• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      Voiceofjanata.in

      July 28, 2025
      0
      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

      ವಿಜಯಪುರ: ಬಿ.ಎಲ್.ಡಿ.ಇ.ಸಂಸ್ಥೆಯ ಎ.ವಿ.ಎಸ್. ಆಯುರ್ವೇದ ಮಹಾವಿದ್ಯಾಲಯ, ಆಸ್ಪತ್ರೆ ಹಾಗೂ ಸಂಶೋಧನಾ ಕೇಂದ್ರದ ಆವರಣದಲ್ಲಿ‌ ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನವನ್ನು ಬೆಂಗಳೂರಿನ‌ ಶ್ರೀ ಬೇಲಿಮಠ ಮಹಾಸಂಸ್ಥಾನದ ಶ್ರೀ ಶಿವಾನುಭವ ಚರಮೂರ್ತಿ ಶಿವರುದ್ರ ಮಹಾಸ್ವಾಮಿಗಳು ಉದ್ಘಾಟಿಸಿದರು.

      ಬಿ.ಎಲ್.ಡಿ.ಇ. ಆಸ್ಪತ್ರೆಯ ನಗರ ಆರೋಗ್ಯ ಕೇಂದ್ರ ನೂತನ ವಿಸ್ತರಣೆ ಘಟಕ ಆರಂಭಿಸಿ ವಿಜಯಪುರ ನಗರದ ದಕ್ಷಿಣ ಭಾಗದ ಜನತೆಗೆ ಒಂದೇ ಸೂರಿನಡಿ ಆಯುರ್ವೇದ ಹಾಗೂ ಅಲೋಪಥಿ ಸೇವೆಗಳು ಇಲ್ಲಿ ಲಭ್ಯವಿದ್ದು, ಆಯುರ್ವೇದ ಮತ್ತು‌ ಅಲೋಪಥಿ‌‌ ಎರಡೂ ಸೇವೆಗಳು ಒಂದೆ ಸೂರಿನಡಿ‌ ಸಿಗಲಿವೆ.

      ಈ ಸಂದರ್ಭದಲ್ಲಿ ತಮಿಳುನಾಡಿನ ನಾಗಸಂದ್ರ ಜಂಗಮ ಮಠದ ಶ್ರೀ ಸಿದ್ದಲಿಂಗ ಸ್ವಾಮಿಗಳು, ಸಂಸ್ಥೆಯ ಅಧ್ಯಕ್ಷ ಮತ್ತು‌ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ‌‌ ಎಂ. .ಬಿ.‌ಪಾಟೀಲ, ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮತ್ತು‌ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ, ಬಿ.ಎಲ್.ಡಿ.ಇ‌ ಡೀಮ್ಡ್ ವಿವಿ ಕುಲಾಧಿಪತಿ‌‌ ಬಸನಗೌಡ ಎಂ. ಪಾಟೀಲ ಸಂಸ್ಥೆಯ ನಿರ್ದೇಶಕರಾದ ಅಶೋಕ ಜಿ. ವಾರದ, ಡಾ. ಅನೀಲಕುಮಾರ ಪಾಟೀಲ(ಲಿಂಗದಳ್ಳಿ), ಮಹೇಶಗೌಡ ಬಿ. ಪಾಟೀಲ, ಕುಮಾರ ದೇಸಾಯಿ, ಕಲ್ಲನಗೌಡ ಕೆ. ಪಾಟೀಲ, ಬಾಪುಗೌಡ ಪಾಟೀಲ(ಶೇಗುಣಸಿ), ವಿ. ಎಸ್. ಪಾಟೀಲ, ಸಂಗು ಸಜ್ಜನ, ಅಮಗೊಂಡ ಮದುಗೌಡ ಪಾಟೀಲ, ಕಾಲೇಜಿನ ಪ್ರಾಚಾರ್ಯ ಡಾ.‌ ಅಶೋಕ ಪಾಟೀಲ, ಆಸ್ಪತ್ರೆಯ ಆಡಳಿತಾಧಿಕಾರಿ ಡಾ. ಸಂಜಯ ಕಡ್ಲಿಮಟ್ಟಿ, ಬಿ.ಎಲ್.ಡಿ.ಇ‌ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ‌ ಡಾ. ವೈ. ಎಂ.ಜಯರಾಜ, ಕುಲಪತಿ ಡಾ. ಅರುಣ ಚಂ. ಇನಾಮದಾರ, ಪ್ರಾಚಾರ್ಯ ಡಾ. ಅರವಿಂದ.ಪಾಟೀಲ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಡಾ. ರಾಜೇಶ ಹೊನ್ನುಟಗಿ, ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ, ವೈದ್ಯರಾದ ಡಾ. ಎಂ. ಎಂ. ಪಾಟೀಲ, ಡಾ. ಆರ್. ಸಿ. ಬಿದರಿ, ಆಡಳಿತಾಧಿಕಾರಿಗಳಾದ ವಿಲಾಸ ಬಗಲಿ, ಐ. ಎಸ್. ಕಾಳಪ್ಪನವರ, ಡಾ. ಅಶೋಕ ಲಿಮಕರ, ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕನ್ನಾನ್ ಹಮೀದ್ ಮುಶ್ರಿಫ್, ಮುಖಂಡರಾದ ಹಮೀದ್ ಮುಶ್ರಿಫ್, ಡಾ. ಪ್ರಭುಗೌಡ ಲಿಂಗದಳ್ಳಿ, ಅಪ್ಪುಗೌಡ ಪಾಟೀಲ, ಚಂದ್ರಶೇಖರ ಕವಟಗಿ, ಚಂದ್ರಕಾಂತ ಶೆಟ್ಟಿ, ಹಾಸಿಂಪೀರ ವಾಲಿಕಾರ, ಸೋಮನಾಥ ಕಳ್ಳಿಮನಿ, ಡಾ. ಜೆ. ಎಸ್. ಹಿರೇಮಠ, ಡಾ. ಎಚ್. ವಿ. ಕರಿಗೌಡರ, ಡಾ. ಎ. ಎಸ್. ಜಾಲಗೇರಿ, ಡಾ. ಮಹಾಂತೇಶ ಬಿರಾದಾರ, ಡಾ. ಗಂಗಾಧರ ಸಂಬಣ್ಣಿ, ಮಹಾನಗರ ಪಾಲಿಕೆ ಸದಸ್ಯ ಅಶ್ಪಾಕ್ ಮನಗೂಳಿ, ಆಸ್ಪತ್ರೆಯ ಬೋಧಕ ಮತ್ತು ಬೋಧಕರ ಹೊರತಾದ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Inauguration of High Tech Ayurvedic Hospital and Educational House#indi / vijayapur#Public News#State News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      ಇಂದು ಬರ ಅಧ್ಯಯನಕ್ಕಾಗಿ ನಿಖಿಲ್ ಕುಮಾರಸ್ವಾಮಿ  ಇಂಡಿಗೆ ಎಂಟ್ರಿ 

      July 14, 2026
      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      ಖ್ಯಾತ ಗಾಯಕಿ ಎಸ್.ಜಾನಕಿ ವಿಧಿವಶ

      July 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.