• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

    ಮಹಿಳಾ ವಿವಿಯ ಬೀದರ್ ಪಿಜಿ ಕೇಂದ್ರ ಅಭಿವೃದ್ಧಿಗೆ ಅನುದಾನ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮನವಿ

    ಮನರೇಗಾ ಬಚಾವ ಆಂದೋಲನ

    ಮನರೇಗಾ ಬಚಾವ ಆಂದೋಲನ

    ಆಲಮೇಲದಲ್ಲಿ ಕಂದಾಯ ಇಲಾಖೆ‌ ಪ್ರಗತಿ‌ ಪರಿಶೀಲಿಸಿದ ಜಿಲ್ಲಾಧಿಕಾರಿ

    ಕನ್ನಡ ಕುಲಪುರೋಹಿತ ಆಲೂರು ವೆಂಕಟರಾಯರ ಕೊಡುಗೆ ಅವಿಸ್ಮರಣೀಯ -ಸಂತೋಷ ಬಂಡೆ

    ಹೃದಯದಲ್ಲಿ ಬೆಳೆದಿದ್ದ ಸುಮಾತು 200 ಗ್ರಾಂ ತೂಕದ ಗಡ್ಡೆಯನ್ನು ಕೀಹೋಲ್ ಶಸ್ತ್ರ ಚಿಕಿತ್ಸೆಯ ಮೂಲಕ ಯಶಸ್ವಿಯಾಗಿ ಹೊರ ತೆಗೆದ:ಎಂಡೊಸ್ಕೋಪಿಕ್ ಶಸ್ತ್ರಚಿಕಿತ್ಸಕ ಡಾ. ರವಿ ಘಟ್ನಟ್ಟಿ

    ಬ್ಯಾಂಕ್ ಸಾಲ ಸೌಲಭ್ಯದಿಂದ ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಸಾಧ್ಯ: ಜಿಪಂ ಸಿಇಒ ರಿಷಿ ಆನಂದ

    INDI | ಪಿಎಂ ಕಿಸಾನ್ ಯೋಜನೆಯ ಸಹಾಯಧನ ಪಡೆಯಲು ಇ-ಕೆವೈಸಿ (EKYC ) :ಉಪ ಕೃಷಿ ನಿರ್ದೇಶಕ ಚಂದ್ರಕಾಂತ

    ಡಾ. ಬಾಬು ಜಗಜೀವನ ರಾಮ ಹಾಗೂ ಡಾ. ಬಿ.ಆರ್. ಅಂಬೇಡ್ಕರ ರವರ ಪ್ರಶಸ್ತಿಗೆ ಅರ್ಜಿ ಆಹ್ವಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ನಗರದಲ್ಲಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ

      Voiceofjanata.in

      January 1, 2026
      0
      ಇಂಡಿ ನಗರದಲ್ಲಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ
      0
      SHARES
      64
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ನಗರದಲ್ಲಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ

      ಇಂಡಿ: ರಸ್ತೆಯ ಬದಿಯಲ್ಲಿ ವ್ಯಾಪಾರ ಮಾಡುವ ಬಡ ಕುಟುಂಬಗಳು ತಮ್ಮ ಉಪ ಜೀವನಕ್ಕೆ ಬೇಕಾದ ತಳ್ಳುಗಾಡಿ ಮತ್ತು ಆಸರೆಗೆ ಕೊಡೆ ಬೇಡಿಕೆ ಇಟ್ಟಿದ್ದು ಶೀಘ್ರದಲ್ಲಿಯೇ ಅವುಗಳನ್ನು ನೀಡುವುದಾಗಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.

      ಅವರು ಬುಧವಾರ ಸಾಯಂಕಾಲ ನಗರದ ಲಚ್ಯಾಣ ರಸ್ತೆಯಲ್ಲಿ ನಡೆದ ಬೀದಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ ಮಾಡಿ ಮಾತನಾಡಿದರು.

