• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

      Voiceofjanata.in

      June 27, 2025
      0
      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ
      0
      SHARES
      50
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ
      140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಉದ್ಘಾಟನೆ

      ವಿಜಯಪುರ ಜೂ.27 ಶುಕ್ರವಾರ ನಗರದ ಗಾಂಧಿವೃತ್ತ ಹಾಗೂ ನೆಹರೂ ಮಾರುಕಟ್ಟೆ ಹತ್ತಿರದಲ್ಲಿರುವ 140 ವರ್ಷಗಳ ಸುದಿರ್ಘ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಅವರು ಉದ್ಘಾಟಿಸಿದರು.

      1885ರಲ್ಲಿ ಸ್ಥಾಪಿತವಾದ ಈ ನಗರ ಕೇಂದ್ರ ಗ್ರಂಥಾಲಯ ಉತ್ತಮವಾದ ಪುಸ್ತಕ ಸಂಗ್ರಹವನ್ನು ಹೊಂದಿದೆ. ಹಳೆಯ ಇತಿಹಾಸವನ್ನು ಹೊಂದಿದ ಗ್ರಂಥಾಲಯವು ಇಂದು ಹೊಸ ರೂಪವನ್ನು ಪಡೆದುಕೊಂಡಿದೆ. ನಗರ ಕೇಂದ್ರ ಗ್ರಂಥಾಲಯವನ್ನು ಸುಂದರವಾದ ಕಂಪೌಂಡ ಗೋಡೆ ಹಾಗೂ ಪ್ರವೇಶದ್ವಾರ ನಿರ್ಮಾಣ, ಹೊಸ ಹಂಚು ಅಳವಡಿಕೆ, ಸುಣ್ಣ-ಬಣ್ಣ, ಹೊಸ ಕಪಾಟು ಬಾಗಿಲುಗಳ ಜೋಡಣೆ, ಫ್ಯಾನ್ ವ್ಯವಸ್ಥೆ, ಬೆಳಕಿಗಾಗಿ ಎಲ್‍ಇಡಿ ಬಲ್ಬಗಳ ವ್ಯವಸ್ಥೆ, ಟೇಬಲ್ ಚೇರ್, ಬೆಂಚ್ ಹಾಗೂ ಪುಸ್ತಕಗಳನ್ನು ಇಡುವ ಶೆಲ್ಪ ಅಳವಡಿಕೆ ಸೇರಿದಂತೆ ಒಟ್ಟು 19 ಲಕ್ಷ ರೂ. ವೆಚ್ಚದಲ್ಲಿ ನವೀಕರಣಗೊಳಿಸಲಾಗಿದೆ.

      ಆವರಣದಲ್ಲಿ ಓದುಗ ಸ್ನೇಹಿ ವಾತಾವರಣ ನಿರ್ಮಿಸುವುದಲ್ಲದೇ, ಗಿಡಮರಗಳ ಮೂಲಕ ಸುಂದರ ಉದ್ಯಾನವನ, ಮಕ್ಕಳ ಗ್ರಂಥಾಲಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಧ್ಯಯನ ಮಾಡುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ-ಸೆಮಿನಾರ ಕೋಣೆಯನ್ನು ನಿರ್ಮಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು, ಓದುಗರಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ನಾಗಠಾಣ ಶಾಸಕ ವಿಠ್ಠಲ ಕಟಕದೋಂಡ, ಧಾರವಾಡದ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ ಮುಶ್ರೀಫ್, ಜಿಲ್ಲಾಧಿಕಾರಿ ಟಿ.ಭೂಬಾಲನ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಿಷಿ ಆನಂದ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಪ್ರಭಾರಿ ಉಪನಿರ್ದೇಶಕ ಬಸವರಾಜ ತಳವಾರ, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಜಿ.ಎನ್.ಮಲಜಿ ಸೇರಿದಂತೆ ವಿವಿಧ ಅಧಿಕಾರಿಗಳು, ಜನಪ್ರತಿನಿಧಿಗಳು, ಗ್ರಂಥಾಲಯ ಇಲಾಖೆ ಸಿಬ್ಬಂದಿಗಳು, ವಿಧ್ಯಾರ್ಥಿ-ವಿಧ್ಯಾರ್ಥಿನಿಯರು ಹಾಗೂ ಸಾರ್ವಜನಿಕರು ಓದುಗರು ಉಪಸ್ಥಿತರಿದ್ದರು.

      Tags: #140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಉದ್ಘಾಟನೆ#Inauguration of a renovated library with a 140 year old history#indi / vijayapur#MB patil minister#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.