• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಷ್ಟ್ರ

      ಇಂಡಿ| ಕೇಂದ್ರ ಸಚಿವ ಅಮೀತ ಶಹಾ ವಿರುದ್ಧ ದೇಶ ದ್ರೋಹ ಪ್ರಕರಣಕ್ಕೆ ಆಗ್ರಹ :ಸಾಮಾಜಿಕ ಕಾರ್ಯಕರ್ತೆ ಭುವನೇಶ್ವರಿ 

      ದೇಶದ ಜನರ‌ ಕ್ಷೇಮೆ ಕೇಳಬೇಕು 

      December 24, 2024
      0
      ಇಂಡಿ| ಕೇಂದ್ರ ಸಚಿವ ಅಮೀತ ಶಹಾ ವಿರುದ್ಧ ದೇಶ ದ್ರೋಹ ಪ್ರಕರಣಕ್ಕೆ ಆಗ್ರಹ :ಸಾಮಾಜಿಕ ಕಾರ್ಯಕರ್ತೆ ಭುವನೇಶ್ವರಿ 
      0
      SHARES
      540
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ| ಕೇಂದ್ರ ಸಚಿವ ಅಮೀತ್ ಶಹಾ ವಿರುದ್ಧ ದೇಶ ದ್ರೋಹ ಪ್ರಕರಣಕ್ಕೆ ಆಗ್ರಹ :ಸಾಮಾಜಿಕ ಕಾರ್ಯಕರ್ತೆ ಭುವನೇಶ್ವರಿ 

      ದೇಶದ ಜನರ‌ ಕ್ಷೇಮೆ ಕೇಳಬೇಕು 

      ಇಂಡಿ : ಕೇಂದ್ರ ಗೃಹ ಸಚಿವ ಅಮೀತ್ ಶಹಾ ರಾಜೀನಾಮೆ ನೀಡಿ,ದೇಶದ ಜನರ‌ ಕ್ಷೇಮೆ ಕೇಳಬೇಕು.ಅದಲ್ಲದೇ ಅಮೀತ್ ಶಹಾ ಮೇಲೆ ದೇಶ ದ್ರೋಹ ಪ್ರಕರಣ ದಾಖಲಿಸಬೇಕು. ಇಲ್ಲವಾದರೆ ಉಗ್ರ ಹೋರಾಟ ಎದುರಿಸಬೇಕಾಗುತ್ತದೆ ಎಂದು ಸಾಮಾಜಿಕ ಕಾರ್ಯಕರ್ತೆ ಭುವನೇಶ್ವರಿ ಕಾಂಬಳೆ ಕೇಂದ್ರ ಸರಕಾರದ ವಿರುದ್ಧ ಕಿಡಿಕಾರಿದರು.

      ಲೋಕಸಭೆಯಲ್ಲಿ ಕೇಂದ್ರದ ಗೃಹ ಸಚಿವ ಅಮಿತ್ ಶಾ, ಅಂಬೇಡ್ಕರ್ ಕುರಿತ ಹೇಳಿಕೆಯನ್ನು ಖಂಡಿಸಿ, ಶ್ರೀಮತಿ ರಮಬಾಯಿ ಅಂಬೇಡ್ಕರ್ ಮಹಿಳಾ ಸ್ವ-ಸಹಾಯ ಸಂಘದ ಕಾರ್ಯಕರ್ತರು ಹಾಗೂ ರಾಜಶೇಖರ ಸಿಂಧೆ, ಶಿರಗೂರ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

      ನಗರ ಪ್ರವಾಸಿ ಮಂದಿರದಿಂದ ಪ್ರತಿಭಟನೆ ಪ್ರಾರಂಭಿಸಿ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ ಹಾಗೂ ಪ್ರಮುಖ ರಸ್ತೆಯಲ್ಲಿ ವಿವಿಧ ಘೋಷಣೆಗಳನ್ನು ಕೂಗುವ ಹಾಗೂ ತಮಟೆ ಬಾರಿಸುವ ಮೂಲಕ ಆಡಳಿತ ಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಿ ಕಂದಾಯ ಉಪವಿಭಾಗ ಅಧಿಕಾರ ಅಬೀದ್ ಗದ್ಯಾಳ ಅವರ ಮೂಲಕ ರಾಷ್ಟ್ರಪತಿ ಅವರಿಗೆ ಮನವಿ ಸಲ್ಲಿಸಿದರು.

