ಇಂಡಿ| ಅಪರಿಚಿತ ವ್ಯಕ್ತಿಯ ಶವ ಪತ್ತೆ..!
ಇಂಡಿ : ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಶಿರಕನಹಳ್ಳಿ ಗ್ರಾಮದ ಕ್ಯಾನಲ್ ನೀರಿನಲ್ಲಿ ಪತ್ತೆಯಾಗಿದೆ. ಅಪರಿಚಿತ ಪುರುಷನ ಶವ ಸಿಕ್ಕಿದ್ದು, ಅಂದಾಜು 38-40 ವಯಸ್ಸಿನ ಶವ ಇದಾಗಿದೆ. ಇನ್ನೂ ನೀರು ಕುಡಿಯಲು ಹೋದಾಗ ಈ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಮುಂದಿನ ಕಾನೂನು ಕ್ರಮವನ್ನು ಪೊಲೀಸರು ಕೈಗೊಂಡಿದ್ದಾರೆ. ಹೊರ್ತಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