• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮಲಘಾಣದ ಶಿಕ್ಷಣಪ್ರೇಮಿ ಬಿರಾದಾರ ಕುಟುಂಬದಿಂದ ಪ್ರೇರಣೀಯ ಸೇವೆ : ಎಸ್.ಎಸ್.ಗರಸಂಗಿ.

      Voiceofjanata.in

      September 21, 2024
      0
      ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮಲಘಾಣದ ಶಿಕ್ಷಣಪ್ರೇಮಿ ಬಿರಾದಾರ ಕುಟುಂಬದಿಂದ ಪ್ರೇರಣೀಯ ಸೇವೆ : ಎಸ್.ಎಸ್.ಗರಸಂಗಿ.
      0
      SHARES
      250
      VIEWS
      Share on FacebookShare on TwitterShare on whatsappShare on telegramShare on Mail

      ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮಲಘಾಣದ ಶಿಕ್ಷಣಪ್ರೇಮಿ ಬಿರಾದಾರ ಕುಟುಂಬದಿಂದ ಪ್ರೇರಣೀಯ ಸೇವೆ : ಎಸ್.ಎಸ್.ಗರಸಂಗಿ.

      ವಿಜಯಪುರ : ಬಸವನಬಾಗೇವಾಡಿ ತಾಲ್ಲೂಕಿನ ಮಲಘಾಣದ ನಿವೃತ್ತ ಶಿಕ್ಷಕ‌ ಲಿಂಗೈಕ್ಯ ಹಣಮಂತಗೌಡ ತಿಮ್ಮನಗೌಡ ಬಿರಾದಾರ ಹಾಗೂ ಅವರ ಧರ್ಮಪತ್ನಿ ಲಿಂ. ಕಸ್ತೂರಿ ಅವರ ಸ್ಮರಣಾರ್ಥ ಶಿಕ್ಷಣಪ್ರೇಮಿಗಳಾಗಿರುವ ಅವರ ಮೂವರು ಮಕ್ಕಳು ಕಳೆದ 6 ವರ್ಷಗಳಿಂದ ಗ್ರಾಮದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ನೀಡುವ ಪರಂಪರೆ ಮುಂದುವರೆಸಿಕೊಂಡು ಬಂದಿದ್ದು ಪ್ರೇರಣೀಯ ಸೇವೆಗೈಯುತ್ತಿದ್ದಾರೆ ಎಂದು ನಿವೃತ್ತ ಶಿಕ್ಷಕ ಎಸ್.ಎಸ್.ಗರಸಂಗಿ ಶ್ಲಾಘನೆ ವ್ಯಕ್ತಪಡಿಸಿದರು.

      ಮಲಘಾಣದ ಆರಾಧ್ಯದೈವ ಸದ್ಗುರು ಸದಾನಂದ ಶಿವಯೋಗಿಗಳ 52 ನೇ ಪುಣ್ಯಾರಾಧನೆ ಹಾಗೂ ಜಾತ್ರೋತ್ಸವ ನಿಮಿತ್ತ ಶುಕ್ರವಾರ ಶಿವಯೋಗಾಶ್ರಮದಲ್ಲಿ ಜರುಗಿದ ಧರ್ಮಸಭೆಯಲ್ಲಿ ಪ್ರತಿಭಾನ್ವಿತ ಮಕ್ಕಳಿಗೆ ಪ್ರೋತ್ಸಾಹಧನ ವಿತರಿಸುವ ವೇಳೆ ಅವರು ಮಾತನಾಡಿದರು.

      ನಿವೃತ್ತ ಶಿಕ್ಷಕ ಲಿಂ. ಹಣಮಂತಗೌಡ ತಿಮ್ಮನಗೌಡ ಬಿರಾದಾರ ಶಿಕ್ಷಕರಾಗಿದ್ದರೂ ಜೀವನದಲ್ಲಿ ಕಷ್ಟಪಟ್ಟು ಅವರ ಮೂವರು ಮಕ್ಕಳಾದ ಡಾ.ಮಹಾಂತೇಶ ಬಿರಾದಾರ, ಪಾಂಡುರಂಗ ಬಿರಾದಾರ ಹಾಗೂ ಡಾ.ವಾಸಂತಿ ಪಾಟೀಲ್ ಅವರಿಗೆ ನೈತಿಕ, ಮೌಲ್ಯಯುತ ಶಿಕ್ಷಣ ನೀಡಿ ಇಂದು ಎಲ್ಲರೂ ನೌಕರಸ್ಥರಾಗಿ ಉನ್ನತ ಸ್ಥಾನಮಾನದಲ್ಲಿದ್ದಾರೆ. ಸದ್ಯ ಮೂವರು ಮಕ್ಕಳು ತಂದೆತಾಯಿ ಸ್ಮರಣಾರ್ಥ ಗ್ರಾಮದ ಸೊಸೈಟಿಯಲ್ಲಿ ನಿಶ್ಚಿತ ಠೇವಣಿ ಹಣವಿಟ್ಟು ಅದರಿಂದ ಪ್ರತಿವರ್ಷ ಬರುವ ಒಂದು ಲಕ್ಷ ಬಡ್ಡಿ ಹಣದಲ್ಲಿ ಗ್ರಾಮದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶಿಕ್ಷಣಕ್ಕೆ ನೆರವು ನೀಡುತ್ತಿದ್ದಾರೆ. ಸಮಾಜಮುಖಿ ಸೇವೆ ಮೂಲಕ ಪ್ರತಿಷ್ಠಿತ ಬಿರಾದಾರ ಕುಟುಂಬ ನಮ್ಮ ಗ್ರಾಮದ ಹೆಮ್ಮೆಯ ಪ್ರತೀಕವಾಗಿದ್ದು, ಯುವಸಮೂಹಕ್ಕೆ ಹಾಗೂ ಇತರರಿಗೆ ಪ್ರೇರಣೆಯಾಗಿದೆ ಎಂದರು.

