• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      Voiceofjanata.in

      March 9, 2026
      0
      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      ??????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

      0
      SHARES
      93
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ

      ಇಂಡಿ: ಕೃಷ್ಣಾ ಮೇಲ್ದಂಡೆ ನೀರಾವರಿ ಯೋಜನೆಯಲ್ಲಿ ಭೂಮಿ ಕಳೆದುಕೊಂಡವರಿಗೆ ಭೂ ಪರಿಹಾರ ನೀಡಲು ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಕ್ಕೆ ಅವರಿಗೆ ಅಭಿನಂದಿಸುವುದಾಗಿ ಶಾಸಕ ಯಶವಂತ್ರಾಯಗೌಡ ಪಾಟೀಲ ಹೇಳಿದರು.

      ನಗರದ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠೀಯನ್ನುದ್ದೇಶಿಸಿ ಮಾತನಾಡಿದರು. ಯುಕೆಪಿ – ೩ಅಡಿ ಭೂಸ್ವಾದೀನಕ್ಕೆ ಅಗತ್ಯವಾದ ೭೨ ಸಾವಿರ ಕೋಟಿ ರೂ ಪೈಕಿ ನಾಲ್ಕು ಕಂತುಗಳಲ್ಲಿ ಭರಿಸಿ ಇದೇ ಸರಕಾರದ ಅವಧಿಯಲ್ಲಿ ಪೂರ್ಣಗೋಳಿಸುವದಕ್ಕೆ ಪ್ರಕ್ರಿಯೆ ಆರಂಭಿಸಲು ಘೋಷಣೆ ಮಾಡಿದ್ದು ಸ್ವಾಗತಾರ್ಹ ಎಂದರು.

      ಕೃಷ್ಣಾ ಮೇಲ್ದಂಡೆ ಯೋಜನೆಯ ೩ ನೇ ಹಂತ ಅನುಷ್ಠಾನಗೊಳಿಸುವ ಸಂಬAದದಲ್ಲಿ ಆಲಮಟ್ಟಿ ಆಣೆಕಟ್ಟಿನ ಎತ್ತರವನ್ನು ೫೨೪ ಮೀ ಹೆಚ್ಚಿಸಿದಾಗ ಮುಳುಗಡೆಯಾಗುವ ಜಮೀನುಗಳಿಗೆ ಪರಿಹಾರ ನೀಡಲಾಗುವದು. ೪ ವರ್ಷದಲ್ಲಿ ಈ ಪ್ರಕ್ರಿಯೆ ಮೂರ್ಣಗೋಳಿಸಲು ತಿರ್ಮಾನಿಸಿರುವದು ಇದಕ್ಕಾಗಿ ಬಜೆಟಿನಲ್ಲಿ ಹಣ ಒದಗಿಸಿದ್ದಾರೆ.ನೀರಾವರಿ ಜಮೀನು ಇದ್ದರೆ ಒಂದು ಎಕರೆಗೆ ರೂ ೪೦ ಲಕ್ಷ ಮತ್ತು ನೀರಾವರಿ ಇಲ್ಲದ ಜಮೀನುಗಳಿಗೆ ರೂ ೩೦ ಲಕ್ಷ ರೂ ನೀಡಲು ಘೋಷಿಸಿದ್ದಾರೆ.

