• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

    ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

    ಬೆಳೆಹಾನಿ ಸಮೀಕ್ಷೆಯಲ್ಲಿ ಅರ್ಹ ರೈತರು ಬಿಟ್ಟುಹೋಗದಂತೆ ಎಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ ಸೂಚನೆ

    ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ವಿಜಯಪುರ| ಬೃಹತ್‌ ಉದ್ಯೋಗ ಮೇಳ

    ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ಸಹಕಾರಿ – ಅಶೋಕ ದಳವಾಯಿ

    ತಂದೆ ತಾಯಿ ಸ್ಮರಣಾರ್ಥ ನಾಗರಿಕ ಸಮಾಜದಲ್ಲಿ ಪುಣ್ಯ ಕಾರ್ಯಗಳನ್ನು ಮಾಡುತ್ತಾ ಸಾರ್ಥಕ ಕಾರ್ಯ ಮನಿಯಾರ ಚಾರಿಟಬಲ್ ಟ್ರಸ್ಟ್  ಮಾಡುತ್ತಿದೆ: ಸಚಿವ ದರ್ಶನಾಪೂರ

    ಮುದ್ದೇಬಿಹಾಳ‌| ಮೊಸಳೆ ಬಲಿಯಾದ ಕಾಶಪ್ಪ ಕುಟುಂಬಸ್ಥರ ನೋವಿಗೆ ಶಾಸಕ‌‌ ನಾಡಗೌಡ ಸ್ಪಂದಿನೆ‌ ಹಾಗೂ ₹25000 ನೆರವನ್ನು ನೀಡಿ ಕುಟುಂಬಕ್ಕೆ ಸಾಂತ್ವನ 

    ಆಲೂರ ಗ್ರಾಮದಲ್ಲಿ ಆನೆಕಾಲು ರೋಗ ಸಮೀಕ್ಷೆ 120 ಜನರ ರಕ್ತ ಲೇಪನ ಸಂಗ್ರಹ

    ಮಳೆನೀರು ಕೊಯ್ಲು, ಘನತ್ಯಾಜ್ಯ ನಿರ್ವಹಣೆ ಹಾಗೂ ಸೌರಶಕ್ತಿ ಬಳಕೆಯಲ್ಲಿ ಹೆಚ್ಚು ಜಾಗೃತರಾಗಬೇಕು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ

      Voiceofjanata.in

      June 21, 2025
      0
      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ
      0
      SHARES
      122
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ಮತಕ್ಷೇತ್ರದಲ್ಲಿ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳಿಗೆ

      ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ
      -ಶಾಸಕ ಯಶವಂತರಾಯಗೌಡ ಪಾಟೀಲ

      ವಿಜಯಪುರ ಜೂ.18 : ರಾಜ್ಯದ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಶ್ರೀ ಡಿ.ಕೆ.ಶಿವಕುಮಾರ ಅವರು ಜುಲೈ 9 ರಂದು ಇಂಡಿ ಪಟ್ಟಣಕ್ಕೆ ಆಗಮಿಸಿ 4 ಸಾವಿರ ಕೋಟಿ ರೂ.ಗೂ ಹೆಚ್ಚಿನ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ-ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನಿರ್ವಹಿಸಲು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ತಿಳಿಸಿದರು.