      ಇದೇ ವೇಳೆ ಮಲಘಾಣ ಗ್ರಾಮದ ಪ್ರತಿಭಾನ್ವಿತ ದಂತ ವಿಜ್ಞಾನದ ವಿದ್ಯಾರ್ಥಿ ಅಭಿಷೇಕ ಸೀತಾರಾಮ ಚವ್ಹಾಣ ಇವರಿಗೆ ₹30,000, ಇಂಜಿನಿಯರಿಂಗ್ (ಕಂಪ್ಯೂಟರ್ ಸೈನ್ಸ್) ವಿದ್ಯಾರ್ಥಿನಿ ರಕ್ಷಿತಾ ಅಖಂಡಪ್ಪ ಯರನಾಳ ಇವರಿಗೆ ₹25,000, ಬಿಸಿಎ ವಿದ್ಯಾರ್ಥಿ ಮದನ ಚಿದಾನಂದ ವಠಾರ ಇವರಿಗೆ ₹15,000, ಪಿಯುಸಿ ವಾಣಿಜ್ಯ ವಿದ್ಯಾರ್ಥಿನಿಯರಾದ ಸುಧಾ ಎಸ್. ಕೋಲ್ಹಾರ, ಅರ್ಚನಾ ಎಸ್. ಕಲ್ಯಾಣಿ ಮತ್ತು ಬಿಎ ವಿದ್ಯಾರ್ಥಿ ಮುದಕಪ್ಪ‌ ಹಣಮಂತ ಮಾದರ ಇವರುಗಳಿಗೆ ತಲಾ ₹10,000 ಪ್ರೋತ್ಸಾಹ ಧನವನ್ನು ವೇದಿಕೆಯಲ್ಲಿ‌ ಸಾನಿಧ್ಯವಿದ್ದ ಪರಮಪೂಜ್ಯರು ವಿತರಣೆ ಮಾಡಿ ಆಶಿರ್ವದಿಸಿದರು. ಬೃಹತ್ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಹಾಂತೇಶ ಬಿರಾದಾರ ಹಾಗೂ ಅವರ ಕುಟುಂಬಸ್ಥರು ಉಪಸ್ಥಿತರಿದ್ದರು.

      ಈ ಸಂದರ್ಭದಲ್ಲಿ ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯರು ದಿವ್ಯ ಸಾನಿಧ್ಯವಹಿಸಿದ್ದರು. ಇಂಗಳೇಶ್ವರ, ವಡವಡಗಿಯ ಬೃಂಗೀಶ್ವರ ಶಿವಾಚಾರ್ಯರು, ಶಾಂತಾನಂದ ಮಹಾಸ್ವಾಮಿಗಳು, ಸಂಗಮೇಶ್ವರ ಮಹಾಸ್ವಾಮಿಗಳು, ಜ್ಞಾನಮಯಾನಂದ ಮಹಾಸ್ವಾಮಿಗಳು, ಬಿದರಿಯ ಬಸಯ್ಯ ಸ್ವಾಮಿಗಳು, ನಾಗಲಿಂಗೇಶ್ವರ ಮಹಾರಾಜರ ಜ್ಞಾನಯೋಗಾಶ್ರಮದ ಸದಾನಂದ ಮಹಾರಾಜರು ಹಾಗೂ ವೇ. ವೀರಗಂಟಯ್ಯ ಹಿರೇಮಠ ಸಾನಿಧ್ಯವಿದ್ದರು. ಮುಖಂಡ ಸದಾನಂದ‌ ನಿಂಗನೂರ ಸ್ವಾಗತಿಸಿದರು. ಹನುಮಂತ ಕಾಖಂಡಕಿ‌ ನಿರೂಪಿಸಿ ವಂದಿಸಿದರು.

      Tags: #Public News#Voiceofjanata.in#ತಂದೆತಾಯಿ ಸ್ಮರಣಾರ್ಥ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಮಲಘಾಣದ ಶಿಕ್ಷಣಪ್ರೇಮಿ ಬಿರಾದಾರ ಕುಟುಂಬದಿಂದ ಪ್ರೇರಣೀಯ ಸೇವೆ : ಎಸ್.ಎಸ್.ಗರಸಂಗಿ.vijayapur
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.