      ಬದುಕಿಗಾಗಿ ಕುಟುಂಬ ನಿರ್ವಹಣೆಗಾಗಿ ಬಿಸಿಲು ಮನೆ ಚಳಿ ಎನ್ನದೇ ರಸ್ತೆ ಬದಿಯಲ್ಲಿ ವ್ಯಾಪಾರ ಮಾಡಿಕೊಂಡು ಹೊಟ್ಟೆ ತುಂಬಿಸಿಕೊಳ್ಳುತ್ತಿರುವ ಬಡ ವ್ಯಾಪಾರಿಗಳಿಗೆ ನಾನು ಆಸರೆಯಾಗಿರುತ್ತೇನೆ ಎಂದು ಭರವಸೆ ನೀಡಿದರು.
      ಶಾಕೀರ ಮೌಲಾನಾ ಮಾತನಾಡಿ ಬೀದಿ ವ್ಯಾಪಾರಿಗಳು ಬಡವರು. ಅವರು ದುಡಿದರೆ ಮಾತ್ರ ಜೀವನ ಸಾಗುತ್ತದೆ. ಅದಕ್ಕಾಗಿ ಸಂಘವು ಸಂಘಟನೆ ಮಾಡಿ ಅವರ ಸಮಸ್ಯೆಗೆ ಪರಿಹಾರ ನೀಡುವ ಮತ್ತು ಸಹಾಯ ಮಾಡುವ ಮನೋಭಾವ ಹೊಂದಬೇಕು ಎಂದರು.

      ಜಿಯಾ ಉಲ್ ಹಕ ಮೌಲಾನಾ, ಸತ್ತಾರ ಬಾಗವಾನ, ಯಾಕುಬ ನಾಟಿಕಾರ, ಮಾತನಾಡಿದರು.

      ಸಂಘದ ಇಂಡಿ ಅಧ್ಯಕ್ಷ ರಿಯಾಜ ಬಾಗವಾನ, ರಮಜಾನ ಶೇಖ, ಫಯಾಜ ಬಾಗವಾನ, ನಿಸಾರ ಬಾಗವಾನ, ಪ್ರಶಾಂತ ಕಾಳೆ, ಜಟ್ಟೆಪ್ಪ ರವಳಿ, ಮುತಾಲಿಕ ಬಾಗವಾನ, ಉಪಾಧ್ಯಕ್ಷ ಅಮೀರ ಪಠಾಣ, ಜಾವೇದ ಮೋಮಿನ, ಆತೀಕ ಮೋಮಿನ, ಅಯೂಬ ಬಾಗವಾನ, ಶಬ್ಬೀತ ಖಾಜಿ ಮತ್ತಿತರರಿದ್ದರು.

      ಇಂಡಿ: ನಗರದ ಲಚ್ಯಾಣ ರಸ್ತೆಯಲ್ಲಿ ನಡೆದ ಬೀದಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ ಮಾಡಿ ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿದರು.

      Tags: #Inauguration of Merchants' Association in Ind#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂಡಿ ನಗರದಲ್ಲಿ ವ್ಯಾಪಾರಿಗಳ ರಚಿಸಿದ ಸಂಘದ ಉದ್ಘಾಟನೆ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುತ್ತೇನೆ : ಮುಖ್ಯಮಂತ್ರಿ ಸಿದ್ದರಾಮಯ್ಯ

      March 2, 2026
      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      ಅವಿಭಕ್ತ ಕುಟುಂಬಗಳು ಕಡಿಮೆಯಾಗುತ್ತಿವೆ:ಬಿ.ಎಲ್.ಡಿ.ಇ‌ ಸಂಸ್ಥೆಯ ನಿರ್ದೇಶಕ‌ ಅಶೋಕ. ಎಸ್. ವಾರದ

      February 28, 2026
      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯತ್ವ ಹಾಗೂ ನವೀಕರಣಕ್ಕೆ ಅರ್ಜಿ ಆಹ್ವಾನ

      February 28, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.