃಡ ಸಂಕಲ್ಪ ಮಾಡಿ ಪ್ರಾಮಾಣಿಕ ಪ್ರಯತ್ನದ ಮೂಲಕ
      ಶ್ರಧ್ಧೆಯಿಂದ ದುಡಿಮೆ ಮಾಡಿದ್ದರಿಂದ ಮತ್ತು‌ಪ್ರಧಾನಿ ನರೇಂದ್ರ ಮೋದಿ ಅವರು ಸ್ವಯಂ ಕರ ಸೇವಕರಾಗಿ ಶ್ರೀ ರಾಮಮಂದಿರ ನಿರ್ಮಾಣದಲ್ಲಿ ಅವಿರತ ಪರಿಶ್ರಮ ಸಲ್ಲಿಸಿದ್ದರಿಂದ ದೇಶದ ಜನ ಕಂಡ ಕನಸು ನನಸಾಗುವ
      ಕಾಲ ಕೂಡಿ ಬಂದಿದೆ. ಈ ಸಂತಸದ ದಿನವನ್ನು ಇಡೀ
      ದೇಶವೇ ವಿಜೃಂಭಣೆಯಿಂದ ಆಚರಿಸಲಿದೆ.

      ಪ್ರಕಾಶ ಬಿರಾದಾರ

      ಮಂತ್ರಾಕ್ಷತೆ ಹಂಚುವ ಪ್ರಮುಖರು, ಜಿಲ್ಲಾ ಧರ್ಮಚಾರಿ ಪ್ರಮುಖರು.

      Tags: #Editor#In the land of Limbe...Ramanama Japa..#Public News#Voice Of Janata#ಲಿಂಬೆ ನಾಡಿನಲ್ಲಿ...ರಾಮನಾಮ ಜಪ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.