• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಭೂ ಸುರಕ್ಷಾ ಯೋಜನೆಗೆ ಎಸಿ ಅಬೀದ್ ಗದ್ಯಾಳ ಚಾಲನೆ  

      By Voice Of janata

      January 10, 2025
      0
      ಇಂಡಿ | ಭೂ ಸುರಕ್ಷಾ ಯೋಜನೆಗೆ ಎಸಿ ಅಬೀದ್ ಗದ್ಯಾಳ ಚಾಲನೆ  
      0
      SHARES
      721
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಭೂ ಸುರಕ್ಷಾ ಯೋಜನೆಗೆ ಎಸಿ ಅಬೀದ್ ಗದ್ಯಾಳ ಚಾಲನೆ

      ಇಂಡಿ : ನಗರದ ತಾಲೂಕು ಕಚೇರಿಯಲ್ಲಿ ಅಭಿಲೇಖಾಲಯದಲ್ಲಿನ ದಾಖಲೆಗಳು ಮತ್ತು  ಸರ್ವೇ ದಾಖಲೆಗಳ ಡಿಜಿಟಲೀಕರಣದ ಭೂ ಸುರಕ್ಷಾ ಯೋಜನೆಗೆ ಶುಕ್ರವಾರ ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಚಾಲನೆ ನೀಡಿದರು..
      ತಾಲೂಕು ಆಡಳಿತ ಸೌಧದಲ್ಲಿ ಕಂದಾಯ ಉಪವಿಭಾಗಾಧಿಕಾರಿಗಳು ಅಬೀದ್ ಗದ್ಯಾಳ  ಯೋಜನೆಗೆ ಚಾಲನೆ ನೀಡಿ ಮಾತನಾಡಿ  ರೈತರು ತಮ್ಮ ಭೂ ದಾಖಲೆಗಳನ್ನು ಕಳೆದುಕೊಂಡು ಮತ್ತೆ ಪಡೆಯಲು ತಹಸೀಲ್ದಾರ ಕಚೇರಿಗೆ  ಅಲೆದಾಡಿದರೂ ದಾಖಲೆಗಳು ದೊರೆಯುತ್ತಿರಲಿಲ್ಲ. ೪೦-೫೦ ವರ್ಷದ ಹಳೆಯ ಭೂ ದಾಖಲೆಗಳ ಪತ್ರದ ಕಾಗದ ಹಳೆಯದಾಗಿ ಹರಿದು ಹೋಗಿ ತನ್ನ ಅಸ್ತಿತ್ವ ಕಳೆದುಕೊಳ್ಳುತ್ತಿತ್ತು. ಇದನ್ನು ಚಿಂತಿಸಿ ಸರಕಾರ ಮುಂದಾಗಿದೆ ಎಂದು ತಿಳಿಸಿದರು.
      ಭೂ ಸುರಕ್ಷಾ ಎಂಬ ಅಪ್ಲಿಕೇಶನ್ ನಲ್ಲಿ ನಿಮ್ಮ ಭೂ ದಾಖಲೆಯ ಸಂಖ್ಯೆಯನ್ನು ನೀಡಿದರೆ ಸಾಕು ಒಂದು ನಿಮಿಷದಲ್ಲಿ  ನಿಮ್ಮ ಭೂ ದಾಖಲೆ ಪತ್ರಗಳನ್ನು ನೀಡುವ  ಕ್ರಾಂತಿಕಾರಿ ಯೋಜನೆಯನ್ನು ಸರಕಾರ ಮಾಡಿದೆ. ಇಂದು ಡಿಜಟಲೀಕರಣ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡಿರುವದು ಸಂತಸದ ವಿಷಯ. ಈ ಯೋಜನೆಯಿಂದ ರೈತರು ಹಾಗೂ  ಸಾರ್ವಜನಿಕರಿಗೆ ಅವರಿಗೆ ಬೇಕಾದ ಸಮಯದಲ್ಲಿ ದಾಖಲೆಗಳ ಪ್ರಿಂಟ್ ಗಳನ್ನು ಕೊಡಬಹುದು ಎಂದರು.
       ರೈತರಿಗೆ ಸಮಸ್ಯೆಗಳನ್ನು ಪರಿಹರಿಸಲು ಕಂದಾಯ ಇಲಾಖೆಯಲ್ಲಿ  ಡಿಜಿಟಲೀಕರಣ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಇಲ್ಲಿಯ ತನಕ ಕಂದಾಯ ಇಲಾಖೆಯಲ್ಲಿ ನೊಂದಣ ಯಾಗಿರುವ   ಎಲ್ಲ ಭೂಮಿ ದಾಖಲಾತಿಗಳನ್ನು ಸ್ಕ್ಯಾನ್ ಮಾಡಿ ಕ್ಲೌಡ್ ನಲ್ಲಿ ಸಂಸ್ಕರಿಸಲಾಗುವ ಯೋಜನೆ ಇದಾಗಿದೆ ಎಂದರು.
      ಈ ಸಂದರ್ಭದಲ್ಲಿ‌ ಗ್ರೇಡ್ ೨ ತಹಸೀಲ್ದಾರ ಧನಪಾಲಶೆಟ್ಟಿ ದೇವೂರ,  ಶಿರಸ್ತೆದಾರ ಎಸ್.ಆರ್.ಮುಜಗೊಂಡ, ರಾಜು ಮೂಗಿ, ಸಂಕೇತ ಪಾಟೀಲ, ಎಸ್.ಎಚ್.ಗುನ್ನಾಪುರ ಹಾಗೂ
      ಮತ್ತಿತರಿದ್ದರು.

      ಇಂಡಿ ನಗರದ ತಾಲೂಕು ಕಚೇರಿಯಲ್ಲಿ  ಸರ್ವೇ ದಾಖಲೆಗಳ ಡಿಜಿಟಲೀಕರಣದ ಭೂ ಸುರಕ್ಷಾ ಯೋಜನೆಗೆ ಎಸಿ ಗದ್ಯಾಳರವರು ಚಾಲನೆ ನೀಡಿ ಮಾತನಾಡಿದರು.

      Tags: #Ind. | AC Abid Gadya's drive for land protection project#indi / vijayapur#Public News#State News#Today News#Voiceofjanata.in#ಇಂಡಿ | ಭೂ ಸುರಕ್ಷಾ ಯೋಜನೆಗೆ ಎಸಿ ಅಬೀದ್ ಗದ್ಯಾಳ ಚಾಲನೆ#ಭೂ ಸುರಕ್ಷಾ ಯೋಜನೆಗೆ ಎಸಿ ಅಬೀದ್ ಗದ್ಯಾಳ ಚಾಲನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

      0
      ಬಿಜೆಪಿ ಪ್ರಯಾಸದ ಗೆಲುವು

      August 27, 2026
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.