• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಿಜಯವಾಣಿ : ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ–2026 ಉದ್ಘಾಟನೆ

      ಸಚಿವ ಎಮ್ ಬಿ ಪಾಟೀಲ

      February 2, 2026
      0
      ವಿಜಯವಾಣಿ : ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ–2026 ಉದ್ಘಾಟನೆ
      0
      SHARES
      32
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ–2026 ಉದ್ಘಾಟನೆ

      Vijayapur : ಕರ್ನಾಟಕ ಬಾಲವಿಕಾಸ ಅಕಾಡೆಮಿ-ಧಾರವಾಡ, ವಿಜಯವಾಣಿ ಹಾಗೂ ಎಕ್ಸಲೆಂಟ್ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ ಅವರ ಸಂಯುಕ್ತ ಆಶ್ರಯದಲ್ಲಿ ವಿಜಯಪುರದ ಕಿತ್ತೂರು ರಾಣಿ ಚನ್ನಮ್ಮ ಸಮುದಾಯ ಭವನದಲ್ಲಿ 2 ಮತ್ತು 3ನೇ ಫೆಬ್ರವರಿಯಂದು ಜರುಗಲಿರುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ 2026 ಉದ್ಘಾಟಿಸಿದೆ.

      ವಿದ್ಯೋತ್ಸವವು ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ, ವೃತ್ತಿ ಮಾರ್ಗದರ್ಶನ ಹಾಗೂ ಭವಿಷ್ಯದ ಅವಕಾಶಗಳನ್ನು ಪರಿಚಯಿಸುವ ಮಹತ್ವದ ವೇದಿಕೆಯಾಗಲಿ ಎಂದು ಶುಭಹಾರೈಸಿದೆ.

      ಡಾ. ಶ್ರೀ ಶ್ರದ್ಧಾನಂದ ಸ್ವಾಮೀಜಿ, ಶಿವಾನಂದ ಮಠ – ಸದಾಲಗ ಅವರ ದಿವ್ಯಸಾನಿಧ್ಯದಲ್ಲಿ ಜರುಗಿದ ಎಕ್ಸ್’ಪೊ ಉದ್ಘಾಟನಾ ಕಾರ್ಯಕ್ರಮದಲ್ಲಿ ಬಾಲವಿಕಾಸ ಅಕಾಡೆಮಿ ಅಧ್ಯಕ್ಷರಾದ ಶ್ರೀ ಸಂಗಮೇಶ ಬಬಲೇಶ್ವರ, ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಶ್ರೀ ಬಸವರಾಜ ಕವಲಗಿ, RKM ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಶ್ರೀ ಶಂಬುಲಿಂಗಯ್ಯ ಕರ್ಪೂರಮಠ ಸೇರಿದಂತೆ ಹಲವಾರು ಮಹನೀಯರು, ಶಿಕ್ಷಣ ತಜ್ಞರು, ಶಿಕ್ಷಣ ಸಂಸ್ಥೆಗಳ ಮಾಹಿತಿ ಕೇಂದ್ರಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

      Tags: #Inauguration of Vidyotsava Education Expo-2026 which gives direction to future of students#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ವಿದ್ಯಾರ್ಥಿಗಳ ಭವಿಷ್ಯಕ್ಕೆ ದಿಕ್ಕು ನೀಡುವ ವಿದ್ಯೋತ್ಸವ ಎಜುಕೇಶನ್ ಎಕ್ಸ್’ಪೊ–2026 ಉದ್ಘಾಟನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮನುಷ್ಯನನ್ನು ಮಹಾದೇವನನ್ನಾಗಿಸುವುದೇ ಬಸವತತ್ವ: ಪ್ರೊ. ಶ್ರೀಶೈಲ ಘೂಳಿ

      April 6, 2026
      ಅನೀಲ ರಾಠೋಡ ಹತ್ಯೆ: ಅಪರಾಧಿಗಳಿಗೆ ಮರಣ ದಂಡನೆಗೆ ಆಗ್ರಹ

      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.