• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಇಂಡಿ | ಅಂಬಾಭವಾನಿ ಭವ್ಯ ಮೆರವಣೆಗೆ

      Voiceofjanata.in

      January 27, 2025
      0
      ಇಂಡಿ | ಅಂಬಾಭವಾನಿ ಭವ್ಯ ಮೆರವಣೆಗೆ
      0
      SHARES
      221
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಅಂಬಾಭವಾನಿ ಭವ್ಯ ಮೆರವಣೆಗೆ

      ಇಂಡಿ : ಪಟ್ಟಣದ ಶ್ರೀ ಅಂಬಾಭವಾನಿ ದೇವಸ್ಥಾನದ ಮೂರ್ತಿಯ ೩೨ ನೆಯ ವರ್ಷದ ಪ್ರಾಣ ಪ್ರತಿಷ್ಠಾಪನೆ ವಾರ್ಷಿಕೋತ್ಸವ ಮಹೋತ್ಸವ ನಿಮಿತ್ಯ ಸರ್ವ ಭಕ್ತಾದಿಗಳಿಂದ ವಾಧ್ಯ ವೈಭವದೊಂದಿಗೆ ಪಲ್ಲಕ್ಕಿ ಉತ್ಸವ ಮತ್ತು ಕುಂಭ ಮೆರವಣೆಗೆ ಪ್ರಮುಖ ಬೀದಿಗಳಲ್ಲಿ ನಡೆಯಿತು.

      ಮೆರವಣೆಗೆ ದೇವಸ್ಥಾನದಿಂದ ಪ್ರಾರಂಭಗೊAಡು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಮತ್ತೆ ದೇವಸ್ಥಾನ ತಲುಪಿತು.
      ದಾರಿಯುದ್ದಕ್ಕೂ ಭಕ್ತರು ಆಯಿ ರಾಧಾ ಗೆ ಉಧೋ ಉಧೋ ತುಳಜಾಪುರ ಆಯಿಗೆ ಉಧೋ ಉಧೋ, ಇಂಡಿ ಆಯಿಗೆ ಉಧೋ ಉಧೋ ಜೈ ಭವಾನಿ, ಜೈ ಶಿವಾಜಿ ಘೋಷಣೆಗಳು ನಡೆದವು.

      ಬೆಳಗ್ಗೆ ೬ ಗಂಟೆಯಿಂದ ೮ ಗಂಟೆಯ ವರೆಗೆ ಶ್ರೀ ದೇವಿಯ ಮಹಾಭೀಷೇಕ, ಪುಷ್ಪಾಂಜಲಿ, ಹಾಗೂ ಮಂಗಳಾರತಿ, ನಂತರ ಮೆರವಣೆಗೆ ನಡೆಯಿತು.

      ದೇವಸ್ಥಾನ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ಸುರೇಶ ಕೋಳೆಕರ, ಹೀರಾಲಾಲ ಹಂಚಾಟೆ ಮಹಾವೀರ ಕೋಳೆಕರ, ಸುರೇಶ ಬಳಮಕರ, ಅರುಣ ಕೋಳೆಕರ ಇವರನ್ನು ಜೊತೆಗೆ ವೈದ್ಯಕೀಯ ಸೇವೆ ಸಲ್ಲಿಸುತ್ತಿರುವ ಡಾ|| ವಿಫುಲ್ ಕೋಳೆಕರ ಇವರನ್ನು ಸನ್ಮಾನಿಸಲಾಯಿತು.

      ದೇವಸ್ಥಾನ ಸಮಿತಿಯ ಅಧ್ಯಕ್ಷ ನಾಗನಾಥ ಹಂಚಾಟೆ, ಶಂಕರ ಕೋಳೆಕರ, ರಮೇಶ ಸುಲಾಖೆ, ಮನೋಜ ಕೋಳೆಕರ, ಗಣೇಶ ಮಹೀಂದ್ರಕರ, ಬಾಳು ಕಠಾರೆ, ಬಾಪು ಮಹೀಂದ್ರಕರ, ಸುಭಾಸ ಬಳಮಕರ, ವಿಜಯ ಪತಂಗೆ ಅಮರ ಪತಂಗೆ ರಾಜೇಂದ್ರ ಅಂಬರಕರ ಮತ್ತಿತರಿದ್ದರು.

      ಗಣ್ಯರಾದ ಸುಲಾಖೆ ಗುರುಗಳು, ಮೋತಿಲಾಲ ಕೋಳೆಕರ, ಡಾ|| ರಾಜೇಶ ಕೋಳೆಕರ, ಅರ್ಚಕ ಶಿವಾನಂದ ಪೂಜಾರಿ ಸೇರಿದಂತೆ ಅನೇಕ ಭಕ್ತಗಣ ಉಪಸ್ಥಿತರಿದ್ದರು.

      ಇಂಡಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಅಂಬಾ ಭವಾನಿ ಮೆರವಣೆಗೆ ನಡೆಯಿತು.

      Tags: #Ind. | Amba Bhavani for grand procession#indi / vijayapur#Public News#Today News#Voice Of Janata#Voiceofjanata.in
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ | ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಮೇಲೆ ಕ್ರಮಕ್ಕೆ ಆಗ್ರಹಿಸಿ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      June 26, 2026
      “ಸುಪಾರಿ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; 24 ಗಂಟೆಯಲ್ಲೇ ಇಬ್ಬರ ಬಂಧನ”

      June 25, 2026
      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

      June 25, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.