      https://voiceofjanata.in/wp-content/uploads/2024/12/video_20241224_130224.mp4

      ಕೇಂದ್ರದ ಗೃಹ ಸಚಿವ ಅಮೀತ್ ಶಹಾ ಚಳಿಗಾಲದ ಅಧಿವೇಶನದಲ್ಲಿ ನೀಡಿರುವ ಹೇಳಿಕೆಯು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅಪಮಾನಗೊಳಿಸಿದೆ. ಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಎಂಬುದು ಇತ್ತೀಚಿನ ದಿನಗಳಲ್ಲಿ ಫ್ಯಾಷನ್ ಆಗಿದೆ. ಅಂಬೇಡ್ಕರ್ ಹೆಸರು ಜಪ ಮಾಡುವ ಬದಲಿಗೆ ದೇವರ ಹೆಸರನ್ನು ಜಪಿಸಿದ್ದರೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು ಎನ್ನುವ ಮೂಲಕ ಅಂಬೇಡ್ಕರ್ ಅವರನ್ನು ಅವಮಾನಿಸಿದ್ದಾರೆ. ಆಮಿತ್ ಶಾ ನೀಡಿರುವ ಹೇಳಿಕೆಯು ಅಂಬೇಡ್ಕರ್ ಅವರೊಂದಿಗೆ,ಅವರ ಸಂವಿಧಾನದಿಂದ ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ – ಯೂ ಮುಖ್ಯವಾಹಿನಿಗೆ ಬಂದಿರುವ ఎల్ల ಸಮುದಾಯ ಗಳಿಗೂ ಅವಮಾನಿಸಿದಂತಾಗಿದೆ. ಆದ್ದರಿಂದ ಗೃಹ ಸಚಿವ ಅಮಿತ್ ಶಾ ಅವರು ಕೂಡಲೇ ದೇಶದ ಜನರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

      ಈ ಸಂದರ್ಭದಲ್ಲಿ ಶ್ರೀಮತಿ ರಮಾಬಾಯಿ ಅಂಬೇಡ್ಕರ್ ಮಹಿಳಾ ಸ್ವ-ಸಹಾಯ ಸಂಘದ ಅಧ್ಯಕ್ಷ ಇಂದಿರಾಗಾಂಧಿ ಹೊಸಮನಿ, ಸುಶೀಲಾ ಬನಸೊಡೆ, ಬೈಜಾಬಾಯಿ ಹರಿಜನ, ಮಹಾದೇವಿ ಶಿವಶರಣ, ಭಾಗವ್ವ ದಶವಂತ, ಯಲಬಾಯಿ ಬನಸೊಡೆ, ಲಕ್ಷ್ಮೀ ದ್ರಾವಿಡ, ರೇಣುಕಾ ದಶವಂತ,
      ಪವಿತ್ರ ಮಾದರ,ಸುನಂದ ದಶವಂತ, ಜ್ಯೋತಿ ಹೊಸಮನಿ, ರೂಪಾ ಕಾಲೇಬಾಗ, ಪವಿತ್ರ ಸಾವಳಸಂಗ, ಸರೋಜನಿ ಕಟ್ಟಿಮನಿ, ಶೋಭಾ ಲೋಗಿ, ಗುಂಡವ್ವ ಕಾಂಬಳೆ, ಸುಜಾತ ಬಬಲಾದಿ,ಸುಭಾಸ ತಳಕೇರಿ, ಪಾಂಡುರಂಗ ರೇವಪ್ಪ ಹೊಸಮನಿ, ವಿಕಾಸ ಬನಸೋಡೆ, ಆನಂದ ಅಗರಖೇಡ ಸೇರಿದಂತೆ ಇನ್ನೂ ಅನೇಕರು ಉಪಸ್ಥಿತರಿದ್ದರು.

      Tags: #Ind| Demand for treason case against Union Minister Ameeta Shah: Social activist Bhuvaneshwari#indi / vijayapur#Public News#State News#Today News#Voiceofjanata.in#ಇಂಡಿ| ಕೇಂದ್ರ ಸಚಿವ ಅಮೀತಾ ಶಹಾ ವಿರುದ್ಧ ದೇಶ ದ್ರೋಹ ಪ್ರಕರಣಕ್ಕೆ ಆಗ್ರಹ :ಸಾಮಾಜಿಕ ಕಾರ್ಯಕರ್ತೆ ಭುವನೇಶ್ವರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026

      ಸುಳ್ಳು ಆರೋಪಗಳಿಗೆ ರೈತರು ಮರುಳಾಗಬೇಡಿ: ಕಿರಣಕುಮಾರ ಮನವಿ

      June 5, 2026
      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      ಇಂಡಿಯಲ್ಲಿ ಮಿತಿಮಿರಿದ ಡೋನೇಷನ್ ಹಾವಳಿ..! ತಡೆಗಟ್ಟಲು ಕರ್ನಾಟಕ ಯುವ ರಕ್ಷಣಾ ವೇದಿಕೆ ಆಗ್ರಹ

      June 3, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.