• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      Voiceofjanata.in

      January 16, 2026
      0
      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ
      0
      SHARES
      37
      VIEWS
      Share on FacebookShare on TwitterShare on whatsappShare on telegramShare on Mail

      ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ

      ಅಸ್ಕಿ ಫೌಂಡೇಶನ್‌ದಿಂದ ಸಾಧಕರ ಸನ್ಮಾನ

      ಮುದ್ದೇಬಿಹಾಳ : ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು ,ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆಇನ್ನು ಕೆಲವರು ಸನ್ಮಾನಕ್ಕೆ ಇಂತಹದ್ದೇ ವಸ್ತು,ಸಾಮಗ್ರಿ ಬೇಕೆಂದು ಬೇಡಿಕೆ ಇರಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಅಂತಹ ಸನ್ಮಾನಗಳು ಸಮಾಜದಲ್ಲಿ ಗೌರವ ಹೆಚ್ಚಿಸುತ್ತವೆ ಎಂದು ಹಿರಿಯ ಸಾಹಿತಿ ಪ್ರೊ.ಬಿ.ಎಂ.ಹಿರೇಮಠ  ಹೇಳಿದರು.
      ಪಟ್ಟಣದ ಬೆಂಗಳೂರು ಬೇಕರಿ ಫಂಕ್ಷನ್ ಹಾಲ್‌ನಲ್ಲಿ ಅಸ್ಕಿ ಫೌಂಡೇಶನ್ ನೇತೃತ್ವದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಧಕರ ಸನ್ಮಾನ, ಕ್ಯಾಲೆಂಡರ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದ ಆದರೆ ಸಮಾಜದಲ್ಲಿ ಎಲ್ಲರ ನಡೆಯುವ ಸಾಧನೆಗಳ ಪುರಸ್ಕಾರದ ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆ.  ಇನ್ನು ಕೆಲವರು ಸನ್ಮಾನಕ್ಕೆ ಇಂತಹದ್ದೇ ವಸ್ತು,ಸಾಮಗ್ರಿ ಬೇಕೆಂದು ಬೇಡಿಕೆ ಇರಿಸಿಕೊಂಡು ಸನ್ಮಾನ ಮಾಡಿಸಿಕೊಳ್ಳುತ್ತಾರೆ. ಆದರೆ ಸಮಾಜದಲ್ಲಿ ಎಲ್ಲರ ಮಧ್ಯೆ ನಡೆಯುವ ಸಾಧನೆಗಳ ಪುರಸ್ಕಾರದ ಸನ್ಮಾನಗಳಿಗೆ ಗೌರವ ಜಾಸ್ತಿ. ಅಸ್ಕಿ ಫೌಂಡೇಶನ್ ಸಹಜ ಸನ್ಮಾನದ ಮೂಲಕ ಸಾಧಕರ ಗೌರವವನ್ನು ಹೆಚ್ಚಿಸಿದೆ ಎಂದರು.
      ಕರ್ನಾಟಕ ಕೋ ಆಪರೇಟಿವ್‌ ಬ್ಯಾಂಕ್ ನಿರ್ದೇಶಕ ಸತೀಶ ಓಸ್ವಾಲ ಮಾತನಾಡಿ, ಸಿ.ಬಿ.ಅಸ್ಕಿಯವರದ್ದು ಮತ್ತೊಬ್ಬರ ಖುಷಿಯಲ್ಲಿ ಸಂತಸ ಕಾಣುವ ವ್ಯಕ್ತಿತ್ವ.ಎಲ್ಲರನ್ನು ಕರೆದು ಗೌರವಿಸುವ ಗುಣ ನಿಗರ್ವಿ ವ್ಯ.ಕಿಯಾಗಿದಾರೆ ಎಂದರು.
