• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      Voiceofjanata.in

      March 2, 2026
      0
      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆ

      ಇಂಡಿ‌: ಹೋಳಿ ಹಬ್ಬವನ್ನು ಎಲ್ಲ ಜಾತಿ, ಧರ್ಮದವರು ಶಾಂತಿ ಸೌಹಾರ್ದತೆಯಿಂದ ಆಚರಿಸಬೇಕು ಎಂದು ಸಿಪಿಐ ಸುನೀಲ ಪಾಟೀಲ ಹೇಳಿದರು.

      ಇಂಡಿ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ‌ ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಆಯೋಜಿಸಿ ಶಾಂತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ‌ಮಾತನಾಡಿದರು.

      ಯುವಕ-ಯುವತಿಯರು ಮೊಟ್ಟೆ, ವಾರ್ನಿಷ, ಗ್ರೀಸ್ ಬಳಸಿ ಬಣ್ಣ ಹಚ್ಚಬಾರದು. ಗುಲಾಲು ಪುಡಿಯನ್ನು ಬಳಸಿದ ಬಣ್ಣವನ್ನೇ ಹಚ್ಚಬೇಕು. ಒತ್ತಾಯದಿಂದ ಯಾರಿಗೂ ಬಣ್ಣ ಹಚ್ಚಬಾರದು. ಈ ನಿಯಮಗಳನ್ನು ಉಲ್ಲಂಘಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ.

      ಇನ್ನೂ ಇಂಡಿ ಗ್ರಾಮೀಣ ಪೋಲಿಸ್ ಠಾಣಾ‌ ಪಿಎಸ್ ಐ ರಾಜು‌‌ ಮಮದಾಪೂರ ಮಾತನಾಡಿ, ಹೋಳಿ ಸ್ನೇಹದ ಬಾಂಧವ್ಯ ತೋರುವ ಹಬ್ಬ. ಅದು ವಿಜಯದ ಸಂಕೇತ. ಸಾರ್ವಜನಿಕರು ಶಾಂತಿಯುತವಾಗಿ ಹೋಳಿ ಹಬ್ಬವನ್ನು ಆಚರಣೆ ಮಾಡಬೇಕು. ಇದೇ ಸಮಯದಲ್ಲಿ ರಂಜಾನ್ ಕೂಡ ಇದ್ದು, ಎಲ್ಲ ಹಬ್ಬವನ್ನೂ ಶಾಂತಿಯುತವಾಗಿ ಆಚರಿಸಬೇಕು. ಗಲಾಟೆ, ಅಹಿತಕರ ಘಟನೆ ಕಂಡು ಬಂದಲ್ಲಿ ಅಂತವರ ಮೇಲೆ ಇಲಾಖೆಯಿಂದ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

      ಇನ್ನೂ ಕ್ರೈಂ ಪಿಸ್ಐ‌ ಶಿವಾಜಿ , ವಿನಾಯಕ ಗುಣಸಾಗರ, ಬಿ ಎಸ್ ತಳವಾರ, ಸುರೇಶ ನಡಗಡ್ಡಿ, ಆಸಿಫ್ ಕಾರಬಾರಿ, ಅಬ್ಬಾಸ್ ಜಮಖಂಡಿ, ರವಿ ರಾಯಜಿ, ನಿಂಗಪ್ಪ ತಿಳಗೂಳ, ಪುಂಡಲೀಕ ಕಪಾಲಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಇನ್ನೂ ಪೋಲಿಸ್ ಸಂಜೀವ ತಳವಾರ ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು.

      Tags: #Ind. | Peace meeting on the occasion of Holi and Ramadan#indi / vijayapur#Public News#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಇಂಡಿ | ಹೋಳಿ ಹಾಗೂ ರಮಜಾನ ಹಬ್ಬದ ಪ್ರಯುಕ್ತ ಶಾಂತಿ ಸಭೆCongress
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ | ಸೆ. ೧೨ ರಂದುಪ್ರಜಾಸೇವಾ ಅಂದೋಲನ ಕಾರ್ಯಕ್ರಮ

      September 11, 2026
      ಶ್ರಾವಣ ಮಾಸದ ಅಂಗವಾಗಿ ತಾಯಂದಿರಿಗೆ ಉಡಿ ತುಂಬಿದ ಶೆಟ್ಟಿ ಕುಟುಂಬ

      September 5, 2026
      ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

      ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

      September 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.