• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ದಿನ’ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧನೆ

      Voiceofjanata.in

      May 22, 2025
      0
      ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ದಿನ’ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧನೆ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ದಿನ’ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧನೆ

      ವಿಜಯಪುರ: ಭಯೋತ್ಪಾದನೆ ಎಂಬ ಜಾಗತಿಕ ಪಿಡುಗನ್ನು ಸಾಮೂಹಿಕವಾಗಿ ಎದುರಿಸಲು ನಾಗರಿಕರಲ್ಲಿ ಏಕತೆ, ಶಾಂತಿ ಮತ್ತು ದೇಶಪ್ರೇಮದ ಪ್ರಜ್ಞೆಯನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.
      ಬುಧವಾರದಂದು ತಾಲೂಕಿನ ನಾಗಠಾಣ ಗ್ರಾಮದ ಅರಿವು ಕೇಂದ್ರದಲ್ಲಿ ಹಮ್ಮಿಕೊಂಡ ‘ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ದಿನ’ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧಿಸಿ ಅವರು ಮಾತನಾಡಿದರು.

      ಇಂದಿನ ಯುವಪೀಳಿಗೆಗೆ ದೇಶದ ಸಂಸ್ಕೃತಿ, ಸಂಸ್ಕಾರ, ಶಾಂತಿಯ ಮೌಲ್ಯವನ್ನು ಕಲಿಸಬೇಕು. ನಾವು ಭಾರತವನ್ನು ಭರವಸೆ, ಶಕ್ತಿ ಮತ್ತು ಒಗ್ಗಟ್ಟಿನ ಸಂಕೇತವನ್ನಾಗಿಸಿ, ಶಾಂತಿ, ಸಹಬಾಳ್ವೆಯ ತೋಟವನ್ನಾಗಿ ಮಾಡಿ, ಭಯೋತ್ಪಾದನೆಯ ಸಂಪೂರ್ಣ ನಿರ್ಮೂಲನೆಗೆ ಸಂಕಲ್ಪ ಮಾಡಬೇಕಿದೆ ಎಂದು ಹೇಳಿದರು.

      ವಿಶ್ವನಾಥ ಕಲಗೊಂಡ ಮಾತನಾಡಿ,ಭಯೋತ್ಪಾದನೆಯ ಪರಿಣಾಮಗಳ ಬಗ್ಗೆ ಜನರಿಗೆ ಶಿಕ್ಷಣ ನೀಡುವ ಅಗತ್ಯತೆ ಇದೆ. ಭಯೋತ್ಪಾದನೆಯನ್ನು ಬೇರು ಸಮೇತ ನಿರ್ಮೂಲನೆ ಮಾಡುವತ್ತ ನಾವೆಲ್ಲರೂ ಸಕ್ರಿಯವಾಗಿ ಕೆಲಸ ಮಾಡಬೇಕಾಗಿದೆ ಎಂದು ಹೇಳಿದರು.

      ಗ್ರಂಥಪಾಲಕ ಮಂಜುನಾಥ ಗಂಗನಳ್ಳಿ ಮಾತನಾಡಿ,
      ರಾಷ್ಟ್ರದ ಶಾಂತಿ, ಅಭಿವೃದ್ಧಿಗೆ ಭಯೋತ್ಪಾದನೆಯು ತೊಡಕಾಗಿದ್ದು, ಅದರ ನಿರ್ಮೂಲನೆಗೆ ಎಲ್ಲರೂ ಜೊತೆಗೂಡಿ ಬೇರು ಸಹಿತ ಸರ್ವನಾಶ ಮಾಡುವ ದೃಢ ಸಂಕಲ್ಪದೊಂದಿಗೆ ಮುನ್ನುಗ್ಗಬೇಕಾಗಿದೆ ಎಂದು ಹೇಳಿದರು.

      ಗ್ರಾಮದ ವಿಶ್ವನಾಥ ಹಂಡಿ, ಬಸವರಾಜ ಸಾರವಾಡ, ಸುರೇಶ ಕತ್ನಳ್ಳಿ, ಪ್ರವೀಣ ಅರಕೇರಿ, ಶಂಕರ ಲೋಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

      Tags: #In the program of National Terrorism Day#LOKASABHA ASSEMBLY ELECTION 2024#Public News#State News#Today News#Voice Of Janata#Voiceofjanata.in#ರಾಷ್ಟ್ರೀಯ ಭಯೋತ್ಪಾದನೆ ವಿರೋಧಿ ದಿನ'ದ ಕಾರ್ಯಕ್ರಮದಲ್ಲಿ ಪ್ರತಿಜ್ಞಾ ವಿಧಿ ಬೋಧನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

      0
      ಬಿಜೆಪಿ ಪ್ರಯಾಸದ ಗೆಲುವು

      June 24, 2026
      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

      June 23, 2026
      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      ಅಥಣಿ ವಿವಿಧ ಸಮಸ್ಯಗಳಿಗೆ ಪರಿಹರಿಸಲು ಅಧಿಕಾರಿಗಳಿ ಸೂಚಿಸಿ ಎಂದು ಶಾಸಕ ಸವದಿ ಅವರಿ ಮನವಿ

      June 23, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.