      ಅಸ್ಕಿ ಫೌಂಡೇಶನ್‌ ಅಧ್ಯಕ್ಷ ಸಿ.ಬಿ.ಅಸ್ಕಿ ಮಾತನಾಡಿ, ಜನರ ಪ್ರೀತಿ, ಅಭಿಮಾನವೇ ಫೌಂಡೇಶನ್ ಬೆಳವಣಿಗೆಗೆ ಕಾರಣವಾಗಿದೆ.ಗಳಿಸಿದ್ದರಲ್ಲಿ ಅಲ್ಪವನ್ನು ಸಮಾಜ ಸೇವೆಗಾಗಿ ಮುಡಿಪಾಗಿಟ್ಟರೆ ಭವಿಷ್ಯದಲ್ಲಿ ಒಳ್ಳೆಯ ಕಾರ್ಯಗಳಿಗೆ ಸ್ಫೂರ್ತಿಯಾಗಲಿದೆ. ಕಷ್ಟದ ಸಮಯದಲ್ಲಿ ಅಸ್ಕಿ ಫೌಂಡೇಶನ್ ನೆರವಿಗೆ ಸದಾ ಸಿದ್ಧವಾಗಿದೆ ಎಂದರು.
      ಹಸಿರು ತೋರಣ ಗೆಳೆಯರ ಬಳಗದ ಸಲಕ ಮಹಾಬಳೇಶ ಗಡೇದ ಮಾತನಾಡಿ , ಅಗ್ನಿಯವರು ಸುಕನ್ಯಾ ಸಮೃದ್ಧಿ ಯೋಜನೆಯ ಆರಂಭಿಕ ಕಂತುಗಳನ್ನು ಕಟ್ಟುವುದಕ್ಕಾಗಿ ಹಲವು ವರ್ಷಗಳ ಹಿಂದೆ ಬಡ ಹೆಣ್ಣು ಮಕ್ಕಳಿಗೆ ಅನುಕೂಲ ಕಲ್ಪಿಸಿದ್ದಾರೆ ಅಸ್ಕಿ ಸಹೃದಯವಂತರು ಎಂದರು.
      ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಕಸಾಪ ಅಧ್ಯಕ್ಷ ಕಾಮರಾಜ ಬಿರಾದಾರ, ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ, ಮುಖಂಡ ರಾಯಚೂರ ಮಾತನಾಡಿದರು.ಪುರಸಭೆ ಅಧ್ಯಕ್ಷ ಮಹೆಬೂಬ ಗೊಳಸಂಗಿ ಕಾರ್ಯಕ್ರಮದಲ್ಲಿದ್ದರು. ದೀಪರತ್ನಶ್ರೀ ನಿರೂಪಿಸಿದರು.
      ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ ಅವರನ್ನು ಫೌಂಡೇಶನ್‌ ದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ ಆಡಳಿತ ಮಂಡಳಿ ಪದಾಧಿಕಾರಿಗಳು,ಮನೆಯಲ್ಲಿ ಮಹಾವ ಶರಣ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳದ ನಿರ್ದೇಶಕ ಆನಂದಗೌಡ ಬಿರಾದಾರ,ಹಸಿರು ತೋರಣ ಗೆಳೆಯರ ಬಳಗದ ಅಧ್ಯಕ್ಷ ಅಮರೇಶ ಗೂಳಿ ಅವರನ್ನು ಫೌಂಡೇಶನ್‌ದಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಅಸ್ಕಿ ಫೌಂಡೇಶನ್ ಪದಾಧಿಕಾರಿಗಳು, ಹಸಿರು ತೋರಣ ಗೆಳೆಯರ ಬಳಗದ ಸದಸ್ಯರು,ಕರ್ನಾಟಕ ಕೋ ಆಪರೇಟಿವ್ ಬ್ಯಾಂಕ್‌ ಆಡಳಿತ ಮಂಡಳಿ ಪದಾಧಿಕಾರಿಗಳು,ಮನೆಯಲ್ಲಿ ಮಹಾಮನೆ, ಶರಣ ಸಾಹಿತ್ಯ ಪರಿಷತ್, ಕನ್ನಡ ಸಾಹಿತ್ಯ ಪರಿಷತ್‌, ಆನಂದಗೌಡ ಗೆಳೆಯರ ಬಳಗದ ಸದಸ್ಯರು ಭಾಗವಹಿಸಿದ್ದರು.
      Tags: #In the midst of popularity#indi / vijayapur#Public News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಜನಪ್ರೀಯತೆಯ ಮಧ್ಯೆದಲ್ಲಿ ನಡೆಯುವ ಸನ್ಮಾನಗಳು ಸಹಜವಾಗಿದ್ದು  ಕೆಲವರು ಬೆದರಿಸಿ ಸನ್ಮಾನ ಮಾಡಿಸಿಕೊಳ್ಳುತ್ತಾರೆhonors are natural
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.