• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಇಂಡಿ | ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

      By Voice Of Janata

      January 7, 2025
      0
      ಇಂಡಿ | ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
      0
      SHARES
      253
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ

      ಇಂಡಿ :  ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮಗಳ ಅರ್ಥಪೂರ್ಣ ಆಚರಣೆಗೆ ಅಗತ್ಯ ಸಿದ್ದತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಗ್ರೇಡ್ 2 ತಹಶೀಲ್ದಾರ ಧನಪಾಲಶೆಟ್ಟಿ ದೇವೂರ ಅವರು ಸೂಚನೆ ನೀಡಿದರು.
      ಮಂಗಳವಾರ ತಾಲ್ಲೂಕು ಆಡಳಿತ ಸೌಧದಲ್ಲಿ ಶಿವಯೋಗಿ ಸಿದ್ದರಾಮೇಶ್ವರ, ಮಹಾಯೋಗಿ ವೇಮನ ಹಾಗೂ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಪೂರ್ವ ಸಿದ್ದತೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಾಮಾಜಿಕ ಕಾರ್ಯಕರ್ತರು ಹಾಗೂ  ಸಮಾಜದ ಮುಖಂಡರ‌ ಸಲಹೆಯದಂತೆ ಅಚ್ಚುಕಟ್ಟಾಗಿ ಯಾವುದೆ ಲೋಪವಾಗದಂತೆ ಕಾರ್ಯಕ್ರಮ ಜರುಗಬೇಕು ಎಂದು ಹೇಳಿದರು.
      ಜ-14 ರಂದು ಶಿವಯೋಗಿ ಸಿದ್ದರಾಮ ಜಯಂತಿ, ಜ-19 ರಂದು ಮಹಾಯೋಗಿ ವೇಮನ ಜಯಂತಿ, ಜ-21 ಅಂಬಿಗರ ಚೌಡಯ್ಯ ಜಯಂತಿ ಸರಕಾರದ ನಿರ್ದೇಶನದಂತೆ ಜರುಗುತ್ತದೆ. ಅದಲ್ಲದೇ ಸರಕಾರದ ಆದೇಶದಂತೆ ಸ್ಥಳಿಯ ಸಂಘ ಸಂಸ್ಥೆಗಳು, ಗ್ರಾಮ ಪಂಚಾಯತ್,ಶಾಲಾ-ಕಾಲೇಜು ಸೇರಿದಂತೆ ಸರಕಾರಿ ಎಲ್ಲಾ ತಾಲೂಕು ಕಛೇರಿಯಲ್ಲಿ ನಿಗದಿತ ಸಮಯಕ್ಕೆ ಆಚರಣೆ ಮಾಡಬೇಕು. ತದನಂತರ ತಾಲ್ಲೂಕು ಆಡಳಿತ ಸೌಧದಲ್ಲಿ ಎಲ್ಲಾ ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಳಬೇಕು ಎಂದು ಹೇಳಿದರು. ಕಾರ್ಯಕ್ರಮಗಳ ಯಶಸ್ವಿಗೆ ಎಲ್ಲಾ ಸಮಾಜದ ಮುಖಂಡರು, ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದರು.
      ಇನ್ನೂ ಈ ಸಂದರ್ಭದಲ್ಲಿ ಸಾಮಾಜಿಕ ‌ಕಾರ್ಯಕರ್ತ ಚಂದ್ರಶೇಖರ ಹೊಸಮನಿ ಮಾತನಾಡಿ, ಮಹನೀಯರ ಜೀವನ ಶೈಲಿ, ಆದರ್ಶ, ಆಧ್ಯಾತ್ಮಿಕ ಮೌಲ್ಯಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು. ಮಹನೀಯರು ಯಾವುದೇ ನಿರೀಕ್ಷೆ ಇಲ್ಲದೆ ಸಮಾಜಕ್ಕೆ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಕೊಡುಗೆಗಳು ಇನ್ನೂ ಜೀವಂತವಾಗಿವೆ. ಅವರು ಹಾಕಿಕೊಟ್ಟ ದಾರಿಯಲ್ಲಿ ಪ್ರತಿಯೊಬ್ಬರು ಸಾಗಿ ಸಜ್ಜನ ವ್ಯಕ್ತಿಗಳಾಗಬೇಕು ಎನ್ನುವ ಗುರಿ ಉದ್ದೇಶದಿಂದ ಮಹನೀಯರ ಜಯಂತಿ ಆಚರಣೆಗೆ ತರುತ್ತಿವೆ. ಆದರೆ ಅನೇಕ ಇಲಾಖೆ ಅಧಿಕಾರಿಗಳು ಗೈರುಹಾಜರಿ ಇರುವುದರಿಂದ ಅವರ ಮಹನೀಯರ ಜಯಂತಿ ಆಚರಣೆಯ ಆಸಕ್ತಿ, ನಿರಾಸಕ್ತಿ ಎರಡು ವ್ಯಕ್ತವಾಗುತ್ತವೆ ಎಂದು ಸೂಕ್ಷ್ಮವಾಗಿ ಎಚ್ಚರಿಕೆ ಮೂಡಿಸಿದರು.
      Tags: #Ind. | Decision for meaningful celebration of Jayanti of various dignitaries#indi / vijayapur#Public News#Today News#Voice Of Janata#Voiceofjanata.in#ಇಂಡಿ | ವಿವಿಧ ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆಗೆ ನಿರ್ಧಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.