      ಅದರಂತೆ ಚಿಮ್ಮಲಗಿ, ಮುಳವಾಡ, ರೇವಣಸಿದ್ದೇಶ್ವರ, ಇಂಡಿ ಬ್ರಾಂಚ್ ಕಾಲುವೆ ಇನ್ನಿತರ ನೀರಾವರಿಯೋಜನೆ ಗಳನ್ನು ಅನುಕೂಲವಾಗುತ್ತದೆ. ಇಂಡಿ ಭಾಗ ನೀರಾವರಿ ಯೋಜನೆಗೆ ಕೊನೆಯ ಭಾಗವಾಗಿರುವದರಿಂದ ಬೆಳಗಾವಿ ಅಧಿವೇಶನದಲ್ಲಿ ಎರಡು ಜಿಲ್ಲೆಯ ಜನ ಪ್ರತಿನಿಧಿಗಳು ವಿಧಾನ ಸಭೆಯಲ್ಲಿ ಒತ್ತಡ ತಂದು ಮುಖ್ಯಮಂತ್ರಿ ಮತ್ತು ನೀರಾವರಿ ಮತ್ತು ಉಪ ಮುಖ್ಯಮಂತ್ರಿಗಳನ್ನು ವಿನಂತಿಸಿದ್ದೇವು ಎಂದರು.
      ಅದರAತೆ ಚಡಚಣ ಗಾಣಗಾಪುರ ರಸ್ತೆ ಟೋಲ ಬೆಸ್ಡ ರಸ್ತೆ ಮಾಡಲು ಮಂಜೂರಾಗಿದೆ. ಇದರಿಂದ ಚಡಚಣ ಇಂಡಿ ಆಲಮೇಲ ಸಿಂದಗಿ ಆಪಝಲಪೂರ ಭಾಗದ ಜನರಿಗೆ ಪಂಡರಪೂರದಿAದ ಗಾಣಗಾಪುರಕ್ಕೆ ಹೋಗಲು ಅನುಕೂಲವಾಗುತ್ತದೆ ಎಂದರು. ೧೧೫ಕಿ ಮಿ ಈ ರಸ್ತೆಗೆ ರೂ ೫೦೦ ಕೋಟಿ ರೂ ಅನುದಾನ ನೀಡಿದ್ದಾರೆ ಸೇರಿದಂತೆ ಎರಡು ಹೆದ್ದಾರೆ ಮಂಜೂರಾತಿ ದೊರೆತಿದೆ ಎಂದರು.

      ಗೋಳಸಾರ ಹತ್ತಿರ ಬ್ರಿಡ್ಸ ಕಮ್ ಬ್ಯಾರೇಜ ೬.೫ ಕೋಟಿ ರೂ, ,ಬಳ್ಳೊಳ್ಳಿ ಯಲ್ಲಿ ಬ್ಯಾರೇಜು ನಿರ್ಮಾಣಕ್ಕೆ ೪ ಕೋಟಿ ೪೦ ಲಕ್ಷ ರೂಪಾಯಿ ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದರು.
      ನಗರಕ್ಕೆ ಕುಡಿಯುವ ನೀರಿನ ತೊಂದರೆ ಯಾಗುವದನ್ನು ತಪ್ಪಿಸಲು ನೀರಾವರಿ ಪ್ರಧಾನಕಾರ್ಯದರ್ಶಿಗಳಿಗೆ ವಿನಂತಿಸಿ ಭೀಮಾ ನದಿಯಿಂದ ನೀರು ಪಡೆಯಲು ಯಶಸ್ವಿಯಾಗಿದ್ದೇವೆ ಎಂದರು.

      ಇAಡಿ ನಗರಾಭಿವೃದ್ದಿ ಪ್ರಾಧಿಕಾರ ಮಾಡಿದ್ದು ಅಜೀತ ಧನಶೆಟ್ಟಿ ಇವರಿಗೆ ಅಧ್ಯಕ್ಷ ಮತ್ತು ಚನ್ನಪ್ಪ ಬೋಡಿ, ಅನೀಲ ಜೋಶಿ ಮತ್ತು ರವಿ ನಿಗಡಿ ಇವರಿಗೆ ಸದಸ್ಯರನ್ನಾಗಿ ಮಾಡಲಾಗಿದೆ ಎಂದರು.

      ಇಂಡಿ: ಶಾಸಕ ಯಶವಂತರಾಯಗೌಡ ಪಾಟೀಲರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

      Tags: #Ind: An important press conference by MLA Yashwantraya Gowda Patil#indi / vijayapur#Public News#State News#Today News#VOICE OF JANATA (VOJ-VOJ)#Voiceofjanata.in#ಇಂಡಿ‌: ಶಾಸಕ ಯಶವಂತರಾಯಗೌಡ ಪಾಟೀಲ ರಿಂದ‌ ಮಹತ್ವದ‌ ಸುದ್ದಿಗೊಷ್ಠಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.