• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      Voiceofjanata.in

      March 13, 2026
      0
      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್

      ಇಂಡಿ  : ನಗರಸಭೆಯ ೨೦೨೬-೨೭ ನೇ ಸಾಲಿನ ೫.೪೭ ಲಕ್ಷ ರೂ ಉಳಿತಾಯ ಬಜೆಟ್ಟನ್ನು ಜಿಲ್ಲಾಧಿಕಾರಿ ಕೆ.ಆನಂದ ಇವರ ಅಧ್ಯಕ್ಷತೆಯಲ್ಲಿ ಮಂಡಿಸಿದರು.

      ನಗರಸಭೆ ಆಯುಕ್ತ ಶಿವಾನಂದ ಪೂಜಾರಿಯವರು ಬಜೆಟ್ ಪ್ರಸ್ತಾವನೆಯನ್ನು ಸಭೆಯಲ್ಲಿ ಮಂಡಿಸಿದರು.
      ಬಜೆಟಿನಲ್ಲಿ ಅಂದಾಜು ಆರಂಭದ ಶುಲ್ಕ ೯೨.೧೦ ಲಕ್ಷ ರೂ, ಒಟ್ಟು ಸ್ವೀಕೃತಿಗಳು ೪೬೪೬.೬೩ ಲಕ್ಷ ರೂ, ಎಂದು ಅಂದಾಜಿಸಲಾಗಿದೆ.ಇದರಲ್ಲಿ ರಾಜಸ್ವ ಸ್ವೀಕೃತಿಗಳು ೨೫೯೫. ೪೦ ಲಕ್ಷ ರೂ, ಬಂಡವಾಳ ಸ್ವೀಕೃತಿಗಳು ೮೯೨. ೫೦ ಲಕ್ಷ ರೂ ಹಾಗೂ ಅಸಾಧಾರಣ ಸ್ವೀಕೃತಿಗಳು ೮೫೫.೭೪ ಲಕ್ಷ ರೂ ಗಳು.
      ಇನ್ನು ವೆಚ್ಚಗಳಲ್ಲಿ ರಾಜಸ್ವ ಪಾವತಿಗಳು ೨೬೧೨.೬೩ ಲಕ್ಷ ರೂ ಬಂಡವಾಳ ಪಾವತಿಗಳು ೮೬೯.೮೦ ರೂ ಹಾಗೂ ಅಸಾಧಾರಣ ಪಾವತಿಗಳು ೮೫೫.೭೪ ಲಕ್ಷ ರೂ , ಸೇರಿ ಒಟ್ಟು ೪೩೩೮.೧೭ ಲಕ್ಷ ರೂ ಗಳಾಗಿದ್ದು ೫.೪೭ ಲಕ್ಷ ರೂ ಉಳಿತಾಯ ವಾಗಲಿದೆ . ಅಂ ತಿಮ ಶುಲ್ಕ ೯೭. ೫೬ ಲಕ್ಷ ರೂ ಎಂದು ಅಂದಾಜಿಸಲಾಗಿದೆ.

      ಈ ಬಜೆಟಿಗೆ ಮಾನ್ಯ ಆಡಳಿತಾಧಿಕಾರಿ ಪರಿಶೀಲನೆನಡೆಸಿ ಅನುಮೋದನೆ ನೀಡಿದರು. ಬಜೆಟಿನಲ್ಲಿ ನಗರದ ಸೌಂದರ್ಯಕರಣಕ್ಕಾಗಿ ಸಾರ್ವಜನಿಕ ಉದ್ಯಾನವನ ಸಾರ್ವಜನಿಕ ಗ್ರಂಥಾಲಯ ಬೀದಿ ವಿದ್ಯುತ್ ದೀಪಗಳು ಕುಡಿಯುವ ನೀರು ಹಾಗೂ ಸ್ವಚ್ಛತೆ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

      ಸಭೆಯಲ್ಲಿ ವಿಜಯಪುರ ಅಪರ ಜಿಲ್ಲಾಧಿಕಾರಿ ಔದ್ರಾಮ, ಜಿಲ್ಲಾ ನಗರಾಭಿವೃದ್ದಿ ಕೋಶ ಯೋಜನಾ ನಿರ್ದೇಶಕ ಬಿ.ಎಂ.ಸೌದಾಗರ, ಇಂಡಿ ಉಪವಿಭಾಗಾಧಿಕಾರಿ ಚಿದಾನಂದ ಗುರುಸ್ವಾಮಿ, ತಹಸೀಲ್ದಾರ ಕಡಕಬಾವಿ, ಹಾಗೂ ಇಂಡಿ ನಗರಸಭೆಯ ಸಿಬ್ಬಂದಿ ಉಪಸ್ಥಿತರಿದ್ದರು.

      Tags: #Ind. City Council 5. 47 lakh savings budget#indi / vijayapur#State News#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ಇಂಡಿ ನಗರಸಭೆ ೫ . ೪೭ ಲಕ್ಷ ರೂ ಉಳಿತಾಯ ಬಜೆಟ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      ಕೆಪಿಎಸ್‌ಸಿ ಕರ್ಮಕಾಂಡ: ತಪ್ಪಿತಸ್ಥರನ್ನು ಕಿತ್ತೊಗೆಯಿರಿ, ಇಲ್ಲವೇ ಆಯೋಗವೇ ಮುಚ್ಚಿ!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.