      ಗುರುವಾರ ಇಂಡಿ ಮಿನಿ ವಿಧಾನಸೌಧದಲ್ಲಿ ಆಯೋಜಿಸಿದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂಡಿ ತಾಲೂಕಿನಲ್ಲಿ ಕೈಗೊಂಡಿರುವ 19 ಕೆರೆ ತುಂಬುವ ಯೋಜನೆ, ತಿಡಗುಂದಿ ಏತ ನೀರಾವರಿ ವಿಸ್ತರಣೆ, ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಕಾಮಗಾರಿ ಹಂತ-2 ಮತ್ತು 3, ತಡವಲಗಾ ಕೆಜಿಬಿವಿ ಶಾಲಾ ಕಟ್ಟಡ ನಿರ್ಮಾಣ, ಕಾರ್ಮಿಕರ ಮಕ್ಕಳಿಗಾಗಿ ವಸತಿ ಶಾಲೆ, ಮೌಲಾನಾ ಅಬುಲ್ ಕಲಾಂ ವಸತಿ ಶಾಲೆ, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ತಾಂತ್ರಿಕ ಶಿಕ್ಷಣ ಇಲಾಖೆ ಹೆಚ್ಚುವರಿ ಕೊಠಡಿಗಳ ಕಾಮಗಾರಿ, ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಝಳಕಿ, ಮಿರಗಿ ಗ್ರಾಮದ ಪಶು ಆಸ್ಪತ್ರೆ ಉದ್ಘಾಟನೆ, ಇಂಡಿ ತಾಲೂಕಿನ ಲಾಳಸಂಗಿ ಕೆರೆ ಸುಧಾರಣೆ, ಲೋಕೋಪಯೋಗಿ ಇಲಾಖೆ ಕಾಮಗಾರಿಗಳು, ಲಚ್ಯಾಣ ಗ್ರಾಮದ ಬಾಲಕರ ವಸತಿ ನಿಲಯ ನಿರ್ಮಾಣ, ವಿವಿಧ ಸಮುದಾಯ ಭವನಗಳ ನಿರ್ಮಾಣ, ಸಿಸಿ ರಸ್ತೆ ಕಾಮಗಾರಿ, ಮೆಘಾ ಮಾರುಕಟ್ಟೆ ಲೋಕಾರ್ಪಣೆ, ಮಿರಗಿ ಗ್ರಾಮದ ಹಳ್ಳಕ್ಕೆ ಬ್ರಿಜ್-ಕಂ-ಬ್ಯಾರೇಜ್ ನಿರ್ಮಾಣದ ಭೂಮಿ ಪೂಜೆ, ನಗರದ ತಾಲೂಕಾ ಕ್ರೀಡಾಂಗಣದ ವಿವಿಧ ಅಭಿವೃದ್ದಿ ಕಾಮಗಾರಿಗಳ ಭೂಮಿಪೂಜೆ, ಪ್ರಗತಿ ಪಥ ಯೋಜನೆ ರಸ್ತೆ ಕಾಮಗಾರಿಗೆ ಭೂಮಿಪೂಜೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ, ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

      ಇಂಡಿ ಪಟ್ಟಣದ ಪೊಲೀಸ್ ಗ್ರೌಂಡ್‍ನಲ್ಲಿ ಆಯೋಜಿಸಿದ ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಲು ಶ್ರಮಿಸಬೇಕು.ಸಂಬಂಧಿಸಿದ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ತಮ್ಮ ಇಲಾಖೆ ವ್ಯಾಪ್ತಿಯ ಯೋಜನೆ-ಕಾರ್ಯಕ್ರಮಗಳ ಕುರಿತು ಪೂರ್ವ ತಯಾರಿ ಮಾಡಿಕೊಂಡು, ಕಾಮಗಾರಿಗಳ ಕುರಿತು ಸಮಗ್ರವಾದ ವರದಿ ಸಿದ್ಧಪಡಿಸಿ, ಅಧಿಕಾರಿಗಳು ಆಸಕ್ತಿಯಿಂದ ಕಾರ್ಯನಿರ್ವಹಿಸಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಬೇಕು ಎಂದು ಅವರು ಹೇಳಿದರು.

      ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಮಾತನಾಡಿ, ಇಂಡಿ ತಾಲೂಕಿನಲ್ಲಿ ಆಯೋಜಿಸಲಾದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ,ಚಾಲನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮ ಯಶಸ್ವಿ ಆಯೋಜನೆಗೆ ಪೂರ್ವ ಸಿದ್ಧತೆ ಕೈಗೊಳ್ಳಬೇಕು. ಯಾವುದೇ ಲೋಪಗಳಿಗೆ ಆಸ್ಪದ ನೀಡದೇ ಎಲ್ಲ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕು. ಶಂಕು ಸ್ಥಾಪನೆ- ಚಾಲನೆ ಹಾಗೂ ಲೋಕಾರ್ಪಣೆಗೊಳ್ಳುವ ಯೋಜನೆಗಳ ಪಟ್ಟಿಯನ್ನು ಈಗಾಗಲೇ ಸಿದ್ಧಪಡಿಸಲಾಗಿದ್ದು, ಈ ಪಟ್ಟಿಯಲ್ಲಿ ಯಾವುದಾದರೂ ವ್ಯತ್ಯಾಸಗಳಿದ್ದಲ್ಲಿ ಕೂಡಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಲು ಕ್ರಮ ವಹಿಸಬೇಕು ಎಂದು ಹೇಳಿದರು.

      ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ವೇದಿಕೆ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಸೂಕ್ತ ಪೊಲೀಸ್ ರಕ್ಷಣಾ ವ್ಯವಸ್ಥೆ ಸೇರಿದಂತೆ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನಾ ಸಮಾರಂಭಕ್ಕೆ ಅಗತ್ಯವಿರುವ ಸಕಲ ಸಿದ್ಧತೆಗಳನ್ನು ಕೈಗೊಂಡು ಯಶಸ್ವಿ ಕಾರ್ಯಕ್ರಮಕ್ಕೆ ಎಲ್ಲರೂ ಶ್ರಮಿಸಬೇಕು. ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಹಾಗೂ 19 ಕೆರೆ ತುಂಬುವ ಯೋಜನೆಯ ಕುರಿತಾದ ಕಿರು ಸಾಕ್ಷ್ಯಚಿತ್ರ ಕಾರ್ಯಕ್ರಮದಲ್ಲಿ ಪ್ರದರ್ಶನ ಹಾಗೂ ಲಿಂಬೆ ಅಭಿವೃದ್ದಿ ಮಂಡಳಿ ಲೋಗೋ ಸಿದ್ಧಪಡಿಸಿ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಅವರು ಹೇಳಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಇಂಡಿ ಉಪವಿಭಾಗಾಧಿಕಾರಿ ಅನುರಾಧಾ ವಸ್ತ್ರದ, ಇಂಡಿ ತಹಶೀಲ್ದಾರ ವಿ.ಎಸ್.ಕಡಕಭಾವಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

      Tags: #Inaugurated by Chief Minister-Deputy Chief Ministers on July 9 -The Yashwantarayagowda Patil#indi / vijayapur#Public News#State News#Today News#Voice Of Janata#Voiceofjanata.in#ಜು.9ರಂದು ಮುಖ್ಯಮಂತ್ರಿ-ಉಪಮುಖ್ಯಮಂತ್ರಿಗಳಿಂದ ಉದ್ಘಾಟನೆ-ಶಂಕುಸ್ಥಾಪನೆ-ಲೋಕಾರ್ಪಣೆ -ಶಾಸಕ ಯಶವಂತರಾಯಗೌಡ ಪಾಟೀಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      ವಿಜಯಪುರ- ಬಬಲೇಶ್ವರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭ

      August 29, 2025
      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯಗಳನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸುವುದು ರೈತ ಸಂಘ ಸಂಪೂರ್ಣ ವಿರೋಧ ವ್ಯಕ್ತಪಡಿಸುತ್ತದೆ

      August 29, 2025
      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      ಗಣೇಶ ಚತುರ್ಥಿ & ಈದ್ ಮಿಲಾದ್ ಹಬ್ಬ: ಮದ್ಯ ಮಾರಾಟ ನಿಷೇಧಿಸಿ  ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ

      August 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.